Shivamogga

Ripponpete

ಏ. 21ರಂದು ನಾಗರಹಳ್ಳಿಯಲ್ಲಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಮತ್ತು ಶಂಕರಾಚಾರ್ಯರ ಜಯಂತ್ಯೋತ್ಸವ

ರಿಪ್ಪನ್‌ಪೇಟೆ ; ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ದೇವಸ್ಥಾನದಲ್ಲಿ ಏಪ್ರಿಲ್ 21 ರಂದು ಮಂಗಳವಾರ ಶ್ರೀನಾಗೇಂದ್ರಸ್ವಾಮಿಯ 15ನೇ ವರ್ಷದ  ಪ್ರತಿಷ್ಟಾಪನಾ ವರ್ಧಂತ್ಯುತ್ಸವ ಮತ್ತು ಶಂಕರಾಚಾರ್ಯರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಶ್ರೀನಾಗೇಂದ್ರ ಸ್ವಾಮಿ…

ಹೊಸನಗರ

ಕೃಷಿ ಹೊಂಡ, ಕೆರೆಗಳ ಅಪಾಯದ ಬಗ್ಗೆ ಜಾಗೃತೆಯಿರಲಿ ; ಸಚಿನ್ ಹೆಗಡೆ

ಹೊಸನಗರ ; ಏಪ್ರಿಲ್, ಮೇ ತಿಂಗಳಲ್ಲಿ ಶೆಕೆ, ಬಿಸಿಲು ಹೆಚ್ಚಾಗಿದ್ದು ಮಕ್ಕಳಿಗೆ ಶಾಲೆಗೆ ರಜೆಯು ಆರಂಭವಾಗಿದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಕೇಳಿಬರುವ ಸುದ್ಧಿ ಎಂದರೆ ಕೃಷಿ ಹೊಂಡಕ್ಕೆ ಈಜಲು ಹೋಗಿ ಮಕ್ಕಳು, ಕೃಷಿ…

ಸಾಗರ

ಹಿರಿಯ ಪತ್ರಕರ್ತ ಓಂಕಾ‌ರ್ ತಾಳಗುಪ್ಪ ನಿಧನ !

ಸಾಗರ : ಹಿರಿಯ ಪತ್ರಕರ್ತ ಓಂಕಾ‌ರ್ ತಾಳಗುಪ್ಪ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಕಿಡ್ನಿ ವೈಫಲ್ಯತೆಯಿಂದ ಬಳಲುತ್ತಿದ್ದ ಅವರು ತಡರಾತ್ರಿ ಕೊನೆಯುಸಿರೆಳೆದಿದ್ದಾರೆ‌. ಸದಾ ಬಡವರ ಪರವಾಗಿ, ಬಡವರಿಗೆ ಸೂಕ್ತ ನ್ಯಾಯ ಕೊಡಿಸುವವರೆಗೂ ಓಂಕಾರ್…

ಹೊಸನಗರ

ಹುಲಿಕಲ್ ಘಾಟ್‌ನಲ್ಲಿ ಅದಲು-ಬದಲು ಸಂಚಾರ ವ್ಯವಸ್ಥೆ ಜಾರಿ !

ಹೊಸನಗರ ; ತೀರ್ಥಹಳ್ಳಿ-ಕುಂದಾಪುರ ರಾಜ್ಯ ಹೆದ್ದಾರಿ-52ರ ಬಾಳೆಬರೆ (ಹುಲಿಕಲ್) ಘಾಟ್‌ನಲ್ಲಿ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿರುವ ಹಿನ್ನೆಲೆಯಲ್ಲಿ, ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಪ್ರಯಾಣಿಕರಿಗೆ ಅದಲು-ಬದಲು ವ್ಯವಸ್ಥೆ ಮೂಲಕ ಸಂಚರಿಸಲು ಜಿಲ್ಲಾಡಳಿತ ತಾತ್ಕಾಲಿಕ ಅನುಮತಿ…

ಶಿವಮೊಗ್ಗ

ಡಾ. ಸಮೀಕ್ಷಾ ರೆಡ್ಡಿ ಸಾವಿಗೆ ಕಾರಣವಾಗಿದ್ದ ನೀರಾನೆ ಹಂಸಿಣಿ ಸಾವು !

ಶಿವಮೊಗ್ಗ : ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದಲ್ಲಿ ಡಾ. ಸಮೀಕ್ಷಾ ರೆಡ್ಡಿ ಅವರ ಕಾರಣವಾಗಿದ್ದ ನೀರಾನೆ ಹಂಸಿಣಿ ಇಂದು ಸಾವನ್ನಪ್ಪಿದೆ. 12 ವರ್ಷದ ನೀರಾನೆ ಹಂಸಿಣಿ ಒಂದು ತಿಂಗಳಿನಿಂದ ರಾಜ್ಯಾದ್ಯಂತ ಸುದ್ದಿಯಾಗಿತ್ತು. ಮಾರ್ಚ್ 20…

Ripponpete

ನ್ಯಾಯ ಕೋರಿ ಅಂಬೇಡ್ಕರ್ ಫೋಟೋ ಹಿಡಿದು ರಿಪ್ಪನ್‌ಪೇಟೆ ಠಾಣೆಯೆದುರು ಮಹಿಳೆ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ ; ಬಾಬಾಸಾಹೇಬ ಡಾ.ಅಂಬೇಡ್ಕರ್ ಜನ್ಮ ದಿನದಂದು ಇಲ್ಲಿನ ಗವಟೂರು ಗ್ರಾಮದ ನವ್ಯ ದೇವರಾಜ್ ಎಂಬ ಮಹಿಳೆ ನ್ಯಾಯಕೊಡಿಸುವಂತೆ ಆಗ್ರಹಿಸಿ ರಿಪ್ಪನ್‌ಪೇಟೆ ಠಾಣೆಯ ಎದುರು ಏಕಾಂಗಿಯಾಗಿ ಅಂಬೇಡ್ಕರ್ ಫೋಟೋ ಹಿಡಿದು ಪ್ರತಿಭಟನೆ ನಡೆಸಿದ…

ಹೊಸನಗರ

ಹೊಸನಗರದಲ್ಲಿ ಡಾ|| ಬಿ.ಆರ್ ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಮ್ ಜಯಂತಿ ಆಚರಣೆ

ಹೊಸನಗರ ; ಭಾರತದ ಸಂವಿಧಾನದ ಪಿತಾಮಹ ಡಾ|| ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಶಿಕ್ಷಣ ತಜ್ಞ, ನ್ಯಾಯ ಶಾಸ್ತ್ರಜ್ಞ, ಸಾಮಾಜಿಕ ಸುಧಾರಕ, ಅರ್ಥಶಾಸ್ತ್ರಜ್ಞ ಮತ್ತು ಭಾರತದ ಶ್ರೇಷ್ಠ ರಾಜಕೀಯ ನಾಯಕರಲ್ಲಿ ಒಬ್ಬರಾಗಿದ್ದರು ಎಂದು…

ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ ಸಿಎಂಗೆ ಮನವಿ

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒತ್ತಾಯಿಸಿ, ಹೊಸನಗರದ ನಿವಾಸಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಸುಹಾನ್ ಅಲಿ ಅವರು ಚಿಕ್ಕಮಗಳೂರಿನ ಎನ್.ಆರ್. ಪುರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

Accident

ಬಸ್ ಪಲ್ಟಿಯಾಗಿ ಹಲವು ಪ್ರಯಾಣಿಕರಿಗೆ ಗಾಯ !

ಶಿಕಾರಿಪುರ : ಪಟ್ಟಣದಲ್ಲಿ ಸೋಮವಾರ ಖಾಸಗಿ ಬಸ್ ಪಲ್ಟಿಯಾಗಿ 17ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ. ಇವರಲ್ಲಿ 15 ಜನರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ…

ಹೊಸನಗರ

ಕೇಂದ್ರ ಸರ್ಕಾರದಿಂದ ಶಿಕ್ಷಣ ಅಭಿವೃದ್ಧಿಗೆ ಹೆಚ್ಚು ಒತ್ತು ; ಶಾಸಕ ಆರಗ ಜ್ಞಾನೇಂದ್ರ

ಹೊಸನಗರ ; ಕೇಂದ್ರ ಸರ್ಕಾರ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೊಳಿಸಿರುವುದು ಮುಂಬರುವ ದಿನಗಳಲ್ಲಿ ದೇಶದ ಶೈಕ್ಷಣಿಕ ಪ್ರಗತಿಯಲ್ಲಿ ಕ್ರಾಂತಿಕಾರಕ ಹೆಜ್ಜೆಯಾಗಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ತಾಲೂಕಿನ ಮೇಲಿನಬೆಸಿಗೆಯ ಪಿಎಂಶ್ರೀ ಸರ್ಕಾರಿ…