Shivamogga

ಹೊಸನಗರ

ಹೊಸನಗರದಲ್ಲಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ

ಹೊಸನಗರ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಸಭಾಂಗಣದಲ್ಲಿ ಜಾಗೃತಿಕ ಕಾರ್ಯಕ್ರಮವಾಗಿ ವಿಶ್ವ ತಂಬಾಕು ವಿರೋಧಿ ದಿನಾಚರಣೆ ನಡೆಯಿತು. ಜಿಲ್ಲಾ ಜನಜಾಗೃತಿ ಯೋಜನೆಯ ಸದಸ್ಯ ಎನ್ ಆರ್ ದೇವಾನಂದ್ ಅಧ್ಯಕ್ಷತೆಯಲ್ಲಿ,…

ಹೊಸನಗರ

ಸದಸ್ಯರು ಕ್ರಿಯಾಶೀಲತೆಯಿಂದ ಸೇವೆ ಮಾಡಿದರೆ ಸಂಘ-ಸಂಸ್ಥೆಗಳ ಏಳಿಗೆ ಸಾಧ್ಯ : ದಿವಾಕರ ಶೆಟ್ಟಿ

ಹೊಸನಗರ ; ಯಾವುದೇ ಸಂಘ-ಸಂಸ್ಥೆಗಳು ಯಶಸ್ವಿಯಾಗಲು ಸಂಘದ ಸದಸ್ಯರ ಕ್ರಿಯಾಶೀಲತೆ ಪ್ರಮುಖ ಪಾತ್ರವಹಿಸುತ್ತದೆ ಕ್ರೀಯಾಶೀಲತೆ ಇಲ್ಲವಾದರೇ ಸಂಘ-ಸಂಸ್ಥೆಗಳನ್ನು ಬೆಳೆಸುವುದು ಅಸಾಧ್ಯ ಎಂದು ಬಂಟರ ಯಾನೆ ನಾಡವರ ಸಂಘದ ತಾಲೂಕು ಅಧ್ಯಕ್ಷ ದಿವಾಕರ ಶೆಟ್ಟಿ…

ಶಿವಮೊಗ್ಗ

ಶಿವಮೊಗ್ಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗಾಗಿ ಬೃಹತ್ ಜಾಥಾ ಪ್ರತಿಭಟನೆ

ಶಿವಮೊಗ್ಗ : ಕರ್ನಾಟಕದ ಮಧ್ಯ ಭಾಗದಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆ ಅಗತ್ಯವಿರುವುದಾಗಿ ಆಗ್ರಹಿಸಿ, ಜಿಲ್ಲಾ ವಕೀಲರ ಸಂಘ ಮತ್ತು ವಿವಿಧ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳ ಮೂಲಕ…

ಶಿವಮೊಗ್ಗ

ವಿದ್ಯುತ್ ವಿತರಣೆಯನ್ನು ಖಾಸಗಿ ಟಾಟಾ ಪವರ್ ಕಂಪನಿಗೆೆ ನೀಡಬಾರದು ; ಹೆಚ್.ಆರ್. ಬಸವರಾಜಪ್ಪ

ಶಿವಮೊಗ್ಗ : ರಾಜ್ಯ ಸರ್ಕಾರದ ವಿದ್ಯುತ್ ವಿತರಣಾ ವ್ಯವಸ್ಥೆಯನ್ನು ಖಾಸಗಿ ಸಂಸ್ಥೆಗಳಾದ ಟಾಟಾ ಪವರ್ ಕಂಪನಿ ಲಿಮಿಟೆಡ್‌ಗೆ ಹಸ್ತಾಂತರಿಸುವ ನಿರ್ಧಾರವನ್ನು ರಾಜ್ಯ ರೈತ ಸಂಘ ಕಠಿಣವಾಗಿ ವಿರೋಧಿಸುತ್ತದೆ ಎಂದು ಸಂಘದ ಅಧ್ಯಕ್ಷ ಹೆಚ್.ಆರ್.…

ಹೊಸನಗರ

ಕುಂಬಾರಿಕೆ ವೃತ್ತಿಯಲ್ಲಿ ಬದುಕು ಕಟ್ಟಿಕೊಂಡಿದ್ದ ಹುಚ್ಚಶೆಟ್ಟಿ ನಿಧನ !

ಹೊಸನಗರ : ತಾಲ್ಲೂಕಿನ ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೀರುಗುಳ್ಳಿ ವಾಸಿ ಕೃಷಿಕ ಹುಚ್ಚಶೆಟ್ಟಿ (80) ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಮೃತರಿಗೆ ಮೂರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಭಾನುವಾರ…

ಸಾಗರ

ಶಾಸಕ ಗೋಪಾಲಕೃಷ್ಣ ಬೇಳೂರಿಗೆ ಸಚಿವ ಸ್ಥಾನ ನೀಡುವಂತೆ ಹೈಕಮಾಂಡ್‌ಗೆ ಅಭಿಮಾನಿಗಳಿಂದ ಪತ್ರ

ಸಾಗರ : ಮಲೆನಾಡಿನ ಜನಪ್ರಿಯ ನಾಯಕ ಮತ್ತು ಸಾಗರ-ಹೊಸನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರಿಗೆ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಸ್ಥಾನ ನೀಡಬೇಕೆಂದು ಮಲೆನಾಡಿನ ಅಭಿಮಾನಿಗಳು ಮತ್ತು…

ಹೊಸನಗರ

ಶಾಸಕ ಬೇಳೂರು ಗೋಪಾಲಕೃಷ್ಣರಿಗೆ ಸಚಿವ ಸ್ಥಾನ ನೀಡಲು ಅಭಿಮಾನಿಗಳ ಒತ್ತಾಯ

ಸಾಗರ : ಮೂರು ಬಾರಿ ಶಾಸಕರಾಗಿ ಆಯ್ಕೆಯಾದ ಸಾಗರ ವಿಧಾನಸಭಾ ಕ್ಷೇತ್ರದ ಗೋಪಾಲಕೃಷ್ಣ ಬೇಳೂರು ಅವರಿಗೆ ಸಚಿವ ಸ್ಥಾನ ನೀಡಬೇಕು ಎಂಬ ಒತ್ತಾಯ ಸಾಗರ ಹಾಗೂ ಹೊಸನಗರ ಭಾಗದ ಅಭಿಮಾನಿಗಳು ಮತ್ತು ಕಾಂಗ್ರೆಸ್…

ಶಿವಮೊಗ್ಗ

ಶಿವಮೊಗ್ಗ ; ಜಿಲ್ಲೆಯ ವಿವಿಧೆಡೆ ಅಕ್ರಮ ಮರಳು ಕ್ವಾರಿಗಳ ಮೇಲೆ ಲೋಕಾಯುಕ್ತ ದಾಳಿ !

ಶಿವಮೊಗ್ಗ : ಜಿಲ್ಲೆ ವಿವಿಧ ಭಾಗಗಳಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಣೆ ಸಂಬಂಧಿತ ಆರೋಪಗಳ ಬಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಸನಗರ, ಸಾಗರ, ತೀರ್ಥಹಳ್ಳಿ, ಭದ್ರಾವತಿ ಮತ್ತು ಶಿವಮೊಗ್ಗ ತಾಲ್ಲೂಕುಗಳಲ್ಲಿ…

ಶಿವಮೊಗ್ಗ ಸುದ್ದಿ

ಗ್ರಾ.ಪಂ‌. ರಸ್ತೆಗೆ ಬೇಲಿ ಹಾಕುವ ವಿಚಾರಕ್ಕೆ ನಡೆದ ಗಲಾಟೆ ; ದಂಪತಿ ಮೇಲೆ ಮಾರಣಾಂತಿಕ ಹಲ್ಲೆ !

ತೀರ್ಥಹಳ್ಳಿ : ತಾಲ್ಲೂಕಿನ ಹಾದಿಗಲ್ಲು ಸಮೀಪದ ಕರಡಿಗ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ರಸ್ತೆಗೆ ಬೇಲಿ ಹಾಕುವ ವಿಚಾರವಾಗಿ ಶುರುವಾದ ಜಗಳವು ದಂಪತಿಯ ಮೇಲೆ ಮಾರಣಾಂತಿಕ ಹಲ್ಲೆಗೆ ಕಾರಣವಾಗಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಆರು…

ಹೊಸನಗರ

2026-27ನೇ ಸಾಲಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಹೊಸನಗರ : 2026-27ನೇ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ವಹಿಸಲಾಗುತ್ತಿರುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ಪ್ರವೇಶಾತಿಗಾಗಿ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಇತರೆ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿತಲಾಗಿದೆ…