ಹೊಸನಗರ ; ಫೆ.04 ಮಂಗಳವಾರದಿಂದ ಫೆ.12ರವರೆಗೆ ಹೊಸನಗರದ ಮಾರಿಗುಡಿ ದೇವಸ್ಥಾನದ ಆವರಣದಲ್ಲಿ ಅದ್ಧೂರಿ ರೀತಿಯಲ್ಲಿ ಮಾರಿಜಾತ್ರೆ ನಡೆಯಲಿದೆ ಎಂದು ಮಾರಿಕಾಂಬಾ ಜಾತ್ರಾ ಸಮಿತಿಯ ಅಧ್ಯಕ್ಷ ಲಕ್ಷ್ಮಿನಾರಾಯಣ ತಿಳಿಸಿದ್ದಾರೆ. ಮಾರಿಗುಡ್ಡದ ದೇವಸ್ಥಾನದ ಆವರಣದಲ್ಲಿ ಸುದ್ಧಿಗಾರರೊಂದಿಗೆ…
ರಿಪ್ಪನ್‌ಪೇಟೆ ; ಇತ್ತೀಚಿನ ದಿನಗಳಲ್ಲಿ ನಮ್ಮ ಯುವ ಜನಾಂಗ ಒತ್ತಡದ ಬದುಕಿನಲ್ಲಿ ಧಾರ್ಮಿಕ ಆಚರಣೆಯಿಂದ ದೂರವಾಗುತ್ತಿದ್ದಾರೆಂದು ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಕಳವಳ ವ್ಯಕ್ತಪಡಿಸಿದರು. ಜಳಬೈಲು ಶ್ರೀಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದಲ್ಲಿ…
ರಿಪ್ಪನ್‌ಪೇಟೆ ; ಭತ್ತದ ಹುಲ್ಲು ಸಾಗಿಸುತ್ತಿದ ಲಾರಿಗೆ ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಭಸ್ಮವಾದ ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಕಣಬಂದೂರು ಗ್ರಾಮದಲ್ಲಿ ನಡೆದಿದೆ. ವಿಡಿಯೋ…
ಹೊಸನಗರ ; ತಾಲ್ಲೂಕಿನ ತ್ರಿಣಿವೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸತತ 23 ವರ್ಷಗಳಿಂದ ಗ್ರಂಥಪಾಲಕರಾಗಿ ಸೇವೆ ಸಲ್ಲಿಸುತ್ತಿದ್ದ ರಾಘವೇಂದ್ರ ಡಿ.ಎಸ್.ರಿಗೆ ಗ್ರಾಮ ಪಂಚಾಯತಿಯ ವತಿಯಿಂದ ಅದ್ದೂರಿಯಾಗಿ ಸನ್ಮಾನಿಸಿ ನೆನಪಿನ ಕಾಣಿಕೆ ನೀಡುವ ಮೂಲಕ…
ರಿಪ್ಪನ್‌ಪೇಟೆ ; ಇಲ್ಲಿನ ವಿನಾಯಕ ವೃತ್ತದಲ್ಲಿ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಸಮಿತಿಯವರ ಗಣೇಶೋತ್ಸವ ಮತ್ತು ಯುಗಾದಿಯ ದಿನದಂದು ಹಿಂದೂ ಧ್ವಜವನ್ನು ಹಾರಿಸುವ ಕಂಬಕ್ಕೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮತ್ತು ರಾಷ್ಟ್ರ ರಾಜ್ಯ…
ಶಿವಮೊಗ್ಗ ; ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ…
ಹೊಸನಗರ ; ಇತಿಹಾಸ ವಿಜ್ಞಾನ ಇವುಗಳು ಸಾಹಿತ್ಯವಾಗುವುದಿಲ್ಲ ಎಂದು ಕನಕಪುರದ ನಿವೃತ್ತ ಸಹ ಪ್ರಾಧ್ಯಾಪಕ ಡಿ.ಎಸ್ ನಾಗರಾಜ್ ಹೇಳಿದರು. ಕಸಾಪ ಆವರಣದಲ್ಲಿ ದಾನಮ್ಮ ಬೊಮ್ಮನಾಯಕರು ಸುಬ್ಬುಲಕ್ಷ್ಮಿ ಮತ್ತು ಸೀನಪ್ಪ ಶ್ರೇಷ್ಠಿ ಇವರ ದತ್ತಿ…
ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಕಾರ್ಯಕ್ರಮವು ಸಂಭ್ರಮ ಸಡಗರದೊಂದಿಗೆ ನೆರವೇರಿತು. ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಎಸ್.ಪಿ.ಪ್ರವೀಣ್ ಧ್ವಜಾರೋಹಣ ನೆರವೇರಿಸಿ ಧ್ವಜವಂದನೆ ಸ್ವೀಕರಿಸಿದರು. ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ…
ಹೊಸನಗರ ; ಪಟ್ಟಣದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ. ಟ್ರಸ್ಟ್ ವತಿಯಿಂದ ಗಾಯತ್ರಿ ಮಂದಿರದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದನ್ಯಯ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿಯನ್ನು ಕೊಳವಳ್ಳಿ ಕೇಂದ್ರದ ಸಂಯೋಜಕಿ ಲಕ್ಷ್ಮಿ…
ರಿಪ್ಪನ್‌ಪೇಟೆ ; 76ನೇ ಗಣರಾಜ್ಯೋತ್ಸವ ಮತ್ತು ಸ್ವಾಮಿವಿವೇಕಾನಂದರ ಜಯಂತ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಕೋಡೂರು ಬ್ಲಾಸಂ ಅಕಾಡಮಿ ಶಾಲಾ ವಿದ್ಯಾರ್ಥಿಗಳ ವೇಷಭೂಷಣ, ಪಥಸಂಚಲನ ಸಾರ್ವಜನಿಕರನ್ನು ಆಕರ್ಷಿಸಿತು. ಕೋಡೂರು ಇತಿಹಾಸ ಪ್ರಸಿದ್ದ ಶ್ರೀಶಂಕರೇಶ್ವರ ದೇವಸ್ಥಾನದಿಂದ ಸ್ವಾಮಿ…