ಶಿವಮೊಗ್ಗ ; ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು…
ರಿಪ್ಪನ್‌ಪೇಟೆ ; ಹೊಸನಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಒತ್ತುವರಿ ಹೆಸರಿನಲ್ಲಿ ಕಂದಾಯ, ಅರಣ್ಯ ಭೂಮಿ ಕಬಳಿಸಿ ಲಕ್ಷಾಂತರ ರೂಪಾಯಿಗಳಿಗೆ ಬಾಂಡ್ ಪೇಪರ ಮೂಲಕ ಕರಾರು ಪತ್ರ ಮಾಡಿ ಮಾರಾಟ ಮಾಡುತ್ತಿರುವುದು ಅವ್ಯಾಹತವಾಗಿ ನಡೆಯುತ್ತಿದ್ದರೂ ಕೂಡಾ…
ಶಿವಮೊಗ್ಗ ; ಶರಾವತಿ ಸಂತಸ್ತರ ಸಮಸ್ಯೆ ಬಗೆಹರಿಸಲು ಸಂಸದ ಬಿ.ವೈ.ರಾಘವೇಂದ್ರ ಕಾರಣ ಎಂಬ ಹರತಾಳು ಹಾಲಪ್ಪ ಹೇಳಿಕೆಗೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕಿಡಿಕಾರಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರತಾಳು ಹಾಲಪ್ಪ…
ರಿಪ್ಪನ್‌ಪೇಟೆ ; ಕಳೆದ ಐದಾರು ತಿಂಗಳಿಂದ ಮಲೆನಾಡಿನ ವ್ಯಾಪ್ತಿಯಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳ ಹಿಂಡಿನ ಉಪಟಳದಿಂದಾಗಿ ರೈತಾಪಿ ವರ್ಗ ಮತ್ತು ಶಾಲಾ-ಕಾಲೇಜ್ ವಿದ್ಯಾರ್ಥಿಗಳು ಜೀವ ಭಯದಲ್ಲಿ ಓಡಾಡುವಂತಾಗಿದ್ದು ಇತ್ತೀಚೆಗೆ ಓರ್ವನ ಬಲಿ ಸಹ…
ಹೊಸನಗರ ; 3ನೇ ಬಾರಿ ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡ್ ನ ಪಥ ಸಂಚಲನದಲ್ಲಿ ಭಾಗವಹಿಸಲು ಆಯ್ಕೆಯಾಗುವ ಮೂಲಕ ತಾಲೂಕಿಗೆ ಕೀರ್ತಿ ತಂದ CRPF ಯೋಧೆ ಕು. ಚಾಂದಿನಿ ಅವರ ಪೋಷಕರಾದ ಧರ್ಮಪ್ಪ ದಂಪತಿಗಳನ್ನು …
ಹೊಸನಗರ ; ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಠಿಸುವ ಗುರುತರ ಜವಾಬ್ದಾರಿ ಪೋಷಕವರ್ಗ ಹಾಗು ದಾನಿಗಳ ಮೇಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದರು. ತಾಲೂಕಿನ ಮೇಲಿನಬೆಸಿಗೆ ಗ್ರಾಮದ ಸರ್ಕಾರಿ…
ರಿಪ್ಪನ್‌ಪೇಟೆ ; ಜೈನ ಧರ್ಮದ 24 ತೀರ್ಥಂಕರರ ಪುರಾಣಗಳಲ್ಲಿ ದೇವರ ಧ್ಯಾನ, ಸ್ತುತಿ, ಪೂಜಾ ಕೈಂಕರ್ಯಗಳ ಉಲ್ಲೇಖವಿದೆ. ಆದರೆ 23ನೇ ತೀರ್ಥಂಕರರಾಗಿರುವ ಶ್ರೀ 1008 ಪಾರ್ಶ್ವನಾಥ ಸ್ವಾಮಿಯವರ ಆರಾಧನೆಯಿಂದ ಜೀವನದ ವಿಘ್ನಗಳು, ಸಂಕಷ್ಟಗಳು…
ರಿಪ್ಪನ್‌ಪೇಟೆ ; ಇಲ್ಲಿನ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವ ಕುಳಿತಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ವಿನಾಯಕ ವೃತ್ತದ ಬಸ್ ನಿಲ್ದಾಣದಲ್ಲಿ ಕೆದಲುಗುಡ್ಡೆ ಗ್ರಾಮದ ಷಣ್ಮುಖಪ್ಪ (50) ಹೃದಯಾಘಾತದಿಂದ ಮೃತ ಪಟ್ಟಿರಬಹುದೆಂದು ಹೇಳಲಾಗಿದೆ. ಮೃತ ವ್ಯಕ್ತಿ…