Shivamogga

ಶಿವಮೊಗ್ಗ

ಸಕ್ರೆಬೈಲು ಆನೆ ಶಿಬಿರ ಆಗಸ್ಟ್ 15ರಿಂದ ಪ್ರವಾಸಿಗರಿಗೆ ಮುಕ್ತ: ಹೊಸ ನಿಯಮಗಳೊಂದಿಗೆ ಪ್ರವೇಶಕ್ಕೆ ಸಿದ್ಧತೆ

ಶಿವಮೊಗ್ಗ: ಪ್ರವಾಸಿಗರ ಪ್ರವೇಶಕ್ಕೆ ಕಳೆದ ಎರಡು ತಿಂಗಳಿಂದ ನಿರ್ಬಂಧ ವಿಧಿಸಲಾಗಿದ್ದ ಶಿವಮೊಗ್ಗದ ಸಕ್ರೆಬೈಲು ಆನೆ ಶಿಬಿರವನ್ನು ಆಗಸ್ಟ್ 15ರಿಂದ ಮತ್ತೆ ತೆರೆಯಲು ಅರಣ್ಯ ಇಲಾಖೆ ಸಿದ್ಧತೆ ನಡೆಸಿದೆ. ಸರ್ಕಾರದ ಸುರಕ್ಷತಾ ಮಾರ್ಗಸೂಚಿಗಳ ಪ್ರಕಾರ…

ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ನವದೆಹಲಿಯಲ್ಲಿ ಮನವಿ: ಅಕ್ರಮ ಆಮದು ತಡೆಗೆ ಅಮಿತ್ ಶಾ ಬಳಿ ನಿಯೋಗ – malnad times
ಶಿವಮೊಗ್ಗ ಸುದ್ದಿ

ಅಡಿಕೆ ಬೆಳೆಗಾರರ ಹಿತರಕ್ಷಣೆಗೆ ನವದೆಹಲಿಯಲ್ಲಿ ಮನವಿ: ಅಕ್ರಮ ಆಮದು ತಡೆಗೆ ಅಮಿತ್ ಶಾ ಬಳಿ ನಿಯೋಗ

ನವದೆಹಲಿ: ದೇಶೀಯ ಅಡಿಕೆ ಬೆಳೆಗಾರರನ್ನು ಕಾಡುತ್ತಿರುವ ಅಕ್ರಮ ಅಡಿಕೆ ಆಮದು ಮತ್ತು ಕಳ್ಳಸಾಗಣೆ ತಡೆಗಟ್ಟುವಂತೆ ಒತ್ತಾಯಿಸಿ ಕರ್ನಾಟಕದ ಪ್ರಮುಖ ಜನಪ್ರತಿನಿಧಿಗಳು ಹಾಗೂ ಕ್ಯಾಂಪ್ಕೋ ಸಂಸ್ಥೆಯ ಪ್ರತಿನಿಧಿಗಳು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ…

ಮೋದಿ ಫ್ಲೆಕ್ಸ್‌ಗೆ ಹಾಲು, ಗೋಮೂತ್ರ ಸಿಂಪಡಿಸಿ ‘ಶುದ್ಧೀಕರಣ’: ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿನೂತನ ಪ್ರತಿಭಟನೆ – bjp tth
ತೀರ್ಥಹಳ್ಳಿ

ಮೋದಿ ಫ್ಲೆಕ್ಸ್‌ಗೆ ಹಾಲು, ಗೋಮೂತ್ರ ಸಿಂಪಡಿಸಿ ‘ಶುದ್ಧೀಕರಣ’: ತೀರ್ಥಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರ ವಿನೂತನ ಪ್ರತಿಭಟನೆ

ತೀರ್ಥಹಳ್ಳಿ: ಪಟ್ಟಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಫ್ಲೆಕ್ಸ್‌ಗೆ ಹಾಲು ಮತ್ತು ಗೋಮೂತ್ರ ಸಿಂಪಡಿಸಿ ಬಿಜೆಪಿ ಕಾರ್ಯಕರ್ತರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮೋದಿ ಅವರ ಭಾವಚಿತ್ರಕ್ಕೆ…

ಶಿವಮೊಗ್ಗ:ಕಳೆದುಹೋಗಿದ್ದ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ದೊಡ್ಡಪೇಟೆ ಪೊಲೀಸರು – mtsdf
ಶಿವಮೊಗ್ಗ

ಶಿವಮೊಗ್ಗ:ಕಳೆದುಹೋಗಿದ್ದ ಮೊಬೈಲ್‌ಗಳನ್ನು ವಾರಸುದಾರರಿಗೆ ಹಸ್ತಾಂತರಿಸಿದ ದೊಡ್ಡಪೇಟೆ ಪೊಲೀಸರು

ಶಿವಮೊಗ್ಗ: ಕಳೆದುಹೋಗಿದ್ದ ಮೊಬೈಲ್‌ಗಳನ್ನು ಪತ್ತೆಹಚ್ಚಿ ಅವುಗಳ ವಾರಸುದಾರರಿಗೆ ಹಸ್ತಾಂತರಿಸುವ ಕಾರ್ಯವನ್ನು ದೊಡ್ಡಪೇಟೆ ಠಾಣೆ ಪೊಲೀಸರು ನೆರವೇರಿಸಿದ್ದಾರೆ. ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ವಿವಿಧ ಸಂದರ್ಭಗಳಲ್ಲಿ ಕಳೆದುಹೋಗಿದ್ದ ಮೊಬೈಲ್‌ಗಳನ್ನು…

ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದವರ ಕಾರು ಚೋರಡಿ ಬ್ರಿಡ್ಜ್ ಬಳಿ ಪಲ್ಟಿ; 6 ಮಂದಿಗೆ ಗಾಯ – accident
Accident

ಸಿಗಂದೂರು ದೇವಿ ದರ್ಶನಕ್ಕೆ ಹೊರಟಿದ್ದವರ ಕಾರು ಚೋರಡಿ ಬ್ರಿಡ್ಜ್ ಬಳಿ ಪಲ್ಟಿ; 6 ಮಂದಿಗೆ ಗಾಯ

ಶಿವಮೊಗ್ಗ, ಆಗಸ್ಟ್ 7: ಬೆಂಗಳೂರಿನಿಂದ ಸಿಗಂದೂರು ದೇವಿ ದರ್ಶನಕ್ಕೆ ತೆರಳುತ್ತಿದ್ದ ಆರು ಮಂದಿ ಸ್ನೇಹಿತರಿದ್ದ ಕಾರು ಚೋರಡಿ ಬ್ರಿಡ್ಜ್ ಬಳಿ ಅಪಘಾತಕ್ಕೀಡಾಗಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ. ಆರು…

ಆಗಸ್ಟ್ 17ಕ್ಕೆ ನಾಗರಹಳ್ಳಿಯಲ್ಲಿ ನಾಗರ ಪಂಚಮಿ ಜಾತ್ರಾ ಮಹೋತ್ಸವ – InShot 20260807 110841079
ಹೊಸನಗರ

ಆಗಸ್ಟ್ 17ಕ್ಕೆ ನಾಗರಹಳ್ಳಿಯಲ್ಲಿ ನಾಗರ ಪಂಚಮಿ ಜಾತ್ರಾ ಮಹೋತ್ಸವ

ರಿಪ್ಪನ್‌ಪೇಟೆ : ಇತಿಹಾಸ ಪ್ರಸಿದ್ದ ನಾಗರಹಳ್ಳಿಯಲ್ಲಿ ನಾಗರ ಪಂಚಮಿಯ ಅಂಗವಾಗಿ ಆಗಸ್ಟ್ 17 ರಂದು ಶ್ರೀನಾಗೇಂದ್ರ ಸ್ವಾಮಿಯ ಜಾತ್ರಾ ಮಹೋತ್ಸವವನ್ನು ಏರ್ಪಡಿಸಲಾಗಿದೆ ಎಂದು ನಾಗರಹಳ್ಳಿ ನಾಗೇಂದ್ರಸ್ವಾಮಿಯ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಗೇರುಗಲ್ಲು…

ಆಗುಂಬೆಯಲ್ಲಿ 52.8 ಮಿ.ಮೀ. ಮಳೆ; ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ – malns
ಶಿವಮೊಗ್ಗ ಸುದ್ದಿ

ಆಗುಂಬೆಯಲ್ಲಿ 52.8 ಮಿ.ಮೀ. ಮಳೆ; ಶಿವಮೊಗ್ಗ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆ ಮುಂದುವರಿಕೆ

ಶಿವಮೊಗ್ಗ: ಇಂದು ಬೆಳಗ್ಗೆ 6.30ರವರೆಗಿನ ಮಳೆ ಅಂಕಿ-ಅಂಶಗಳ ಪ್ರಕಾರ, ಶಿವಮೊಗ್ಗ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದೆ. ತೀರ್ಥಹಳ್ಳಿ ತಾಲೂಕಿನ ಆಗುಂಬೆ-1 ಕೇಂದ್ರದಲ್ಲಿ 52.8 ಮಿ.ಮೀ. ಮಳೆ ದಾಖಲಾಗಿದ್ದು, ನೀಡಿರುವ ಜಿಲ್ಲೆಯ ಕೇಂದ್ರಗಳ…

ಸಚಿವ ಸ್ಥಾನ ಲಾಬಿ ಬಿಟ್ಟು ಸಾಗರ ಅಭಿವೃದ್ಧಿಯತ್ತ ಗಮನಹರಿಸಿ: ಬೇಳೂರು ವಿರುದ್ಧ ಹರತಾಳು ಹಾಲಪ್ಪ ವಾಗ್ದಾಳಿ – halappa
ಸಾಗರ

ಸಚಿವ ಸ್ಥಾನ ಲಾಬಿ ಬಿಟ್ಟು ಸಾಗರ ಅಭಿವೃದ್ಧಿಯತ್ತ ಗಮನಹರಿಸಿ: ಬೇಳೂರು ವಿರುದ್ಧ ಹರತಾಳು ಹಾಲಪ್ಪ ವಾಗ್ದಾಳಿ

ಸಾಗರ: ಸಾಗರ ಕ್ಷೇತ್ರದ ಅಭಿವೃದ್ಧಿ ಕಡೆಗಣಿಸಿ ಶಾಸಕ ಬೇಳೂರು ಗೋಪಾಲಕೃಷ್ಣ ಸಚಿವ ಸ್ಥಾನಕ್ಕಾಗಿ ಬೆಂಗಳೂರಿನಲ್ಲಿ ಲಾಬಿ ನಡೆಸುತ್ತಿದ್ದಾರೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ ಆರೋಪಿಸಿದ್ದಾರೆ. ಸಾಗರ…

ಶಿವಮೊಗ್ಗದಿಂದ ಜೋಗ ಜಲಪಾತಕ್ಕೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ಪ್ರವಾಸ; ಆಗಸ್ಟ್ 8ರಿಂದ ವಿಶೇಷ ಬಸ್ ಸೇವೆ – malndtiems
ಶಿವಮೊಗ್ಗ ಸುದ್ದಿ

ಶಿವಮೊಗ್ಗದಿಂದ ಜೋಗ ಜಲಪಾತಕ್ಕೆ ಕೆಎಸ್‌ಆರ್‌ಟಿಸಿ ಪ್ಯಾಕೇಜ್ ಪ್ರವಾಸ; ಆಗಸ್ಟ್ 8ರಿಂದ ವಿಶೇಷ ಬಸ್ ಸೇವೆ

ಶಿವಮೊಗ್ಗ: ಮಳೆಗಾಲದಲ್ಲಿ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಜೋಗ ಜಲಪಾತ ವೀಕ್ಷಣೆಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಶಿವಮೊಗ್ಗ ವಿಭಾಗದಿಂದ ವಿಶೇಷ ಪ್ಯಾಕೇಜ್ ಪ್ರವಾಸ ಆರಂಭಿಸಲಾಗುತ್ತಿದೆ. ಆಗಸ್ಟ್ 8, 2026ರಿಂದ ಈ ವಿಶೇಷ…

ಆಗಸ್ಟ್ 7ರಿಂದ ಮೂರು ದಿನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ ; ಮಳೆಹಾನಿ ಪ್ರದೇಶಗಳ ಪರಿಶೀಲನೆ – InShot 20260806 215746945
ಶಿವಮೊಗ್ಗ

ಆಗಸ್ಟ್ 7ರಿಂದ ಮೂರು ದಿನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ ; ಮಳೆಹಾನಿ ಪ್ರದೇಶಗಳ ಪರಿಶೀಲನೆ

<p>ಶಿವಮೊಗ್ಗ,: ಸಚಿವ ಎಸ್. ಮಧು ಬಂಗಾರಪ್ಪ ಅವರು ಆಗಸ್ಟ್ 7ರಿಂದ 9ರವರೆಗೆ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಮೂರು ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಪ್ರವಾಸದ ವೇಳೆ ಅತಿವೃಷ್ಟಿ ಹಾಗೂ ಅನಾವೃಷ್ಟಿ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಲಿದ್ದಾರೆ. ಸೊರಬ, ಶಿಕಾರಿಪುರ, ಶಿವಮೊಗ್ಗ ಮತ್ತು ತೀರ್ಥಹಳ್ಳಿ ತಾಲೂಕುಗಳಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿರುವ ಸಚಿವರು, ಮಳೆಯಿಂದ ಹಾನಿಗೊಳಗಾದ ಪ್ರದೇಶಗಳು ಮತ್ತು ವಿಕೋಪ ನಿರ್ವಹಣಾ ಕಾರ್ಯಗಳ ಕುರಿತು ಮಾಹಿತಿ ಪಡೆಯಲಿದ್ದಾರೆ. ಆಗಸ್ಟ್ 7: ಸೊರಬ ತಾಲೂಕು ಪ್ರವಾಸ ಆಗಸ್ಟ್ 7ರಂದು … <a title="ಆಗಸ್ಟ್ 7ರಿಂದ ಮೂರು ದಿನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ; ಮಳೆಹಾನಿ ಪ್ರದೇಶಗಳ ಪರಿಶೀಲನೆ" class="read-more" href="https://malnadtimes.com/?p=19781" aria-label="Read more about ಆಗಸ್ಟ್ 7ರಿಂದ ಮೂರು ದಿನ ಸಚಿವ ಮಧು ಬಂಗಾರಪ್ಪ ಶಿವಮೊಗ್ಗ ಜಿಲ್ಲಾ ಪ್ರವಾಸ; ಮಳೆಹಾನಿ ಪ್ರದೇಶಗಳ ಪರಿಶೀಲನೆ">Read more</a></p>