Shivamogga

ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಈಗ ಪೊಲೀಸರ ಅತಿಥಿ ! – InShot 20260802 210217972
ಅಪರಾಧ ಸುದ್ದಿ

ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಈಗ ಪೊಲೀಸರ ಅತಿಥಿ !

ಹೊಸನಗರ : 2019-20ರ ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದ ಆರೋಪಿಯನ್ನು ಜಿಲ್ಲಾ ಕಾರಾಗೃಹಕ್ಕೆ ಸಾಗಿಸುವ ವೇಳೆ ಮಾರ್ಗಮಧ್ಯೆ ಅರಣ್ಯ ಇಲಾಖೆ ಸಿಬ್ಬಂದಿಗಳ ಮೇಲೆ ದಾಳಿ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು…

ಶಿವಮೊಗ್ಗ–ತುಮಕೂರು ಹೆದ್ದಾರಿ ಯಾವಾಗ ಪೂರ್ಣ? ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನೆಗೆ ಕೇಂದ್ರ ಸಚಿವರ ಉತ್ತರ – mt tumkur shivamogga
ಶಿವಮೊಗ್ಗ ಸುದ್ದಿ

ಶಿವಮೊಗ್ಗ–ತುಮಕೂರು ಹೆದ್ದಾರಿ ಯಾವಾಗ ಪೂರ್ಣ? ಸಂಸದ ಬಿ.ವೈ. ರಾಘವೇಂದ್ರ ಪ್ರಶ್ನೆಗೆ ಕೇಂದ್ರ ಸಚಿವರ ಉತ್ತರ

ಶಿವಮೊಗ್ಗ: ತುಮಕೂರು–ಶಿವಮೊಗ್ಗ ನಡುವಿನ ರಾಷ್ಟ್ರೀಯ ಹೆದ್ದಾರಿ–69ರ ಚತುಷ್ಪಥ ಕಾಮಗಾರಿಯ ನಾಲ್ಕು ಹಂತಗಳ ಪೈಕಿ ಮೂರು ಹಂತಗಳು ಬಹುತೇಕ ಪೂರ್ಣಗೊಂಡಿದ್ದು, ಶಿವಮೊಗ್ಗಕ್ಕೆ ಸಂಪರ್ಕ ಕಲ್ಪಿಸುವ ಕೊನೆಯ ಹಂತದಲ್ಲಿ ಇನ್ನೂ ಕಾಮಗಾರಿ ಬಾಕಿಯಿದೆ. ಶಿವಮೊಗ್ಗ ಸಂಸದ…

linganamakki
ಸಾಗರ

ಮಲೆನಾಡಿನಲ್ಲಿ ಮಳೆಯ ಅಬ್ಬರ: ಲಿಂಗನಮಕ್ಕಿ ಜಲಾಶಯಕ್ಕೆ 77,580 ಕ್ಯೂಸೆಕ್ ಒಳಹರಿವು , ಒಂದೇ ದಿನದಲ್ಲಿ ನೀರಿನ ಮಟ್ಟ 3.90 ಅಡಿ ಏರಿಕೆ

ಶಿವಮೊಗ್ಗ: ಜಲಾನಯನ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ನೀರು ಹರಿದುಬರುತ್ತಿದೆ. ಆಗಸ್ಟ್ 2ರ ಬೆಳಿಗ್ಗೆ 8 ಗಂಟೆಯ ಮಾಹಿತಿಯ…

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಹೊಸನಗರದ ನಗರದಲ್ಲಿ 261 ಮಿ.ಮೀ. ಮಳೆ ದಾಖಲು – rain report shivamogga
ಶಿವಮೊಗ್ಗ ಸುದ್ದಿ

ಶಿವಮೊಗ್ಗ ಜಿಲ್ಲೆಯಲ್ಲಿ ಮಳೆಯ ಅಬ್ಬರ: ಹೊಸನಗರದ ನಗರದಲ್ಲಿ 261 ಮಿ.ಮೀ. ಮಳೆ ದಾಖಲು

ಶಿವಮೊಗ್ಗ, ಆಗಸ್ಟ್ 2: ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗಗಳಲ್ಲಿ ಮಳೆ ಮತ್ತಷ್ಟು ತೀವ್ರಗೊಂಡಿದ್ದು, ಹೊಸನಗರ ತಾಲೂಕಿನ ನಗರ ಮಳೆಮಾಪನ ಕೇಂದ್ರದಲ್ಲಿ 261 ಮಿ.ಮೀ. ಮಳೆ ದಾಖಲಾಗಿದೆ. KSNDMC ಮಳೆ ಅಂಕಿಅಂಶಗಳ ಪ್ರಕಾರ, ಹೊಸನಗರ…

ತೀರ್ಥಹಳ್ಳಿ : ಗುಡ್ಡ ಕುಸಿದು ಮನೆ ಮೇಲೆ ಮಣ್ಣು: ಒಂದೇ ಕುಟುಂಬದ ಮೂವರು ಸಾವು – guuda
ತೀರ್ಥಹಳ್ಳಿ

ತೀರ್ಥಹಳ್ಳಿ : ಗುಡ್ಡ ಕುಸಿದು ಮನೆ ಮೇಲೆ ಮಣ್ಣು: ಒಂದೇ ಕುಟುಂಬದ ಮೂವರು ಸಾವು

ಶಿವಮೊಗ್ಗ: ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಿರಾನಗರ ಪ್ರದೇಶದಲ್ಲಿ ಭಾರಿ ಮಳೆಯ ಪರಿಣಾಮ ಗುಡ್ಡ ಕುಸಿದು ಬಿದ್ದಿದ್ದು, ಮನೆ ಮಣ್ಣಿನಡಿ ಸಿಲುಕಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಕಳೆದ ಕೆಲವು ದಿನಗಳಿಂದ ನಿರಂತರವಾಗಿ…

34 ವರ್ಷಗಳ ಸುದೀರ್ಘ ಸೇವೆ ಬಳಿಕ ಕನ್ನಡ ಹಿರಿಯ ಉಪನ್ಯಾಸಕಿ ಗೋಪಿಕಾ ನಿವೃತ್ತಿ – InShot 20260801 222703316
ಹೊಸನಗರ

34 ವರ್ಷಗಳ ಸುದೀರ್ಘ ಸೇವೆ ಬಳಿಕ ಕನ್ನಡ ಹಿರಿಯ ಉಪನ್ಯಾಸಕಿ ಗೋಪಿಕಾ ನಿವೃತ್ತಿ

ರಿಪ್ಪನ್‌ಪೇಟೆ : ಸರ್ಕಾರಿ ಪದವಿಪೂರ್ವ ಕಾಲೇಜಿನ ಕನ್ನಡ ವಿಭಾಗದ ಹಿರಿಯ ಉಪನ್ಯಾಸಕಿ ಗೋಪಿಕಾ 34 ವರ್ಷಗಳ ಸುದೀರ್ಘ ಸೇವೆ ಪೂರ್ಣಗೊಳಿಸಿ ಶುಕ್ರವಾರ ನಿವೃತ್ತರಾದರು. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರನ್ನು…

ಸರ್ಕಾರಿ ನೌಕರರು ತಮ್ಮ ಸೇವಾ ಅವಧಿಯಲ್ಲಿ ಶ್ರದ್ಧೆಯಿಂದ ಕೆಲಸ ಮಾಡಬೇಕು ; ತಹಸೀಲ್ದಾರ್ ಭರತ್‌ರಾಜ್ – InShot 20260801 211951126
ಹೊಸನಗರ

ಸರ್ಕಾರಿ ನೌಕರರು ತಮ್ಮ ಸೇವಾ ಅವಧಿಯಲ್ಲಿ ಶ್ರದ್ಧೆಯಿಂದ ಕೆಲಸ ಮಾಡಬೇಕು ; ತಹಸೀಲ್ದಾರ್ ಭರತ್‌ರಾಜ್

ಹೊಸನಗರ ; ಸರ್ಕಾರಿ ನೌಕರ ವರ್ಗದವರು ನೌಕರಿಯಲ್ಲಿರುವಷ್ಟು ದಿನಗಳ ಕಾಲ ಶ್ರದ್ಧ ಮನಸ್ಸಿನಿಂದ ಸಾರ್ವಜನಿಕರು ಕಛೇರಿಗೆ ಬಂದಾಗ ಸಾಧ್ಯವಾದರೇ ಕಾನೂನಿನ ಅಡಿಯಲ್ಲಿ ಸರಿಯಿದ್ದರೆ ಅವರ ಕೆಲಸ ಮಾಡಿಕೊಡಿ ಇಲ್ಲವಾದರೆ ಅವರ ಮನಸ್ಸಿಗೆ ನೋವಾಗದಂತೆ…

ಭ್ರಷ್ಟಾಚಾರ ಬಯಲಿಗೆ ತರಲು ಪ್ರಮುಖ ಮಾಹಿತಿ ಹಕ್ಕು ಪ್ರಬಲ ಬ್ರಹ್ಮಸ್ತ್ರ – InShot 20260801 175831484
ಹೊಸನಗರ

ಭ್ರಷ್ಟಾಚಾರ ಬಯಲಿಗೆ ತರಲು ಪ್ರಮುಖ ಮಾಹಿತಿ ಹಕ್ಕು ಪ್ರಬಲ ಬ್ರಹ್ಮಸ್ತ್ರ

ಹೊಸನಗರ : ಭ್ರಷ್ಟಾಚಾರ ಮುಕ್ತ ದೇಶವನ್ನಾಗಿಸುವ ಉದ್ದೇಶದಿಂದ ಜಾರಿಗೆ ಬಂದಂತಹ ಮಾಹಿತಿ ಹಕ್ಕು ನಿಯಮದಿಂದ ಸರ್ಕಾರದ ಅಧಿಕಾರಿಗಳು ಮತ್ತು ಆಭಿವೃದ್ದಿ ಕಾಮಗಾರಿಯಲ್ಲಿನ ಭ್ರಷ್ಟಾಚಾರವನ್ನು ಬಯಲಿಗೆಳೆಯಲು ಪ್ರಮುಖವಾಗಿರುವ ಮಾಹಿತಿ ಹಕ್ಕು ಒಂದು ಬ್ರಹ್ಮಸ್ತ್ರವಾಗಿದೆ ಎಂದು…

ಹಿಂಡ್ಲೆಮನೆ ಶಾಲೆಯ ವಿದ್ಯುತ್ ಪಂಪ್‌ಸೆಟ್, ಕೇಬಲ್ ಕಳ್ಳತನ – InShot 20260801 163821872
ಅಪರಾಧ ಸುದ್ದಿ

ಹಿಂಡ್ಲೆಮನೆ ಶಾಲೆಯ ವಿದ್ಯುತ್ ಪಂಪ್‌ಸೆಟ್, ಕೇಬಲ್ ಕಳ್ಳತನ

ಹೊಸನಗರ : ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಾವಿಗೆ ಅಳವಡಿಸಲಾಗಿದ್ದ ವಿದ್ಯುತ್ ಪಂಪ್‌ಸೆಟ್ ಮತ್ತು ಕೇಬಲ್ ಕಳ್ಳತನವಾಗಿರುವ ಘಟನೆ ತಡರಾತ್ರಿ ನಡೆದಿದೆ. ಘಟನಾ ವಿವರ :…

ತುಂಗಾ ಜಲಾಶಯಕ್ಕೆ 55,197 ಕ್ಯೂಸೆಕ್ ಒಳಹರಿವು; ಎಲ್ಲ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ನೀರು – tunga mantapa
ಶಿವಮೊಗ್ಗ

ತುಂಗಾ ಜಲಾಶಯಕ್ಕೆ 55,197 ಕ್ಯೂಸೆಕ್ ಒಳಹರಿವು; ಎಲ್ಲ ಕ್ರಸ್ಟ್ ಗೇಟ್‌ಗಳ ಮೂಲಕ ನದಿಗೆ ನೀರು

ಶಿವಮೊಗ್ಗ ಮಲೆನಾಡಿನ ಜಲಾನಯನ ಪ್ರದೇಶಗಳಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿರುವುದರಿಂದ ಶಿವಮೊಗ್ಗ ತಾಲೂಕಿನ ಗಾಜನೂರಿನ ತುಂಗಾ ಜಲಾಶಯಕ್ಕೆ ಹರಿದುಬರುತ್ತಿರುವ ನೀರಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಆಗಸ್ಟ್ 1ರ ಬೆಳಿಗ್ಗೆ 8 ಗಂಟೆಯ ಮಾಹಿತಿಯ…