ಶಿವಮೊಗ್ಗ ; ಕುವೆಂಪು ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವದಲ್ಲಿ ಹಿರಿಯ ಮುತ್ಸದ್ದಿ ಹಾಗೂ ವಿಧಾನ ಸಭೆಯ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ, ಮತ್ತು ಮುಂಬೈನ ವಿಜ್ಞಾನಿ ಸಿ.ಎಸ್. ಉನ್ನಿಕೃಷ್ಣನ್ ಮತ್ತು ಭದ್ರಾವತಿಯ ಯೋಗಗುರು ನಾಗರಾಜ್…
ಹೊಸನಗರ ; ಪಟ್ಟಣದ ಕುವೆಂಪು ವಿದ್ಯಾಸಂಸ್ಥೆಯ ಮುಖ್ಯಸ್ಥ, ನಗರ ಪದವಿಪೂರ್ವ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ, ತಾಲೂಕು ಕಸಾಪ ನಿಕಟಪೂರ್ವ ಅಧ್ಯಕ್ಷ ಡಾ. ಸೊನಲೆ ಶ್ರೀನಿವಾಸ್ ಅವರ ಪ್ರಥಮ ಪುತ್ರಿ ಯೋಷಿತಾ ಎಸ್ ಸೊನಲೆ…
ರಿಪ್ಪನ್‌ಪೇಟೆ ; ಮಾನವನ ಬಾಳು ಉಜ್ವಲಗೊಳ್ಳಲು ನಿರಂತರ ಶ್ರಮ ಮತ್ತು ಪ್ರಯತ್ನ ಬೇಕು. ಕ್ರಿಯಾಶೀಲ ಜೀವನ ಶ್ರೇಯಸ್ಸಿಗೆ ಅಡಿಪಾಯ. ರಚನಾತ್ಮಕ ಸತ್ಕಾರ್ಯಗಳಿಂದ ಮಾತ್ರ ಸಮಾಜ ಮತ್ತು ಧರ್ಮ ಬಲಗೊಳ್ಳಲು ಸಾಧ್ಯವೆಂದು ಬಾಳೆಹೊನ್ನೂರು ಶ್ರೀ…
ಹೊಸನಗರ ; ನಾಪತ್ತೆಯಾದ 78 ದಿನಗಳ ಬಳಿಕ ಕೆಪಿಸಿ ಗುತ್ತಿಗೆ ಭದ್ರತಾ ಸಿಬ್ಬಂದಿಯ ಮೃತದೇಹ ಮಾಣಿ ಡ್ಯಾಂನ ಹಿನ್ನೀರು ಪ್ರದೇಶದಲ್ಲಿ ಪತ್ತೆಯಾದ ಘಟನೆ ಮಂಗಳವಾರ ನಡೆದಿದೆ. ಕೆಪಿಸಿಯಲ್ಲಿ ಗುತ್ತಿಗೆ ಭದ್ರತಾ ಸಿಬ್ಬಂದಿಯಾಗಿ ಕಾರ್ಯ…
ಹೊಸನಗರ ; ಇದೇ 2025ನೇ ಜನವರಿ 23ರ ಗುರುವಾರ ತಾಲ್ಲೂಕಿನ ಎಂ.ಗುಡ್ಡೇಕೊಪ್ಪ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಿನಗೊಳ್ಳಿಯಲ್ಲಿ ಶ್ರೀ ಮಾರಿಕಾಂಬಾ ದೇವಿಯ 2ನೇ ವರ್ಷದ ವರ್ಧಂತ್ಯೋತ್ಸವ ಧಾರ್ಮಿಕ ಕಾರ್ಯಕ್ರಮ ಜರುಗಲಿದೆ. ಸದಾನಂದ ಶಿವಯೋಗ…
ರಿಪ್ಪನ್‌ಪೇಟೆ ; ಶಿವಮೊಗ್ಗ ಜಿಲ್ಲೆಯ ಹೊಸನಗರ, ಸಾಗರ ಭಾಗಗಳಲ್ಲಿ ಆನೆಗಳ ಹಾವಳಿಯಿಂದಾಗಿ ರೈತರ ಸಮೂಹ ಕೆಂಗಟ್ಟಿದ್ದು ತಕ್ಷಣವೇ ಅರಣ್ಯ ಇಲಾಖೆಯವರು ಕಾಡಾನೆಗಳನ್ನು ಸ್ಥಳಾಂತರ ಮಾಡುವಂತೆ ಆಗ್ರಹಿಸಿ ಜನವರಿ 24 ರಂದು ಜಿಲ್ಲಾ ಮುಖ್ಯ…
ರಿಪ್ಪನ್‌ಪೇಟೆ ; ಇಲ್ಲಿನ ಶಿವಮೊಗ್ಗ ರಸ್ತೆಯಲ್ಲಿರುವ ಶಿವಮಂದಿರದ ಸಮುದಾಯ ಭವನದಲ್ಲಿ ಜನವರಿ 22 ರ ಬುಧವಾರ ಬೆಳಗ್ಗೆ 11 ಗಂಟೆಗೆ ಬಾಳೆಹೊನ್ನೂರು ರಂಭಾಪುರಿ ಪೀಠದ 1008 ಜಗದ್ಗುರು ಪ್ರಸನ್ನ ರೇಣುಕಾ ಡಾ. ವೀರಸೋಮೇಶ್ವ…
ಹೊಸನಗರ ; ಅಜೇಯ ಸಾಂಸ್ಕೃತಿಕ ಬಳಗ ಶಿವಮೊಗ್ಗ ಇವರಿಂದ ಶಿವಮೊಗ್ಗದ ಕರ್ನಾಟಕ ಸಂಘದ ಆವರಣದಲ್ಲಿ ನಡೆದ ‘ಅಮ್ಮ ಎಂಬ ಅಚ್ಚರಿಗೊಂದು ಅಕ್ಕರೆಯ ನಮನ’ ಕಾರ್ಯಕ್ರಮದಲ್ಲಿ ಹೊಸನಗರ ವಿನಾಯಕಲೋಕ ಖ್ಯಾತಿಯ ಕೆ.ಎಸ್. ವಿನಾಯಕ ಅವರಿಂದ…
ಹೊಸನಗರ ; ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲೂಕಿನ ಬಿಸಿಯೂಟ ತಯಾರಿಕಾ ಫೆಡರೇಷನ್‌ನ ಸದಸ್ಯರು ಸೋಮವಾರ ತಹಸೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿನ ತಾಲೂಕು ಕಛೇರಿ ಆವರಣದಲ್ಲಿ ಸದಸ್ಯರು ಸಭೆ ನಡೆಸಿ, ಕಳೆದ…
ಹೊಸನಗರ ; ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿ ನಡೆದ ಒಂದು ಘಟನೆಗೆ ಮಾಜಿ ಕೇಂದ್ರ ಸಚಿವೆ ಹಾಗೂ ಪ್ರಾಣಿ ದಯಾ ಸಂಘದ ರಾಷ್ಟ್ರೀಯ ಕಾರ್ಯಕರ್ತೆ ಮೇನಕಾ ಗಾಂಧಿ ಮಧ್ಯ ಪ್ರವೇಶಿಸಿ…