Shivamogga

ಶಿವಮೊಗ್ಗ

ಗಾಳಿ-ಮಳೆಗೆ ಅಡಿಕೆ ಬೆಳೆ ಕಳೆದುಕೊಂಡ ರೈತರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಒತ್ತಾಯಿಸಿ ನಿರ್ಣಯ ; ಮಧು ಬಂಗಾರಪ್ಪ

ಶಿವಮೊಗ್ಗ ; ಜಿಲ್ಲೆಯ ಹೊಳೆಹೊನ್ನೂರು ವ್ಯಾಪ್ತಿಯ ಮತ್ತು ಇತರೆ ಕೆಲವೆಡೆ ಇತ್ತೀಚೆಗೆ ಬಿರುಗಾಳಿ‌ ಮತ್ತು ಮಳೆಯಿಂದಾಗಿ ಅನೇಕ ರೈತರ ಅಡಿಕೆ ಮರಗಳು ಧರೆಗುರುಳಿ ಸಂಭವಿಸಿದ ಹಾನಿಗೆ ಸರ್ಕಾರ ವಿಶೇಷ ಪರಿಹಾರ ಪ್ಯಾಕೇಜ್ ಘೋಷಿಸಬೇಕೆಂದು…

ಶಿವಮೊಗ್ಗ ಸುದ್ದಿ

ಗೋ ಹತ್ಯೆ ಮತ್ತು ಗೋವುಗಳ ಸಾಗಾಣಿಕೆ ತಡೆಗೆ ಆಗ್ರಹ

ಸೊರಬ ; ಭಾರತೀಯ ಸಂಸ್ಕೃತಿಯಲ್ಲಿ ಗೋವಿಗೆ ಪೂಜ್ಯನೀಯ ಸ್ಥಾನವಿದ್ದು, ಬಕ್ರೀದ್ ಹಬ್ಬದ ಹೆಸರಿನಲ್ಲಿ ನಡೆಯುವ ಗೋ ಹತ್ಯೆ ಮತ್ತು ಗೋವುಗಳ ಸಾಗಾಣಿಕೆ ತಡೆಯಬೇಕು ಎಂದು ಹಿಂದೂ ಜಾಗರಣಾ ವೇದಿಕೆ ಮುಖಂಡ ಸಿ.ಪಿ. ಈರೇಶ್…

ಅಪರಾಧ ಸುದ್ದಿ

ಜಿಂಕೆ ಜಾತಿಗೆ ಸೇರಿದ ಪ್ರಾಣಿ ಬೇಟೆ ; ಮೂವರ ಬಂಧನ !

ಶಿವಮೊಗ್ಗ ; ಚಿಕ್ಕಮಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರಿಗೆ ದೊರೆತ ಮಾಹಿತಿಯಂತೆ ಮೇ 19 ರಂದು ಅತ್ತಿಗುಂಡಿ ಗ್ರಾಮದಿಂದ ಮಲಗಾರು ಗ್ರಾಮಕ್ಕೆ ಹೋಗುವ ಕಚ್ಚಾರಸ್ತೆಯಲ್ಲಿ ಕಾಡು ಪ್ರಾಣಿಗಳನ್ನು ಬೇಟೆಯಾಡುತ್ತಿದ್ದವರನ್ನು ದಾಳಿ…

Ripponpete

ಸಮಟಗಾರು ಒತ್ತುವರಿ ತೆರವುಗೊಳಿಸಿ ಗ್ರಾಮಾಭಿವೃದ್ದಿಗೆ ಮೀಸಲಿಡಿ ; ಗ್ರಾಮಸ್ಥರ ಆಗ್ರಹ

ರಿಪ್ಪನ್‌ಪೇಟೆ : ಹುಂಚ ಹೋಬಳಿ ಹೊನ್ನೆಬೈಲು ಗ್ರಾಮದ ಸ.ನಂ 99 ರಲ್ಲಿನ ಗೋಮಾಳ ಪ್ರದೇಶವನ್ನು ಅಕ್ರಮವಾಗಿ ಸಾಗುವಳಿ ಮಾಡಿಕೊಳ್ಳುವ ಮೂಲಕ ಕಬಳಿಸುವ ಹುನ್ನಾರದಲ್ಲಿ ಲಕ್ಷಾಂತರ ರೂ. ಮೌಲ್ಯದ ಕಾಡು ಜಾತಿಯ ಮರಗಳು ಸೇರಿದಂತೆ…

ಹೊಸನಗರ

ಹೊಸನಗರ ; ಮೆಡಿಕಲ್ ಶಾಪ್ ಮಾಲೀಕರಿಂದ ತಹಸೀಲ್ದಾರ್‌ಗೆ ಮನವಿ

ಹೊಸನಗರ : ಇಲ್ಲಿನ ಮೆಡಿಕಲ್ ಶಾಪ್ ಜಿಲ್ಲಾ ಮೆಡಿಕಲ್ಸ್‌ ಶಾಪ್ ಮಾಲೀಕರ ಸಂಘದ ಉಪಾಧ್ಯಕ್ಷ ದತ್ತಾತ್ರೇಯ ಉಡುಪರ ನೇತೃತ್ವದಲ್ಲಿ ತಾಲ್ಲೂಕು ಕಂದಾಯ ಇಲಾಖೆಯ ಶಿರಸ್ತೆದಾರ್ ಕಟ್ಟೆ ಮಂಜುನಾಥ್‌ರಿಗೆ ಮನವಿ ಪತ್ರ ಸಲ್ಲಿಸಿ ಸರ್ಕಾರ…

Ripponpete

ಅಗಲಿದ ಗೆಳೆಯನ ಕುಟುಂಬಕ್ಕೆ ಆರ್ಥಿಕವಾಗಿ ನೆರವಾದ ಸ್ನೇಹಿತರು

ರಿಪ್ಪನ್‌ಪೇಟೆ : ಅನಾರೋಗ್ಯದಿಂದ ಬಳಲಿ ಸಾವನ್ನಪ್ಪಿದ ಸಹಪಾಠಿ ಶಶಿಧರ ದಂಡಿನ ಕುಟುಂಬಕ್ಕೆ ಗೆಳೆಯದ ಬಳಗದವರು ಆರ್ಥಿಕ ನೆರವು ನೀಡುವುದರೊಂದಿಗೆ ಸ್ನೇಹಕ್ಕೆ ಬೆಲೆ ಕಟ್ಟಲಾಗದಂತೆ ಮಾನವೀಯತೆ ಮೆರೆದಿದ್ದಾರೆ. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ 1984-85ನೇ…

Accident

ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ !

ಹೊಸನಗರ : ನಿಂತಿದ್ದ ಲಾರಿಗೆ ಬಸ್‌ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ (ಗುರುಶಕ್ತಿ) ಸ್ಲೀಪರ್ ಬಸ್ ರಸ್ತೆ ಬದಿಯಲ್ಲಿ…

ಹೊಸನಗರ

ಮಾಮ್‌ಕೋಸ್‌ನಿಂದ ಕೃಷಿಕರಿಗೆ ಗುಂಪು ವಿಮಾ ಸೌಲಭ್ಯ ; ಮಹೇಶ್ ಹುಲ್ಕುಳಿ

ಹೊಸನಗರ ; ಕೃಷಿ ಕಾರ್ಮಿಕರು ಅವಘಡಗಳಿಗೆ ಬಲಿಯಾದಂತ ಸಂದರ್ಭದಲ್ಲಿ ಕಾರ್ಮಿಕರ ಕುಟುಂಬ ಹಾಗೂ ಜಮೀನು ಮಾಲಿಕರು ತೀವ್ರ ಸಂಕಷ್ಟ ಎದುರಿಸಬೇಕಾಗುತ್ತದೆ. ಇದನ್ನು ಮನಗಂಡ ಮಾಮ್‌ಕೋಸ್ ಸಂಸ್ಥೆಯು ತನ್ನ ಸದಸ್ಯರಿಗೆ ವಿಶೇಷ ಗುಂಪು ವಿಮಾ…

ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ರಚನೆಗೆ ಒತ್ತಾಯಿಸಿ ನಡೆಸಿದ ಪಾದಯಾತ್ರೆ ಯಶಸ್ವಿ ; ಕಲಗೋಡು ರತ್ನಾಕರ್

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಆಗ್ರಹಿಸಿ ಏಪ್ರಿಲ್ 5 ರಂದು ನಡೆದಿದ್ದ ಪಾದಯಾತ್ರೆ ನಿರೀಕ್ಷೆಗೂ ಮೀರಿ ಜನಮನ್ನಣೆಗೆ ಪಾತ್ರವಾಯಿತು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು.…

ಅಪರಾಧ ಸುದ್ದಿ

ಹೊಸನಗರ ಅರಣ್ಯಾಧಿಕಾರಿಗಳ ದಾಳಿ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೀಟೆ ನಾಟ ವಶ !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸ.ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ 2-3 ವರ್ಷ ಹಳೆಯ ಬೀಟೆ ಜಾತಿಯ ಮರದ…