Shivamogga

InShot 20260915 140856766
ಶಿವಮೊಗ್ಗ

ಟ್ರ್ಯಾಕ್ ಮೇಲೆ ಉರುಳಿದ ಮರ : ತಾಳಗುಪ್ಪ-ಬೆಂಗಳೂರು ರೈಲು ಸಂಚಾರ ಕೆಲಕಾಲ ವ್ಯತ್ಯಯ, ಪ್ರಯಾಣಿಕರ ಪರದಾಟ

ಶಿವಮೊಗ್ಗ: ಮಂಗಳವಾರದಂದು ಬೆಳಗ್ಗೆ ತಾಳಗುಪ್ಪದಿಂದ ಬೆಂಗಳೂರಿಗೆ ಹೊರಟಿದ್ದ ರೈಲಿನ (ಗಾಡಿ ಸಂಖ್ಯೆ 20652) ಮಾರ್ಗಮಧ್ಯೆ ಅರಸಾಳು ಸಮೀಪ ರೈಲ್ವೆ ಹಳಿಯ ಮೇಲೆ ಆನೆಯೊಂದು ಮರವನ್ನು ಉರುಳಿಸಿದ್ದರಿಂದ ರೈಲು ಸಂಚಾರದಲ್ಲಿ ದಿಢೀರ್ ವ್ಯತ್ಯಯ ಉಂಟಾಗಿತ್ತು.

InShot 20260914 185142748
ಹೊಸನಗರ

₹7 ಕೋಟಿ ಅಭಿವೃದ್ಧಿಯೊಂದಿಗೆ ಕಂಗೊಳಿಸಿದ ರಿಪ್ಪನ್‌ಪೇಟೆ ವೃತ್ತ ; ಹೈಮಾಸ್ಟ್ ದೀಪ ಉದ್ಘಾಟಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ: ಇಲ್ಲಿನ ಪ್ರಮುಖ ಜಂಕ್ಷನ್ ಆದ ಸಾಗರ-ಹೊಸನಗರ-ಶಿವಮೊಗ್ಗ-ತೀರ್ಥಹಳ್ಳಿ ಸಂಪರ್ಕಿಸುವ ನಾಲ್ಕು ರಸ್ತೆಗಳ ವೃತ್ತದಲ್ಲಿ ನೂತನವಾಗಿ ಅಳವಡಿಸಲಾದ ಹೈಮಾಸ್ಟ್ ಹಾಗೂ ಬೀದಿ ದೀಪಗಳನ್ನು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಉದ್ಘಾಟಿಸಿದರು.

InShot 20260914 173331777
ಹೊಸನಗರ

ರಿಪ್ಪನ್‌ಪೇಟೆಯಲ್ಲಿ ಗಣೇಶನಿಗೆ ಅದ್ಧೂರಿ ಸ್ವಾಗತ

ರಿಪ್ಪನ್‌ಪೇಟೆ : ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇವಾ ಸಮಿತಿ ವತಿಯಿಂದ ಆಚರಿಸಲಾಗುತ್ತಿರುವ 59ನೇ ವರ್ಷದ ಗಣೇಶೋತ್ಸವದ ಅಂಗವಾಗಿ, ಗಣಪತಿ ಮೂರ್ತಿಯನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಲಾಯಿತು.

ಕುವೆಂಪು ವಿವಿಯಲ್ಲಿ ಅಂಕ ತಿದ್ದುಪಡಿ ಆರೋಪ: ಫೇಲ್ ವಿದ್ಯಾರ್ಥಿಯನ್ನು ಪಾಸ್ ಮಾಡಿದ ಪ್ರಕರಣ; ಎಫ್‌ಐಆರ್ ದಾಖಲು – kuvempu univercitu
ಶಿವಮೊಗ್ಗ

ಕುವೆಂಪು ವಿವಿಯಲ್ಲಿ ಅಂಕ ತಿದ್ದುಪಡಿ ಆರೋಪ: ಫೇಲ್ ವಿದ್ಯಾರ್ಥಿಯನ್ನು ಪಾಸ್ ಮಾಡಿದ ಪ್ರಕರಣ; ಎಫ್‌ಐಆರ್ ದಾಖಲು

ಕುವೆಂಪು ವಿಶ್ವವಿದ್ಯಾಲಯದ ಯುಯುಸಿಎಂಎಸ್ ವ್ಯವಸ್ಥೆಯಲ್ಲಿ ಅಧಿಕಾರಿಗಳ ಡಿಜಿಟಲ್ ಸಹಿ ಹಾಗೂ ಒಟಿಪಿ ದುರ್ಬಳಕೆ ಮಾಡಿಕೊಂಡು ಫೇಲ್ ವಿದ್ಯಾರ್ಥಿಯ ಅಂಕಗಳನ್ನು ‘ಪಾಸ್’ ಎಂದು ಬದಲಾಯಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಒಂದು ವಿಷಯದ ಅಂಕ ಬದಲಿಸಲು ₹10 ಸಾವಿರ ಕೇಳಲಾಗಿತ್ತು ಎಂಬ ಆರೋಪವೂ ದೂರಿನಲ್ಲಿ ಉಲ್ಲೇಖವಾಗಿದೆ.

InShot 20260913 200422227
ಹೊಸನಗರ

ಹೊಸನಗರ: ಖಾಕಿ ಕವಿ ಖ್ಯಾತಿಯ ಮಂಜುನಾಥ್ ಅವರ 11ನೇ ಕವನ ಸಂಕಲನ ‘ಆಶಾಸುಂದರಿ’ ಲೋಕಾರ್ಪಣೆ

ಹೊಸನಗರ: ಪೊಲೀಸ್ ಇಲಾಖೆಯ ಕರ್ತವ್ಯದ ಒತ್ತಡದ ನಡುವೆಯೂ ಸಾಹಿತ್ಯ ಕೃಷಿಯಲ್ಲಿ ತೊಡಗಿಸಿಕೊಂಡಿರುವ, 'ಖಾಕಿ ಕವಿ' ಎಂದೇ ಖ್ಯಾತರಾಗಿರುವ ಹೊಸನಗರ ಪೊಲೀಸ್ ಠಾಣೆಯ ಹೆಡ್ ಕಾನ್ಸ್‌ಟೇಬಲ್ ಮಂಜುನಾಥ್ ಅವರ 11ನೇ ಕವನ ಸಂಕಲನ 'ಆಶಾಸುಂದರಿ' ಇತ್ತೀಚೆಗೆ ಬಿಡುಗಡೆಯಾಯಿತು.

InShot 20260913 190356595
ಹೊಸನಗರ

ರಿಪ್ಪನ್‌ಪೇಟೆ: 59ನೇ ಗಣೇಶೋತ್ಸವಕ್ಕೆ ಭರದ ಸಿದ್ಧತೆ

ರಿಪ್ಪನ್‌ಪೇಟೆ: ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಸೇವಾ ಸಮಿತಿಯ ವತಿಯಿಂದ ಕಳೆದ 59 ವರ್ಷಗಳಿಂದ ಅತ್ಯಂತ ವಿಜೃಂಭಣೆಯಿಂದ ಆಚರಿಸಿಕೊಂಡು ಬರಲಾಗುತ್ತಿರುವ 'ಹಿಂದೂ ಮಹಾಗಣಪತಿ ಉತ್ಸವ'ವು ಈ ವರ್ಷವೂ ಅದ್ದೂರಿಯಾಗಿ ನಡೆಯಲಿದ್ದು, ಹಬ್ಬದ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.

ನಕಲಿ ಚಿನ್ನದ ನಾಣ್ಯ ಆಮಿಷ: ₹12.50 ಲಕ್ಷ ವಂಚನೆ, 23 ಗ್ರಾಂ ಚಿನ್ನದ ಸರ ಕಿತ್ತು ಪರಾರಿ – Holehonnuru Police Station
ಭದ್ರಾವತಿ

ನಕಲಿ ಚಿನ್ನದ ನಾಣ್ಯ ಆಮಿಷ: ₹12.50 ಲಕ್ಷ ವಂಚನೆ, 23 ಗ್ರಾಂ ಚಿನ್ನದ ಸರ ಕಿತ್ತು ಪರಾರಿ

ಹಳೆಯ ಕಾಲದ ಚಿನ್ನದ ನಾಣ್ಯಗಳನ್ನು ಕಡಿಮೆ ಬೆಲೆಗೆ ನೀಡುವುದಾಗಿ ನಂಬಿಸಿ ₹12.50 ಲಕ್ಷ ಪಡೆದು, ಬಳಿಕ 23 ಗ್ರಾಂ ಚಿನ್ನದ ಸರವನ್ನೂ ಕಿತ್ತುಕೊಂಡು ಪರಾರಿಯಾಗಿರುವ ಆರೋಪದ ಪ್ರಕರಣ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ನಾಲ್ವರು ಆರೋಪಿಗಳ ವಿರುದ್ಧ ತನಿಖೆ ಮುಂದುವರಿದಿದೆ.

InShot 20260913 181646947
ಹೊಸನಗರ

ರಿಪ್ಪನ್‌ಪೇಟೆ: ಅದ್ದೂರಿಯಾಗಿ ಜರುಗಿದ ಶ್ರೀ ಕೃಷ್ಣ ಜನ್ಮಾಷ್ಟಮಿ ಹಾಗೂ ಮಕ್ಕಳ ಕೃಷ್ಣ ವೇಷ ಸ್ಪರ್ಧೆ

ಸತ್ಯ, ಧರ್ಮ, ಕರ್ತವ್ಯ ಹಾಗೂ ಮಾನವೀಯ ಮೌಲ್ಯಗಳ ಪ್ರತೀಕವಾಗಿರುವ ಶ್ರೀಕೃಷ್ಣನ ಜೀವನ ಮತ್ತು ಭಗವದ್ಗೀತೆಯ ಸಂದೇಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ರೋಟರಿ ಕ್ಲಬ್ ಅಧ್ಯಕ್ಷ ರವೀಂದ್ರ ಬಲ್ಲಾಳ್ ಅಭಿಪ್ರಾಯಪಟ್ಟರು.

Auto Draft – ca accident
ಸಾಗರ

ಕಾರ್ಗಲ್ ಬಳಿ ಹಿಟ್ ಅಂಡ್ ರನ್: ಗಾಯಾಳು ಬೈಕ್ ಸವಾರನ ಜೀವ ಉಳಿಸಿದ 112 ಸಿಬ್ಬಂದಿ

ಕಾರ್ಗಲ್ ಸಮೀಪದ ವಾಟಮಕ್ಕಿ ಕ್ರಾಸ್ ಬಳಿ ಕಾರು ಡಿಕ್ಕಿಯಿಂದ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರನನ್ನು 112 ಸಿಬ್ಬಂದಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಪಘಾತದ ಬಳಿಕ ಪರಾರಿಯಾಗಿದ್ದ ಚಾಲಕ ಬಿಟ್ಟುಹೋದ ಕಾರು ಮಂಡವಳ್ಳಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾಗಿದೆ.

ಸೆ.19ರಂದು ತೀರ್ಥಹಳ್ಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಡಳಿತ – thirtha;os
ತೀರ್ಥಹಳ್ಳಿ

ಸೆ.19ರಂದು ತೀರ್ಥಹಳ್ಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಡಳಿತ

ಸೆಪ್ಟೆಂಬರ್ 19ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀರ್ಥಹಳ್ಳಿಗೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ, ಎಸ್ಪಿ ನಿಖಿಲ್ ಮತ್ತು ಸಿಇಒ ಹೇಮಂತ್ ಶಾಂತವೇರಿ ಗೋಪಾಲಗೌಡ ರಂಗಮಂದಿರಕ್ಕೆ ಭೇಟಿ ನೀಡಿ ಭದ್ರತೆ ಹಾಗೂ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದರು.