Shivamogga

ಹೊಸನಗರ

ಅಡಿಕೆ ಮಾನ ತೆಗೆಯುವ ಪ್ರಕ್ರಿಯೆಗಳು ಮಧ್ಯವರ್ತಿಗಳಿಂದ ನಡೆಯುತ್ತಿದೆ ; ಆರ್.ಎಂ. ಮಂಜುನಾಥ ಗೌಡ

HOSANAGARA ; ಶಿವಮೊಗ್ಗ ಜಿಲ್ಲೆಯ ಅಡಿಕೆ ವ್ಯಾಪಾರ ಹಾಗೂ ಮಂಡಿಗಳಿಗೆ ಅಡಿಕೆ ಆಮದು ಹಂತದಲ್ಲಿ ಸುರಕ್ಷಿತವಾಗಿದ್ದು ಮಧ್ಯವರ್ತಿಗಳು ಅಡಿಕೆಯ ಮಾನ ತೆಗೆಯುತ್ತಿದ್ದಾರೆ ಎಂದು ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಹೇಳಿದರು.…

ಸಾಗರ

Soraba | ಸಂಭ್ರಮದಿಂದ ಓಣಂ ಆಚರಣೆ

Soraba ; ಪಟ್ಟಣ ಸೇರಿ ಸುತ್ತಲಿನ ಪ್ರದೇಶದಲ್ಲಿ ಮಲಯಾಳಿ ಭಾಷಿಕರು ತಿರು ಓಣಂ (Onam) ಹಬ್ಬವನ್ನು ಭಾನುವಾರ ಸಂಭ್ರಮದಿಂದ ಆಚರಿಸಿದರು. ಮಳೆಗಾಲ ಮುಗಿಯುವ ಹೊತ್ತಿನಲ್ಲಿ ಆರಂಭವಾಗುವ ಓಣಂ ಸಂದರ್ಭದಲ್ಲಿ ಕೃಷಿಕರ ಮೊದಲ ಬೆಳೆ…

ಹೊಸನಗರ

ರಮಣೀಯ ವನಸಿರಿಯ ಮಧ್ಯೆ ಬೃಹದಾಕಾರದ ಕಲ್ಲು ಬಂಡೆಯಲ್ಲಿ ನೆಲೆನಿಂತ ಅಮ್ಮನಘಟ್ಟ ಜೇನುಕಲ್ಲಮ್ಮ

HOSANAGARA ; ಸೆ.17 ರಿಂದಮಲೆನಾಡು ಭಾಗದ ಶಕ್ತಿದೇವತೆ ಎಂದೆ ಹೆಸರು ಪಡೆದ ಕೋಡೂರು ಸಮೀಪದ ಅಮ್ಮನಘಟ್ಟದ ಜೇನುಕಲ್ಲಮ್ಮ ಜಾತ್ರಾ ಮಹೋತ್ಸವ ಆರಂಭವಾಗಲಿದೆ. ಹರಕೆ ಹೊತ್ತು ಘಟ್ಟಕ್ಕೆ ಬರುವ ಭಕ್ತಾದಿಗಳ ಸಕಲ ಅಭಿಷ್ಟಗಳನ್ನು ಈಡೇರಿಸುವ…

ಹೊಸನಗರ

ಹೊಸನಗರ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ಕ್ರೀಡಾಕೂಟ | ವಿದ್ಯಾರ್ಥಿಗಳು ಕ್ರೀಡಾಸಕ್ತಿ ಬೆಳೆಸಿಕೊಳ್ಳಬೇಕು : ಬೇಳೂರು

HOSANAGARA ; ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ಯುವ ಸಮುದಾಯದಲ್ಲಿ ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢಗೊಳ್ಳಲು ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳೊಂದಿಗೆ ಕ್ರೀಡಾ ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದು ಸಾಗರ ಹೊಸನಗರ ವಿಧಾನಸಭಾ…

Agriculture

Arecanut, Black Pepper Price 14 September 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಮತ್ತು ಕಾಳುಮೆಣಸು ರೇಟ್ ಎಷ್ಟಿದೆ ?

Arecanut & Black Pepper Today Price | ಸೆಪ್ಟೆಂಬರ್ 14 ಶನಿವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ಮತ್ತು ಕಾಳುಮೆಣಸು ( Black Pepper) ವಹಿವಾಟು ವಿವರ ಹೀಗಿದೆ. ಹೊಸನಗರ ಮಾರುಕಟ್ಟೆ :ರಾಶಿ ಇಡಿ : 26899 – 49170ಗೊರಬಲು…

ಹೊಸನಗರ

ಮೂಲೆಗದ್ದೆ ಮಠದಲ್ಲಿ ಕುಮಾರ ಮಹಾಶಿವಯೋಗಿಗಳ 157ನೇ ಜಯಂತಿ ಮಹೋತ್ಸವ

RIPPONPETE :; ನಾಡಿನಲ್ಲಿ ಕಾಣುವ ಶೈಕ್ಷಣಿಕ ಸಾಮಾಜಿಕ ಧಾಮಿಕ ಔದ್ಯೋಗಿಕ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಬೆಳವಣಿಗೆಗೆ ಲಿಂ. ಹಾನಗಲ್ಲ ಕುಮಾರ ಮಹಾಸ್ವಾಮಿಗಳವರ ನಿಸ್ವಾರ್ಥ ಸೇವೆ ಒಂದಿಲ್ಲೊಂದು ಬಗೆಯಲ್ಲಿ ಸಮಾಜಕ್ಕೆ ದೊರಕಿದೆ. ಅವರು ಸಮಾಜಕ್ಕೆ…

ಹೊಸನಗರ

ಅಮ್ಮನಘಟ್ಟ ದೇವಸ್ಥಾನದ ಸುಮಾರು 28 ಲಕ್ಷ ರೂ. ಹಣ ಸರ್ಕಾರದ ಖಜಾನೆಗೆ ಜಮಾ ಮಾಡಲಾಗಿದೆ ; ಕಲಗೋಡು ರತ್ನಾಕರ್ ಸ್ಪಷ್ಟನೆ

HOSANAGARA ; ಸುಮಾರು 2012ರಿಂದ 2022ರವರೆಗೆ ಜೇನುಕಲ್ಲಮ್ಮ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷನಾಗಿ ನಾನು ಸೇವೆ ಮಾಡಿದ್ದೇನೆ. ಸಾಕಷ್ಟು ಹಣವನ್ನು ಸರ್ಕಾರದಿಂದ ಹಾಗೂ ದೇಣಿಗೆಯ ರೂಪದಲ್ಲಿ ತಂದು ಸಾಕಷ್ಟು ಅಭಿವೃದ್ಧಿ ಮಾಡಿದ್ದೇವೆ. ನನ್ನ…

Ripponpete

ಪ್ರೇಕ್ಷಕರ ಮನಸೂರೆಗೊಂಡ ಬಳೆ ಕೋಲಾಟ ಪ್ರದರ್ಶನ

RIPPONPETE ; ಸಿನಿಮಾ ಇನ್ನಿತರ ಡಿಜಿಟಲ್ ಮಾಧ್ಯಮದ ಭರಾಟೆಯಿಂದಾಗಿ ನಮ್ಮ ಗ್ರಾಮೀಣ ಜಾನಪದ ಮೂಲೆಗುಂಪಾಗುವ ಹಂತ ತಲುಪುವಂತಾದರೂ ಕೂಡಾ ಇನ್ನೂ ಗ್ರಾಮೀಣ ಪ್ರದೇಶದಲ್ಲಿ ಯುವಕರು ತಮ್ಮ ಗ್ರಾಮದಲ್ಲಿ ಸಂಘಟಿತರಾಗಿ ಅಳಿವಿನಂಚಿನಲ್ಲಿರುವ ಗ್ರಾಮೀಣ ಸೊಗಡಿನ…

ಅಪರಾಧ ಸುದ್ದಿ

ಇಸ್ಪೀಟ್ ಅಡ್ಡೆ ಮೇಲೆ ದಾಳಿ, 7 ಮಂದಿ ವಿರುದ್ಧ ಪ್ರಕರಣ ದಾಖಲು

HOSANAGARA ; ಇಸ್ಪೀಟ್ ಜೂಜಾಟದಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಇಲ್ಲಿನ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಮಾರುತಿಪುರ ಸಮೀಪದ ನೀರೇರಿಯಲ್ಲಿ ಅಕೇಶಿಯಾ ಪ್ಲಾಂಟೇಶನ್‌ನಲ್ಲಿ ಕೆಲ ವ್ಯಕ್ತಿಗಳು ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ…

Ripponpete

ಉತ್ತಮ ಸತ್ಯ ಧರ್ಮ ಪರಿಪಾಲನೆಯೇ ಆತ್ಮಕಲ್ಯಾಣ ; ಹೊಂಬುಜ ಶ್ರೀಗಳು

RIPPONPETE ; ಅಸತ್ಯಗಳನ್ನು ಹೇಳುವ ಮೂಲಕ ವಾಸ್ತವ, ವಸ್ತು ಸ್ವರೂಪವನ್ನು ವಿರೂಪಗೊಳಿಸಿದಂತಾಗುತ್ತದೆ. ದಶಲಕ್ಷಣ ಧರ್ಮದ ಉತ್ತಮ ಸತ್ಯ ಧರ್ಮ ಪರಿಪಾಲನೆಯೇ ಆತ್ಮಕಲ್ಯಾಣವನ್ನುಂಟು ಮಾಡುವುದು ನಿಶ್ಚಿತ’ ಎಂದು ಹೊಂಬುಜ ಜೈನ ಮಠದ ಜಗದ್ಗುರು ಡಾ.…