Shivamogga

ಹೊಸನಗರ

ಸಾಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ರವೀಂದ್ರ ಸಾಗರ್ ಆಯ್ಕೆ

ಹೊಸನಗರ ; ಸಾಗರ ವಿಧಾನಸಭಾ ಕ್ಷೇತ್ರದ ಬ್ಲಾಕ್ ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷರಾಗಿ ಎನ್ ರವೀಂದ್ರ ಸಾಗರ್‌ರನ್ನು ಸರ್ಕಾರ ನೇಮಿಸಿದೆ. ಕರ್ನಾಟಕ ಸರ್ಕಾರದ ಆದೇಶದ ಮೇರೆಗೆ ಕೆಪಿಸಿಸಿ ವಿಭಾಗದ ರಾಜ್ಯಾಧ್ಯಕ್ಷರಾದ ಕೆ.ಪುಟ್ಟಸ್ವಾಮಿಗೌಡರ ಆದೇಶದ…

ಹೊಸನಗರ

ಮಾರುತಿಪುರ ಗ್ರಾ.ಪಂ. ನೂತನ‌ ಅಧ್ಯಕ್ಷರಾಗಿ ಜಯಮ್ಮ ಅವಿರೋಧ ಆಯ್ಕೆ

ಹೊಸನಗರ ; ಮಾರುತಿಪುರ ಗ್ರಾಮ ಪಂಚಾಯಿತಿಗೆ ಜಯಮ್ಮ ದೇವರಾಜ್ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿ ಕಛೇರಿಯಲ್ಲಿ ನಡೆದ ಚುನಾವಣೆಯಲ್ಲಿ ಅವರು ಅವಿರೋಧ ಆಯ್ಕೆಯಾದರು. ಈವರೆಗೆ ಅಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ್ದ ಕೆ.ಆರ್.ದೀಪಿಕಾ ಅವರು ಇತ್ತೀಚೆಗೆ ರಾಜೀನಾಮೆ…

Ripponpete

ಕನ್ನಡ ಸಾಹಿತ್ಯ ಮನುಷ್ಯತ್ವವನ್ನು ಕಲಿಸಿದೆ ; ಪ್ರಾಧ್ಯಾಪಕ ಡಾ. ಸಿ. ರತ್ನಾಕರ್

ರಿಪ್ಪನ್‌ಪೇಟೆ ; ಮುಖವಾಡಗಳೇ ವಿಜೃಂಭಿಸುತ್ತಿರುವ ಈ ಹೊತ್ತಿನಲ್ಲಿ ಅಪ್ಪಟ ಮನುಷತ್ವವನ್ನು ಕಾವ್ಯದಲ್ಲಿ ದ್ಯಾನಿಸಿದ ಮೇರು ಕವಿ ಜಿ.ಎಸ್.ಶಿವರುದ್ರಪ್ಪನವರು, ಕನ್ನಡ ಸಾಹಿತ್ಯದ ಎಲ್ಲಾ ವಿಚಾರಧಾರೆಗಳೊಂದಿಗೆ ಅನುಸಂಧಾನ ನಡೆಸುತ್ತಾ ಕನ್ನಡ ಪ್ರಜ್ಞೆಯನ್ನು ಎಚ್ಚರದಿಂದಿರಿಸಿದವರು ಜಿ.ಎಸ್.ಎಸ್. ಎಂದು…

Ripponpete

ರಿಪ್ಪನ್‌ಪೇಟೆ ; ಸಕಾಲಕ್ಕೆ 108 ಆಂಬುಲೆನ್ಸ್ ಸಿಗದೆ ರೋಗಿಗಳ ಪರದಾಟ !

ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಇಂದು ಮಧ್ಯಾಹ್ನ ಸುಮಾರು 2 ಗಂಟೆಯ ಸಮಯದಲ್ಲಿ ಜಮೀನಿನಲ್ಲಿ ಕೆಲಸ ಮಾಡುವ ಕೂಲಿಯಾಳಿಗೆ ಹಾವು ಕಚ್ಚಿದ್ದು, ಇನ್ನೂ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಪಘಾತದಲ್ಲಿ…

ಅಪರಾಧ ಸುದ್ದಿ

ಹೊಸನಗರ ; ಇಬ್ಬರು ಶ್ರೀಗಂಧ ಚೋರರ ಬಂಧನ !

ಹೊಸನಗರ ; ತಾಲ್ಲೂಕಿನ ಕೆರೆಹಳ್ಳಿ ಹೋಬಳಿ ಹೊಸಳ್ಳಿ ಗ್ರಾಮದ ಸ. ನಂ.18 ರ ಸರ್ಕಾರಿ ಅರಣ್ಯ ಪ್ರದೇಶದಲ್ಲಿ ಶ್ರೀಗಂಧ ಮರವನ್ನು ಅಕ್ರಮವಾಗಿ ಕಡಿತಲೆ ಮಾಡಿ ತುಂಡುಗಳನ್ನಾಗಿ ಪರಿವರ್ತಿಸಿ ಬೈಕಿನಲ್ಲಿ ಸಾಗಾಣಿಕೆ ಮಾಡುತ್ತಿದ್ದ ಇಬ್ಬರು…

ಶಿವಮೊಗ್ಗ ಸುದ್ದಿ

06 ದಿನಗಳ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಸಾವು !

ತೀರ್ಥಹಳ್ಳಿ ; ಕಳೆದ 06 ದಿನದ ಹಿಂದೆ ಗಂಡು ಮಗುವಿಗೆ ಜನ್ಮ ನೀಡಿದ್ದ ಬಾಣಂತಿ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮಾಳೂರು ಗ್ರಾಮದಲ್ಲಿ ಇಂದು ನಡೆದಿದೆ. ಮಾಳೂರು…

Ripponpete

ಅರಸಾಳುವಿನಲ್ಲಿ ಮುಂಜಾನೆ ರೈಲು ನಿಲುಗಡೆಗೆ ಪ್ರಯಾಣಿಕರ ಆಗ್ರಹ

ರಿಪ್ಪನ್‌ಪೇಟೆ ; ತಾಳಗುಪ್ಪ ನಿಲ್ದಾಣದಿಂದ ಹೊರಡುವ ಎಕ್ಸ್‌ಪ್ರೆಸ್‌ ರೈಲು ಅರಸಾಳು ಮಾಲ್ಗುಡಿ ನಿಲ್ದಾಣದಲ್ಲಿ ನಿಲುಗಡೆ ಮಾಡುವಂತೆ ರಾಜಧಾನಿ ಸೇರಿದಂತೆ ಇತರ ಕಡೆಗೆ ಸಂಚರಿಸುವ ಪ್ರಯಾಣಿಕರು ಆಗ್ರಹಿಸಿದರು. ತಾಳಗುಪ್ಪದಿಂದ ಬೆಳಗ್ಗೆ 5 ಗಂಟೆಗೆ ಹೊರಡುವ…

Ripponpete

ಮಾ. 2 ರಂದು  ರಿಪ್ಪನ್‌ಪೇಟೆಯಲ್ಲಿ ರಾಜ್ಯ ಮಟ್ಟದ ಗಾಯನ ಸ್ಪರ್ಧೆ

ರಿಪ್ಪನ್‌ಪೇಟೆ ; ದಿ.ಪುನೀತ್ ರಾಜ್‌ಕುಮಾರ್ ಇವರ ಜನ್ಮದಿನಾಚರಣೆ ಅಂಗವಾಗಿ ಸುಧಾಗೌಡ ಅರ್ಪಿಸುವ ಮಲೆನಾಡು ಗಾನಸುಧೆ ರಾಜ್ಯಮಟ್ಟದ ಗಾಯನ ಸ್ಪರ್ಧೆ ಗ್ರ್ಯಾಂಡ್ ಫಿನಾಲೆ ಕಾರ್ಯಕ್ರಮವು ಮಾ. 2 ರಂದು ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ…

Ripponpete

ಮೀಟರ್ ಬಡ್ಡಿ ಅಡ್ಡೆಯ ಕೇಂದ್ರ ಸ್ಥಾನವಾದ ರಿಪ್ಪನ್‌ಪೇಟೆಗೆ ಸರ್ಕಾರದ ಸುಗ್ರೀವಾಜ್ಞೆ ಅನ್ವಯಿಸುವುದೇ ?

ರಿಪ್ಪನ್‌ಪೇಟೆ ; ಮೈಕ್ರೊ ಫೈನಾನ್ಸ್ ಮತ್ತು ಖಾಸಗಿ ಲೇವಾದೇವಿದಾರರ ಅಟ್ಟಹಾಸಕ್ಕೆ ಅಂತ್ಯ ಹಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ್ದ ಸುಗ್ರೀವಾಜ್ಞೆ ಜಾರಿಯಿಂದಾಗಿ ಮೀಟರ್ ಬಡ್ಡಿದಾರರಿಗೆ ಕಡಿವಾಣ ಬೀಳುವುದು ಎಂದು ಭಾವಿಸಿರುವ ಹಲವು ಸಾಲಗಾರರು…

Ripponpete

ಪಶು ಇಲಾಖೆಗೆ ಅನುದಾನದ ಕೊರತೆ ; ಜಾನುವಾರು ಲಸಿಕೆಗೆ ರೈತರ ಪರದಾಟ

ರಿಪ್ಪನ್‌ಪೇಟೆ ; ಮಲೆನಾಡಿನ ವ್ಯಾಪ್ತಿಯಲ್ಲಿ ಜಾನುವಾರುಗಳ ಸಂಖ್ಯೆ ಕ್ಷೀಣಿಸುತ್ತಿದ್ದು ಇತ್ತೀಚಿನ ವರ್ಷಗಳಲ್ಲಿ ಸರ್ಕಾರದಿಂದ ಸಹ ಪಶು ಇಲಾಖೆಗೆ ಹೆಚ್ಚಿನ ಅನುದಾನ ನೀಡದಿರುವುದರಿಂದಾಗಿ ಗ್ರಾಮೀಣ ಪ್ರದೇಶದಲ್ಲಿನ ರೈತರು ಪರದಾಡುವ ಸ್ಥಿತಿ ಎದುರಾಗಿದೆ ಎಂದು ಗ್ರಾಮ…

error: Content is protected !!