Shivamogga

Kenchanala marikambha
ಹೊಸನಗರ

RIPPONPETE ಮಳೆಯ ನಡುವೆಯೂ ವೈಭವದೊಂದಿಗೆ ಜರುಗಿದ ಕೆಂಚನಾಲ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ

RIPPONPETE | ಇಂದು ಜರುಗಿದ ಇತಿಹಾಸ ಪ್ರಸಿದ್ದ ಕೆಂಚನಾಲ ಮಾರಿಕಾಂಬ ದೇವಿಯ ಮಳೆಗಾಲದ ಜಾತ್ರಾ ಮಹೋತ್ಸವವು ವೈಭವದೊಂದಿಗೆ ಸಂಪನ್ನಗೊಂಡಿತು. ವರ್ಷದಲ್ಲಿ ಎರಡು ಬಾರಿ ಅಂದರೆ ಮಳೆಗಾಲದಲ್ಲಿ ಮಂಗಳವಾರ ಬೇಸಿಗೆಯಲ್ಲಿ ಬುಧವಾರದಂದು ಶ್ರೀ ಮಾರಿಕಾಂಬಾ…

ಸಾಗರ

ಸಾಗರ ತಾಲೂಕಿನ ಶಾಲೆ, ಕಾಲೇಜುಗಳಿಗೂ ಬುಧವಾರ ರಜೆ ಘೋಷಣೆ

SAGARA | ತಾಲೂಕಿನಾದ್ಯಂತ ವ್ಯಾಪಕ ಮಳೆ ಹಿನ್ನೆಲೆಯಲ್ಲಿ ಜು.31 ಬುಧವಾರ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ಚಂದ್ರಶೇಖರ್ ನಾಯಕ್ ಆದೇಶಿಸಿದ್ದಾರೆ. ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು ನಾಳೆಯೂ ಸಹ ಹೆಚ್ಚಿನ…

ಹೊಸನಗರ

School Holiday | ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಹೊಸನಗರ ತಾಲೂಕಿನಾದ್ಯಂತ ಶಾಲೆ, ಕಾಲೇಜುಗಳಿಗೆ ಬುಧವಾರ ರಜೆ ಘೋಷಣೆ

HOSANAGARA | ಭಾರಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಾದ್ಯಂತ ಜು.31ರ ಬುಧವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು…

ಶಿವಮೊಗ್ಗ ಸುದ್ದಿ

School Holiday | ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಬುಧವಾರ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

THIRTHAHALLI | ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.31ರ…

ಹೊಸನಗರ

ಮತ್ತೊಂದು ಪ್ರಶಸ್ತಿ ಮುಡಿಗೇರಿಸಿಕೊಂಡ ಹಡ್ಲುಬೈಲು ಶಾಲೆ !

HOSANAGARA | ಪರಿಸರ ಮಿತ್ರ, ತಾಲೂಕಿನ ಅತ್ಯುತ್ತಮ ಕಿರಿಯ ಪ್ರಾಥಮಿಕ ಶಾಲೆ ಪ್ರಶಸ್ತಿಗಳಿಗೆ ಪಾತ್ರವಾಗಿದ್ದ ಹಚ್ಚ ಹಸಿರಿನ ಅತ್ಯುತ್ತಮ ಉದ್ಯಾನವನ, ಪರಿಸರ ಕಲಿಕೆ, ಬಾಲವನವನ್ನು ಹೊಂದಿರುವ ಹುಂಚ ಗ್ರಾಪಂ ವ್ಯಾಪ್ತಿಯ ಸ.ಕಿ.ಪ್ರಾ. ಶಾಲೆ…

ಹೊಸನಗರ

ಗಬ್ಬೆದ್ದು ನಾರುತ್ತಿದೆ ಬಟ್ಟೆಮಲ್ಲಪ್ಪ ಬಸ್ ನಿಲ್ದಾಣ !

HOSANAGARA | ತಾಲೂಕಿನ ಬಟ್ಟೆಮಲ್ಲಪ್ಪ ಬಸ್ ನಿಲ್ದಾಣದ ಹಾಗೂ ಅದರ ಬಳಿ ಇರುವ ಶೌಚಗೃಹ ಆವರಣ ಗಬ್ಬೆದ್ದು ನಾರುತ್ತಿದ್ದು, ಸಾರ್ವಜನಿಕರು ದುರ್ವಾಸನೆಯ ಕಿರಿಕಿರಿ ಅನುಭವಿಸುವಂತಾಗಿದೆ. ನಿಲ್ದಾಣದ ಬಳಿ ಗಬ್ಬೆದ್ದು ನಾರುತ್ತಿರುವುದರಿಂದ ಸೊಳ್ಳೆಗಳ ಕಾಟ…

ಹೊಸನಗರ

HOSANAGARA | ನಗರ ಹೋಬಳಿಯಾದ್ಯಂತ ರಣಭೀಕರ ವರ್ಷಧಾರೆ ! ಒಂದೇ ದಿನ 316 ಮಿ.ಮೀ. ಮಳೆ ದಾಖಲು, ಲಿಂಗನಮಕ್ಕಿ ಜಲಾಶಯ ಭರ್ತಿಗೆ 8.5 ಅಡಿ ನೀರು ಬಾಕಿ

HOSANAGARA | ತಾಲೂಕಿನ ಬಿದನೂರುನಗರ ಹೋಬಳಿಯಾದ್ಯಂತ ವರುಣಾರ್ಭಟ ಜೋರಾಗಿದ್ದು ರಾತ್ರಿಯಿಡಿ ಸುರಿದ ಮಳೆಗೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ಮಂಗಳವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಬಿದನೂರುನಗರದಲ್ಲಿ ರಾಜ್ಯದಲ್ಲೇ ಅತ್ಯಧಿಕ 316…

ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ

ಇಂದಿನಿಂದಲೇ ಭದ್ರಾ ಜಲಾಶಯದಿಂದ ನಾಲೆಗಳಿಗೆ ನೀರು ಹರಿಸಲು ನಿರ್ಣಯ ; ಸಚಿವ ಮಧು ಬಂಗಾರಪ್ಪ

SHIVAMOGGA | ಈ ಬಾರಿಯ ಮುಂಗಾರು ರೈತರಲ್ಲಿ ಮಂದಹಾಸ ಮೂಡಿಸಿದ್ದು, ಭದ್ರಾ ಜಲಾಶಯ (Bhadra Dam) ಭರ್ತಿಯಾಗುವ ಹಂತ ತಲುಪಿದೆ. ಈ ಹಂತದಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ಸಹಕಾರಿಯಾಗುವಂತೆ ಭದ್ರಾ ಎಡದಂಡೆ ಮತ್ತು…

Adike price today
Arecanut Today Price

Arecanut Price 29 ಜುಲೈ 2024 | ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿ ಇಂದಿನ ಅಡಿಕೆ ರೇಟ್ ಎಷ್ಟಿದೆ ?

Arecanut Today Price | ಜುಲೈ 29 ಸೋಮವಾರ ನಡೆದ ರಾಜ್ಯದ ಪ್ರಮುಖ ಮಾರುಕಟ್ಟೆಗಳಲ್ಲಿನ ಅಡಿಕೆ (Arecanut) ವಹಿವಾಟು ವಿವರ ಹೀಗಿದೆ. ಶಿವಮೊಗ್ಗ ಮಾರುಕಟ್ಟೆ :ರಾಶಿ ಇಡಿ : 36569 – 50399ಬೆಟ್ಟೆ : 47699 –…

ಹೊಸನಗರ

ಗ್ರಾಮಸ್ಥರಿಂದಲೇ ರಸ್ತೆ ರಿಪೇರಿ, ಗ್ರಾಮಾಡಳಿತಕ್ಕೆ ಛೀಮಾರಿ !

HOSANAGARA | ತಾಲೂಕಿನ ನಿಟ್ಟೂರು ಗ್ರಾಪಂ ವ್ಯಾಪ್ತಿಯ ಹೆಬ್ಬಿಗೆ, ಬರುವೆ ಸಂಪರ್ಕಿಸುವ ಕಲ್ಯಾಣಿ ಚೌಕ ರಸ್ತೆ ನಿರಂತರ ಮಳೆಯಿಂದ ಕೆಸರು ಗದ್ದೆಯಂತಾಗಿದ್ದು, ಗ್ರಾಮಾಡಳಿತ ಈ ಬಗ್ಗೆ ಗಮನ ಹರಿಸದ ಹಿನ್ನೆಲೆಯಲ್ಲಿ ಕಲ್ಯಾಣಿ ಚೌಕ…