
ಪಡಿತರ ಚೀಟಿದಾರರಿಗೆ ಜಾತಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ; ಸರ್ಕಾರದ ನಡೆಗೆ ಜನ ಸುಸ್ತೋ ಸುಸ್ತು !
ಹೊಸನಗರ ; ರಾಜ್ಯ ಸರ್ಕಾರದಲ್ಲಿ ಮುಖ್ಯಮಂತ್ರಿ ಗದ್ದಿಗೆ ಬದಲಾವಣೆಯಾಗುತ್ತಿದ್ದಂತೆಯೇ ತಮ್ಮದೇ ಸರ್ಕಾರ ನೀಡಿರುವ ಗ್ಯಾರಂಟಿ ಯೋಜನೆಗಳಲ್ಲಿ ಅನೇಕ ಬದಲಾವಣೆ ಮಾಡುತ್ತಿರುವುದು ಜನಸಾಮಾನ್ಯರಲ್ಲಿ ಆತಂಕ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ. ಸರ್ಕಾರವು ಅಧಿಕಾರಕ್ಕೆ ಬರುವ ಮುನ್ನ…









