
ರಿಪ್ಪನ್‌ಪೇಟೆಯಲ್ಲಿ ರಸ್ತೆ ವಿಸ್ತರಣೆ ಕಾರ್ಯ ಚುರುಕು ; ಇನ್ನೂ ತಪ್ಪಿಲ್ಲ ಟ್ರಾಫಿಕ್ ಸಮಸ್ಯೆ ಕಿರಿಕಿರಿ
ರಿಪ್ಪನ್‌ಪೇಟೆ ; ಇಲ್ಲಿನ ನಾಲ್ಕು ಜಿಲ್ಲಾ ತಾಲ್ಲೂಕು ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ವೃತ್ತದ ತಲಾ ನಾಲ್ಕು ರಸ್ತೆಯಲ್ಲಿ 100 ಮೀಟರ್ ವಿಸ್ತರಣೆ ಮಾಡಿ ರಿಪ್ಪನ್‌ಪೇಟೆಯನ್ನು ಸಿಂಗಾಪುರ ಮಾದರಿ ಮಾಡುವ ಮಹಾದಾಸೆಯನ್ನು ಹೊಂದಿರುವ ಶಾಸಕ…









