Shivamogga

ಹೊಸನಗರ

ಹುಲಿಕಲ್ ಘಾಟ್ ದುರಂತ ; ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಹೊಸನಗರ ; ತಾಲೂಕಿನ ಹುಲಿಕಲ್ ಘಾಟಿಯಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿ ವೇಳೆ ಸಂಭವಿಸಿದ ಮಣ್ಣು ಕುಸಿತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟ ಘಟನೆಗೆ ಮುಖ್ಯಮಂತ್ರಿಗಳು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಜಿಲ್ಲಾ ಉಸ್ತುವಾರಿ…

ಹೊಸನಗರ

ದ್ವಿತೀಯ ಪಿಯು ಫಲಿತಾಂಶ ; ಹೊಸನಗರ ಹೋಲಿ ರಿಡೀಮರ್ ಕಾಲೇಜ್‌ಗೆ ಶೇ. 100 ಫಲಿತಾಂಶ

ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜ್‌ಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪರೀಕ್ಷೆಗೆ ಕುಳಿತಿದ್ದ 80 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಬಂದಿದೆ. ಫಲಿತಾಂಶ ಗಳಿಕೆಯಲ್ಲಿ ಬಾಲಕಿಯರು…

ಹೊಸನಗರ

ಹೊಸನಗರ ; ನೆಹರೂ ಮೈದಾನದ ಬೇಲಿ ಕಿತ್ತು ಫುಡ್‌ಕೋರ್ಟ್ ನಿರ್ಮಾಣ ಕಾಮಗಾರಿ ಆರಂಭಕ್ಕೆ ನಾಗರಿಕರ ವಿರೋಧ

ಹೊಸನಗರ ; ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ ನೆಹರೂ ಮೈದಾನದ ಸುತ್ತಲೂ ನಿರ್ಮಿಸಿದ್ದ ಮೆಶ್‌ಬೇಲಿಯನ್ನು ಕಿತ್ತು ಹಾಕಿ, ಅಲ್ಲಿ ಹೊಸದಾಗಿ ಫುಡ್‌ಕೋರ್ಟ್ ನಿರ್ಮಾಣ ಮಾಡಲು ಪಟ್ಟಣ ಪಂಚಾಯಿತಿ ಆಡಳಿತ ಮುಂದಾಗಿರುವ…

ಹೊಸನಗರ

ಹುಲಿಕಲ್ ಘಾಟ್ ; ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಸಾವು !

ಹೊಸನಗರ ; ತಾಲ್ಲೂಕಿನ ಹುಲಿಕಲ್‌ ಘಾಟಿ ಹೇರ್‌ಪಿನ್‌ ತಿರುವು ದುರಸ್ತಿ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ನಡೆದಿದೆ.…

ಹೊಸನಗರ

ಹುಲಿಕಲ್ ಘಾಟ್ ಕಾಮಗಾರಿ ವೇಳೆ ಘೋರ ದುರಂತ ; ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವು !

ಹೊಸನಗರ ; ಕಾಮಗಾರಿ ವೇಳೆ ಮಣ್ಣು ಕುಸಿದು ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಹೊಸನಗರ ತಾಲೂಕು ಹುಲಿಕಲ್‌ ಘಾಟಿಯಲ್ಲಿ ನಡೆದಿದ್ದು ಹಲವು ಕಾರ್ಮಿಕರು ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿದೆ. ಘಾಟಿಯ ಶ್ರೀ ಚಂಡಿಕಾಂಬ ದೇವಸ್ಥಾನದ ಬಳಿ ತಿರುವಿನಲ್ಲಿ…

Ripponpete

ಪಿಯು ರಿಸಲ್ಟ್ ; ರಿಪ್ಪನ್‌ಪೇಟೆ ಸರ್ಕಾರಿ ಕಾಲೇಜ್‌ಗೆ ಶೇ.92 ಫಲಿತಾಂಶ

ರಿಪ್ಪನ್‌ಪೇಟೆ ; ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಇಂದು ಪ್ರಕಟವಾಗಿದ್ದು ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್‌ಗೆ ಶೇ. 92 ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯ ಕೃಷ್ಣಮೂರ್ತಿ ತಿಳಿಸಿದ್ದಾರೆ. ಪರೀಕ್ಷೆಗೆ 239 ವಿದ್ಯಾರ್ಥಿಗಳು…

ಶಿವಮೊಗ್ಗ

ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶ ಪ್ರಕಟ ; ಶಿವಮೊಗ್ಗ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ ಮಹಿನ್ ಖಾನಮ್ ಅಫ್ರಿದಿ

ಶಿವಮೊಗ್ಗ ; ಇಂದು ಮಧ್ಯಾಹ್ನ ದ್ವಿತೀಯ ಪಿಯುಸಿ ಪರೀಕ್ಷೆ-1 ಫಲಿತಾಂಶ ಪ್ರಕಟವಾಗಿದ್ದು ಶಿವಮೊಗ್ಗ ತಾಲ್ಲೂಕಿನ ಆಯನೂರು ಗ್ರಾಮದ ವಿದ್ಯಾರ್ಥಿನಿ ಮಹಿನ್ ಖಾನಮ್ ಅಫ್ರಿದಿ ಅವರು 600ಕ್ಕೆ 596 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ…

ಅಪರಾಧ ಸುದ್ದಿ

ನೇಣು ಬಿಗಿದುಕೊಂಡು 6ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ !

ಶಿವಮೊಗ್ಗ ; ಮನೆಯಲ್ಲೇ ನೇಣು ಬಿಗಿದುಕೊಂಡು 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೊಮ್ಮಕಟ್ಟೆ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಜೀವಿತಾ (12) ಮೃತ ಬಾಲಕಿ.…

ಹೊಸನಗರ

ರಿಪ್ಪನ್‌ಪೇಟೆ ; ಏ.10 ರಿಂದ 13 ರವರೆಗೆ ಸಿದ್ದಿವಿನಾಯಕ ಸ್ವಾಮಿ ಹಾಗೂ ಅನ್ನಪೂರ್ಣೇಶ್ವರಿ ಅಮ್ಮನವರ ರಥೋತ್ಸವ

ರಿಪ್ಪನ್‌ಪೇಟೆ ; ಇಲ್ಲಿನ ಗ್ರಾಮ ದೇವರು ವರಸಿದ್ದಿವಿನಯಕ ಸ್ವಾಮಿ ಹಾಗೂ ಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಸನ್ನಿದಾನದಲ್ಲಿ ಏಪ್ರಿಲ್ 10 ರಿಂದ 13 ರವರೆಗೆ ವಾರ್ಷಿಕ ರಥೋತ್ಸವ ಹಾಗೂ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮ…

ಹೊಸನಗರ

ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಇಲ್ಲದೆ ಹೊಸನಗರದಲ್ಲಿ ಹೋಟೆಲ್‌ಗಳು ಬಂದ್ !

ಹೊಸನಗರ ; ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗಿ ಸುಮಾರು 40 ದಿನಗಳು ಕಳೆದಿದೆ‌. ಆದರೆ ಹೊಸನಗರದ ಪ್ರತಿಷ್ಠಿತ ಕೆಲವು ಹೋಟೆಲ್‌ಗಳು ಹಂಗೋ-ಹಿಂಗೋ ಇಲ್ಲಿಯವರೆಗೆ ಹೋಟೆಲ್ ನಡೆಸಿಕೊಂಡು ಬಂದಿದ್ದರು ಹೊಸನಗರದ ಬಸ್‌ಸ್ಟ್ಯಾಂಡ್ ಹೋಟೆಲ್ ಬಾಗಿಲು ಹಾಕಿ…