
ಹೊಸನಗರ ; ನೆಹರೂ ಮೈದಾನದ ಬೇಲಿ ಕಿತ್ತು ಫುಡ್‌ಕೋರ್ಟ್ ನಿರ್ಮಾಣ ಕಾಮಗಾರಿ ಆರಂಭಕ್ಕೆ ನಾಗರಿಕರ ವಿರೋಧ
ಹೊಸನಗರ ; ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ಸೇರಿದ ನೆಹರೂ ಮೈದಾನದ ಸುತ್ತಲೂ ನಿರ್ಮಿಸಿದ್ದ ಮೆಶ್‌ಬೇಲಿಯನ್ನು ಕಿತ್ತು ಹಾಕಿ, ಅಲ್ಲಿ ಹೊಸದಾಗಿ ಫುಡ್‌ಕೋರ್ಟ್ ನಿರ್ಮಾಣ ಮಾಡಲು ಪಟ್ಟಣ ಪಂಚಾಯಿತಿ ಆಡಳಿತ ಮುಂದಾಗಿರುವ…









