Shivamogga

InShot 20260912 114853680
ಶಿವಮೊಗ್ಗ

31 ಸಾವಿರ ಎಕರೆ ಅರಣ್ಯ ಜಮೀನು ಹಕ್ಕು ರದ್ದಾಗುವ ಸಾಧ್ಯತೆ? ಹೈಕೋರ್ಟ್‌ನಲ್ಲಿ ಮತ್ತೆ ಶುರುವಾಯ್ತು ಕಾನೂನು ಹೋರಾಟ ; ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ರೈತರು

ಅಧಿಸೂಚಿತ ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿ ಕಂದಾಯ ಇಲಾಖೆಯಿಂದ ಜಮೀನು ಮಂಜೂರು ಪಡೆದುಕೊಂಡಿದ್ದ ರೈತರು ಇದೀಗ ತಮ್ಮ ಭೂಮಿಯ ಹಕ್ಕನ್ನು ಕಳೆದುಕೊಳ್ಳುವ ಆತಂಕ ಎದುರಾಗಿದೆ. ಈ ಜಮೀನುಗಳನ್ನು ಮರಳಿ ಅರಣ್ಯ ಇಲಾಖೆಯ ಸುಪರ್ದಿಗೆ ತಂದು, ಪಹಣಿ (ಆರ್‌ಟಿಸಿ) ಮತ್ತು ಮ್ಯುಟೇಷನ್ ದಾಖಲೆಗಳಲ್ಲಿ ಅರಣ್ಯ ಪ್ರದೇಶವೆಂದು ನಮೂದಿಸಲು ಹೈಕೋರ್ಟ್‌ನಲ್ಲಿ ಕಾನೂನು ಹೋರಾಟ ತೀವ್ರಗೊಂಡಿದೆ.

ಶಿವಮೊಗ್ಗ:ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್ ವಿರುದ್ಧ ರೈತರ ಪ್ರತಿಭಟನೆ – holehonnuru town
ಶಿವಮೊಗ್ಗ

ಶಿವಮೊಗ್ಗ:ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್ ವಿರುದ್ಧ ರೈತರ ಪ್ರತಿಭಟನೆ

ಹೊಳೇಹೊನ್ನೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ರೂಪಿಸಿರುವ ರೋಡ್ ನೆಟ್‌ವರ್ಕ್ ಗ್ರಿಡ್ ಪ್ಲಾನ್ ವಿರುದ್ಧ ರೈತ ಸಂಘ ಹಾಗೂ ಹಸಿರು ಸೇನೆ ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದೆ. ಯೋಜನೆಯಿಂದ ಸಣ್ಣ ರೈತರ ಕೃಷಿ ಭೂಮಿಗೆ ಹಾನಿಯಾಗುವ ಆತಂಕ ವ್ಯಕ್ತಪಡಿಸಿ, ಅವೈಜ್ಞಾನಿಕ ಯೋಜನೆಯನ್ನು ಕೈಬಿಡುವಂತೆ ಮನವಿ ಸಲ್ಲಿಸಲಾಗಿದೆ.

ಜನವಿರೋಧಿ ಅಂಶ ಕೈಬಿಡಲು ನಿರ್ಣಯ: ಕಸ್ತೂರಿ ರಂಗನ್ ವರದಿ ಬಗ್ಗೆ ಬಿ.ವೈ. ರಾಘವೇಂದ್ರ ಹೇಳಿಕೆ – mt byr
ಶಿವಮೊಗ್ಗ

ಜನವಿರೋಧಿ ಅಂಶ ಕೈಬಿಡಲು ನಿರ್ಣಯ: ಕಸ್ತೂರಿ ರಂಗನ್ ವರದಿ ಬಗ್ಗೆ ಬಿ.ವೈ. ರಾಘವೇಂದ್ರ ಹೇಳಿಕೆ

ಕಸ್ತೂರಿ ರಂಗನ್ ಸಮಿತಿ ವರದಿಯಿಂದ ಜನವಸತಿ, ಕೃಷಿ ಭೂಮಿ ಮತ್ತು ವನವಾಸಿಗಳ ಪ್ರದೇಶಗಳನ್ನು ಹೊರಗಿಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಶಿವಮೊಗ್ಗ ಜಿಲ್ಲಾ ಮಟ್ಟದ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲೆಯ 447 ಗ್ರಾಮಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ವೈಜ್ಞಾನಿಕ ಮರುಸರ್ವೆ ನಡೆಸಲು ಸಂಸದ ಬಿ.ವೈ. ರಾಘವೇಂದ್ರ ಆಗ್ರಹಿಸಿದ್ದಾರೆ.

ಕಸ್ತೂರಿ ರಂಗನ್ ವರದಿ ವಿರೋಧಿಸಿ ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ – malnadtimes
ಶಿಕಾರಿಪುರ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಈಸೂರಿನಿಂದ ಶಿಕಾರಿಪುರದವರೆಗೆ ಪಾದಯಾತ್ರೆ

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಶಿಕಾರಿಪುರ ತಾಲೂಕಿನ ಈಸೂರು ಗ್ರಾಮದಿಂದ ಶಿಕಾರಿಪುರದವರೆಗೆ ಬೃಹತ್ ಪಾದಯಾತ್ರೆ ನಡೆಯಿತು. ಸಚಿವ ಮಧು ಬಂಗಾರಪ್ಪ ಪಾದಯಾತ್ರೆಯಲ್ಲಿ ಭಾಗವಹಿಸಿ, ಮಲೆನಾಡಿನ ರೈತರು ಮತ್ತು ಜನರ ಬದುಕಿಗೆ ತೊಂದರೆ ಆಗದಂತೆ ಹೋರಾಟ ಮುಂದುವರಿಸುವುದಾಗಿ ಭರವಸೆ ನೀಡಿದರು.

ಶಿವಮೊಗ್ಗ: ಬ್ಯಾಂಕ್ ನೌಕರರ ಪ್ರತಿಭಟನೆ: ಬಿ.ಹೆಚ್. ರಸ್ತೆಯಿಂದ ಗೋಪಿ ಸರ್ಕಲ್‌ವರೆಗೆ ಮೆರವಣಿಗೆ – Bank Workers Protest Outside SBI E Lobby
ಶಿವಮೊಗ್ಗ

ಶಿವಮೊಗ್ಗ: ಬ್ಯಾಂಕ್ ನೌಕರರ ಪ್ರತಿಭಟನೆ: ಬಿ.ಹೆಚ್. ರಸ್ತೆಯಿಂದ ಗೋಪಿ ಸರ್ಕಲ್‌ವರೆಗೆ ಮೆರವಣಿಗೆ

ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ ಕರೆ ನೀಡಿದ್ದ ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಶಿವಮೊಗ್ಗದಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಿ.ಹೆಚ್. ರಸ್ತೆಯ ಎಸ್‌ಬಿಐ ಶಾಖೆ ಎದುರು ಜಮಾಯಿಸಿದ 500ಕ್ಕೂ ಹೆಚ್ಚು ಬ್ಯಾಂಕ್ ನೌಕರರು ಗೋಪಿ ಸರ್ಕಲ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

InShot 20260911 181120377
ಶಿವಮೊಗ್ಗ ಸುದ್ದಿ

ಶಾಲಾ ಸಮಯಕ್ಕೆ ಬಾರದ ಬಸ್ : ತೀರ್ಥಹಳ್ಳಿಯಲ್ಲಿ ರಸ್ತೆ ತಡೆದು ವಿದ್ಯಾರ್ಥಿಗಳ ದಿಢೀರ್ ಪ್ರತಿಭಟನೆ

ಶಾಲಾ-ಕಾಲೇಜುಗಳಿಗೆ ತೆರಳಲು ಸೂಕ್ತ ಸಮಯಕ್ಕೆ ಬಸ್ ಸೌಕರ್ಯವಿಲ್ಲದೆ ಬೇಸತ್ತ ವಿದ್ಯಾರ್ಥಿಗಳು ತೀರ್ಥಹಳ್ಳಿ ತಾಲೂಕಿನ ಕೊಂಡ್ಲೂರು ಬಳಿ ದಿಢೀರ್ ರಸ್ತೆ ತಡೆದು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

InShot 20260911 173223678
ಶಿವಮೊಗ್ಗ

ಸಚಿವ ಮಧು ಬಂಗಾರಪ್ಪ ಮೆಗ್ಗಾನ್ ಆಸ್ಪತ್ರೆ ಹಾಗೂ ಆಯನೂರು ಶಾಲೆಗೆ ದಿಢೀರ್ ಭೇಟಿ

ಶಾಲಾ ಶಿಕ್ಷಣ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಅವರು ಶುಕ್ರವಾರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ನೂತನ ಹೃದ್ರೋಗ ವಿಭಾಗ ಹಾಗೂ ಆಯನೂರಿನ ಸರ್ಕಾರಿ ಶಾಲೆಗೆ ಮುನ್ಸೂಚನೆ ನೀಡದೆ ದಿಢೀರ್ ಭೇಟಿ ನೀಡಿ ಸೌಲಭ್ಯಗಳ ಪರಿಶೀಲನೆ ನಡೆಸಿದರು.

InShot 20260911 143237446
ಹೊಸನಗರ

ವಿದ್ಯಾರ್ಥಿಗಳ ಸರ್ವಾಂಗೀಣ ವಿಕಾಸಕ್ಕೆ ಕ್ರೀಡೆ ಅತ್ಯಗತ್ಯ: ಬಿ.ಕೆ. ಸುರೇಶ್

ಪ್ರತಿಯೊಬ್ಬ ವಿದ್ಯಾರ್ಥಿಯ ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಕ್ರೀಡಾ ಚಟುವಟಿಕೆಗಳು ಬಹಳ ಮುಖ್ಯವಾಗಿದ್ದು, ಎಲ್ಲರೂ ಕ್ರೀಡೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಶಾಲಾಭಿವೃದ್ಧಿ ಸಮಿತಿ (SDMC) ಅಧ್ಯಕ್ಷ ಬಿ.ಕೆ. ಸುರೇಶ್ ಕಿವಿಮಾತು ಹೇಳಿದರು.

InShot 20260911 135035547
ಹೊಸನಗರ

ಹೊಸನಗರದಲ್ಲಿ ಜನ ಸಂಪರ್ಕ ಸಭೆ : ಅನಿಯಮಿತ ವಿದ್ಯುತ್ ಕಡಿತ ಖಂಡಿಸಿ ಮೆಸ್ಕಾಂ ಕಚೇರಿಗೆ ಗ್ರಾಹಕರ ಮುತ್ತಿಗೆ

ಹೊಸನಗರ : ತಾಲೂಕಿನಾದ್ಯಂತ ಪದೇ ಪದೇ ಆಗುತ್ತಿರುವ ಅನಿಯಮಿತ ವಿದ್ಯುತ್ ಕಡಿತವನ್ನು ಖಂಡಿಸಿ ಹಾಗೂ ನಿರಂತರ ವಿದ್ಯುತ್ ಪೂರೈಕೆಗೆ ಆಗ್ರಹಿಸಿ ನೂರಾರು ಗ್ರಾಹಕರು ಪಾದಯಾತ್ರೆಯ ಮೂಲಕ ಸ್ಥಳೀಯ ಮೆಸ್ಕಾಂ ಕಚೇರಿಗೆ ತೆರಳಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

InShot 20260911 093049164
ಹೊಸನಗರ

‘ನಮ್ಮೂರ ಮುತ್ತು’ ಲಕ್ಕವಳ್ಳಿ ದೊಡ್ಮನೆ ವೀರಭದ್ರಪ್ಪಗೌಡರಿಗೆ ನುಡಿನಮನ

ಲಕ್ಕವಳ್ಳಿ ದೊಡ್ಮನೆ ಎಲ್.ವೈ.ವೀರಭದ್ರಪ್ಪಗೌಡರಿಗೆ ನಾಗರೀಕರಿಂದ ನುಡಿನಮನ ಕಾರ್ಯಕ್ರಮವು ವೇ.ಪುಟ್ಟಣಯ್ಯ ನವರ ಆಧ್ಯಕ್ಷತೆಯಲ್ಲಿ ನೆರವೇರಿತು.