Shivamogga

ಹೊಸನಗರ

ಹೊಸನಗರ ತಾಲ್ಲೂಕು ಜೆಡಿಎಸ್ ಅಧ್ಯಕ್ಷರಾಗಿ ರಿಪ್ಪನ್‌ಪೇಟೆ ವರ್ತೇಶ್ ಮರು ಆಯ್ಕೆ

ಹೊಸನಗರ ; ಹೊಸನಗರ ತಾಲ್ಲೂಕು ಜೆಡಿಎಸ್ (ಜನತಾದಳ) ಪಕ್ಷದ ತಾಲ್ಲೂಕು ಅಧ್ಯಕ್ಷರಾಗಿ ಮೂರು ವರ್ಷಗಳಿಂದ ಉತ್ತಮ ಸೇವೆ ಸಲ್ಲಿಸಿದ ರಿಪ್ಪನ್‌ಪೇಟೆ ವರ್ತೆಶ್‌ರನ್ನು ಮರು ಆಯ್ಕೆಗೊಳಿಸಿ ಜಿಲ್ಲಾಧ್ಯಕ್ಷ ರಾಮಕೃಷ್ಣ ಆದೇಶಿಸಿದ್ದಾರೆ. ಈ ವೇಳೆ ಮಾತನಾಡಿದ…

Hombuja

ಹೊಂಬುಜದಲ್ಲಿ ಸಂಭ್ರಮದ ಯುಗಾದಿ ಆಚರಣೆ | ಯಶಸ್ಸಿನತ್ತ ಸದೀಚ್ಛೆ ಪರಾಭವ ಸಂವತ್ಸರ ಫಲ ನೀಡಲಿ ; ಶ್ರೀಗಳು

ಹೊಂಬುಜ ; ನವಸಂವತ್ಸರ ಫಲಗಳನ್ನು ಪಂಚಾಂಗ ಶ್ರವಣ ಮಾಡುವ ಮೂಲಕ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಮಹಾಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಶ್ರೀ ಪರಾಭವ ಸಂವತ್ಸರ…

ಶಿವಮೊಗ್ಗ ಸುದ್ದಿ

ಶಿವಮೊಗ್ಗದಲ್ಲಿ ನೀರಾನೆ ದಾಳಿಗೆ ಪಶುವೈದ್ಯೆ ಸಾವು ; ಸಚಿವ ಈಶ್ವರ ಖಂಡ್ರೆ ಸಂತಾಪ

ಶಿವಮೊಗ್ಗ: ತ್ಯಾವರೆಕೊಪ್ಪ ಮೃಗಾಲಯದಲ್ಲಿ ವನ್ಯಜೀವಿಗೆ ಚಿಕಿತ್ಸೆ ನೀಡಲು ತೆರಳಿದ್ದ ಪಶುವೈದ್ಯೆ ನೀರಾನೆ (Hippopotamus) ದಾಳಿಗೆ ಒಳಗಾಗಿ ಮೃತಪಟ್ಟ ಘಟನೆ ಹಿನ್ನೆಲೆಯಲ್ಲಿ ಅರಣ್ಯ, ಜೀವಿಶಾಸ್ತ್ರ ಹಾಗೂ ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸಂತಾಪ…

ಶಿವಮೊಗ್ಗ ಸುದ್ದಿ

ಧರ್ಮ ಪರಿಪಾಲನೆಯಿಂದ ಬದುಕು ಉಜ್ವಲ ; ರಂಭಾಪುರಿ ಶ್ರೀ

ಸೊರಬ ; ಮಾನವ ಜೀವನದ ಉನ್ನತಿಗೆ ಮತ್ತು ಪ್ರಗತಿಗೆ ಧರ್ಮ ಪರಿಪಾಲನೆ ಮುಖ್ಯ. ಮಾತು ಮನ ಕೃತಿ ಒಂದಾಗಿ ಬಾಳಿದರೆ ಬದುಕಿಗೆ ಬಹಳಷ್ಟು ಬೆಲೆ ಬರುತ್ತದೆ. ಸತ್ಯ ಶುದ್ಧವಾದ ಧರ್ಮ ಪಾಲನೆಯಿಂದ ಜೀವನ…

ಹೊಸನಗರ

ಹುಂಚ ಶಿಬಿರದಿಂದ ನವೋದಯ ಶಾಲೆಗೆ 3 ವಿದ್ಯಾರ್ಥಿಗಳು ಆಯ್ಕೆ !

ರಿಪ್ಪನ್‌ಪೇಟೆ ; ಗ್ರಾಮೀಣ ಭಾಗದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣದ ಕೊರತೆ ಇದ್ದೆ ಇದೆ. ಮಕ್ಕಳ ಸರ್ವಾಂಗೀಣ ಬೆಳವಣಿಗೆಗೆ ಪೂರಕವಾದಂತಹ ವಾತಾವರಣ ಕಲ್ಪಿಸಿಕೊಡುವ ಶಾಲೆಗಳಲ್ಲಿ ನವೋದಯ ಶಾಲೆ ಕೂಡ ಒಂದು. ಈ ಶಾಲೆಯಲ್ಲಿ ಓದುವ…

ಹೊಸನಗರ

ಹೊಸನಗರದ 7 ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಮೊದಲ ದಿನ ಪರೀಕ್ಷೆಗೆ 1566 ವಿದ್ಯಾರ್ಥಿಗಳು ಹಾಜರು, 9 ವಿದ್ಯಾರ್ಥಿಗಳು ಗೈರು ; ಬಿಇಒ ವೈ ಗಣೇಶ್

ಹೊಸನಗರ ; ಇಂದಿನಿಂದ ಏಪ್ರಿಲ್ 2 ರವರೆಗೆಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದ್ದು ಹೊಸನಗರ ತಾಲ್ಲೂಕಿನಲ್ಲಿ 7 ಕೇಂದ್ರಗಳನ್ನು ಪರೀಕ್ಷೆಗಾಗಿ ಸಿದ್ದತೆ ಮಾಡಿಕೊಂಡಿದ್ದು ಇಂದು ನಡೆದ ಕನ್ನಡ ಪರೀಕ್ಷೆ ಸುಸುತ್ರವಾಗಿ ಯಾವುದೇ ಸಮಸ್ಯೆಗಳಿಲ್ಲದೆ ಪೂರ್ಣಗೊಂಡಿದೆ. ಒಟ್ಟು…

Accident

ಗರ್ತಿಕೆರೆ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ

ರಿಪ್ಪನ್‌ಪೇಟೆ ; ರಿಪ್ಪನ್‌ಪೇಟೆ-ಕೋಣಂದೂರು ಮಾರ್ಗದ ಗರ್ತಿಕೆರೆ ಕಾಲೇಜು ಮುಂಭಾಗ ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹೊಳೆಕೇವಿ ಗ್ರಾಮದ ರಾಜು ಗಾಯಗೊಂಡ…

ಹೊಸನಗರ

ಪಕ್ಷ ಸಂಘಟನೆಗೆ ಮುಂದಾಗಿ ; ಹೊಸನಗರದಲ್ಲಿ ನೂತನ ಜೆಡಿಎಸ್ ಜಿಲ್ಲಾಧ್ಯಕ್ಷ ರಾಮಕೃಷ್ಣ ಸಲಹೆ

ಹೊಸನಗರ ; ಗ್ರಾ.ಪಂ., ಪ.ಪಂ., ತಾ.ಪಂ ಮತ್ತು ಜಿ.ಪಂ. ಚುನಾವಣೆಗಳು ಸಮೀಪಿಸಲಿದ್ದು ಹೊಸನಗರ ತಾಲ್ಲೂಕಿನಲ್ಲಿ ಜೆಡಿಎಸ್ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು ಜೆಡಿಎಸ್ ಪಕ್ಷವನ್ನು ಬಲಪಡಿಸುವುದರ ಜೊತೆಗೆ ಚುನಾವಣೆಯಲ್ಲಿ ಜಯಭೇರಿ ಬಾರಿಸುವಂತಾಗಲಿ ಎಂದು…

Ripponpete

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ಸೇರಿ ಹಲವರ ಮೇಲೆ ಹೆಜ್ಜೇನು ದಾಳಿ !

ರಿಪ್ಪನ್‌ಪೇಟೆ : ಪಟ್ಟಣದ ಸಾಗರ ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್ ಸಮೀಪ ಇಂದು ಬೆಳಿಗ್ಗೆ ಸುಮಾರು 9:30ರ ವೇಳೆಗೆ ಏಕಾಏಕಿ ಹೆಜ್ಜೇನುಗಳ ದಾಳಿ ನಡೆದಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಈ ಘಟನೆಯಿಂದ ಎಸ್‌ಬಿಐ…

ಹೊಸನಗರ

ಟ್ಯಾಂಕರ್ ಪಲ್ಟಿ ; ಮಣ್ಣು ಪಾಲಾಯ್ತು 20 ಸಾವಿರ ಲೀ. ಹಾಲು !

ಹೊಸನಗರ ; ಹಾಲು ಸಾಗಿಸುತ್ತಿದ್ದ ಟ್ಯಾಂಕರ್ ಪಲ್ಟಿಯಾಗಿ 20 ಸಾವಿರ ಲೀ. ಹಾಲು ಮಣ್ಣು ಪಾಲಾದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಮಾರುತಿಪುರ ಸಮೀಪದ ಮಾವಿನಹೊಳೆಯಲ್ಲಿ ನಿನ್ನೆ ನಡೆದಿದೆ. ಶಿವಮೊಗ್ಗ ಕಡೆಯಿಂದ ಕಾಸರಗೋಡಿಗೆ…

error: Content is protected !!