Shivamogga

Ripponpete

ಕೇಸರಿ ಅಗ್ನಿಯ ಸಂಕೇತ ; ಶ್ರೀಗಳು

ರಿಪ್ಪನ್‌ಪೇಟೆ ; ಸನ್ಯಾಸಿಗಳಿಗೆ ದೀಕ್ಷೆಯ ಸಂದರ್ಭದಲ್ಲಿ ವಸ್ತ್ರವನ್ನು ನೀಡುವ ಮೂಲಕ ತಮ್ಮಳಗಿನ ದುಷ್ಟಶಕ್ತಿಯ ನಿಗ್ರಹಿಸುವ ಸಲುವಾಗಿ ಕಾವಿ ಧಾರಣೆ ಮಾಡಲಾಗುವುದು.ಅದೇ ರೀತಿಯಲ್ಲಿ ಮಾತೆಯವರು ಹಣೆಯ ತಿಲಕವು ಗೌರವದ ಸಂಕೇತವಾಗಿದ್ದು ಅದನ್ನು ಇಟ್ಟುಕೊಂಡ ಮಹಿಳೆ…

ಸಾಗರ

ಸಾಗರ ; ರೈಲಿಗೆ ತಲೆಕೊಟ್ಟು ಯುವಕ ಆತ್ಮಹ*ತ್ಯೆ !

ಸಾಗರ ; ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತನನ್ನು ಸ್ಥಳೀಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ಮೃತ ನಿತಿನ್ ಸಾಗರದ ದಿನಸಿ…

Ripponpete

ಸಮಟಗಾರು ಶಾಲೆಯಲ್ಲಿ ಮಕ್ಕಳ ಸಂತೆ – ಮಕ್ಕಳ ವ್ಯವಹಾರ ಜ್ಞಾನಕ್ಕೆ ಮಕ್ಕಳ ಸಂತೆ ಪೂರಕ ; ಬಿಇಒ ಗಣೇಶ್ ವೈ

ರಿಪ್ಪನ್‌ಪೇಟೆ ; ಹುಂಚ ಗ್ರಾ.ಪಂ. ವ್ಯಾಪ್ತಿಯ ಸಮಟಗಾರು ಶಾಲೆಯಲ್ಲಿ ಮಕ್ಕಳ ಸಂತೆ ಬಹಳ ವಿಜೃಂಭಣೆಯಿಂದ ಅರ್ಥಪೂರ್ಣವಾಗಿ ನಡೆಯಿತು. ಮಕ್ಕಳು ಅರಳು ಹುರಿದಂತೆ ಮಾತನಾಡುತ್ತ ವ್ಯವಹರಿಸುತ್ತಿದ್ದುದ್ದು ಎಲ್ಲರ ಗಮನ ಸೆಳೆಯಿತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ…

Ripponpete

ರಿಪ್ಪನ್‌ಪೇಟೆ ; ವಿಜೃಂಭಣೆಯಿಂದ ಜರುಗಿದ ನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಪ್ರತಿಷ್ಟಾವರ್ಧಂತಿ ಮಹೋತ್ಸವ

ರಿಪ್ಪನ್‌ಪೇಟೆ ; ಇಲ್ಲಿನ ತಿಲಕ್ ನಗರದ ಶ್ರೀನಾಗದೇವರ ಮತ್ತು ರಕ್ತೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ 23ನೇ ವರ್ಷದ ಪ್ರತಿಷ್ಟಾವರ್ಧಂತಿ ಮಹೋತ್ಸವವು ಗುರುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅತ್ಯಂತ ವಿಜೃಂಭಣೆಯಿಂದ ಜರುಗಿತು. ವರ್ಧ್ಯಂತ್ಯೋತ್ಸವದ ಅಂಗವಾಗಿ ಶ್ರೀನಾಗದೇವರ…

Ripponpete

ರಿಪ್ಪನ್‌ಪೇಟೆ ; ಪೊಲೀಸ್‌ ಠಾಣೆಯಲ್ಲಿ ವಿದ್ಯಾರ್ಥಿಗಳಿಗೆ ಕಾನೂನಿನ ಪಾಠ

ರಿಪ್ಪನ್‌ಪೇಟೆ ; ಪೆನ್ನು, ಪೇಣಿ, ಪುಸ್ತಕ ಹಿಡಿಯುವ ಎಳೆಯ ಕೈ, ಮನಸ್ಸಿಗೆ ಪೊಲೀಸ್ ಇಲಾಖೆಯ ಕಾನೂನಿನ ಪಾಠವನ್ನು ಠಾಣೆಯ ಪಿಎಸ್‌ಐ ರಾಜುರೆಡ್ಡಿ ನೀಡುವ ಮೂಲಕ ವಿದ್ಯಾರ್ಥಿಗಳಲ್ಲಿ ಕಾನೂನಿನ ಕುರಿತು ಅರಿವು ಮೂಡಿಸಿದರು. ರಿಪ್ಪನ್‌ಪೇಟೆಯ…

ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರು ಸ್ಥಾಪನೆಗೆ ಆಗ್ರಹಿಸಿ ಪಾದಯಾತ್ರೆ, ರಿಪ್ಪನ್‌ಪೇಟೆಯಲ್ಲಿ ಏ.06 ರಂದು ಬೃಹತ್ ಸಭೆ ; ಮೂಲೆಗದ್ದೆ ಶ್ರೀ

ಹೊಸನಗರ ; ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪನೆ ಸಂಬಂಧ ಹೋರಾಟ ತೀವ್ರಗತಿ ಪಡೆಯಬೇಕಿದೆ. ಪ್ರತಿ ಮನೆಯಿಂದಲೂ ಸ್ವಇಚ್ಚೆಯಿಂದ ಪಾಲ್ಗೊಳ್ಳುವ ಮಟ್ಟಿಗೆ ಹೋರಾಟ ಸಮಿತಿಯ ಪದಾಧಿಕಾರಿಗಳು ಕಾರ್ಯನಿರ್ವಹಿಸಬೇಕಿದೆ ಎಂದು ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ…

Ripponpete

ರಿಪ್ಪನ್‌ಪೇಟೆಯಲ್ಲಿ ಹೋಳಿ ಸಂಭ್ರಮ

ರಿಪ್ಪನ್‌ಪೇಟೆ ; ಇಲ್ಲಿನ ಯುವಕರು ಹೋಳಿ ಹಬ್ಬವನ್ನು ಸಂಭ್ರಮ ಸಡಗರದೊಂದಿಗೆ ಸಂಭ್ರಮಿಸಿದರು. ಪ್ರೀತಿ ಸ್ನೇಹ ಹಂಚುತ್ತಾ ಹೋಳಿ ಹಬ್ಬದ ಆಚರಣೆ ನಡೆಸುತ್ತಿದ್ದು ಹೋಳಿ ಹಬ್ಬವು ಕೆಟ್ಟದನ್ನು ದಹಿಸಿ ಒಳ್ಳೆಯದನ್ನು ಅಳವಡಿಸಿಕೊಳ್ಳುವ ಒಂದು ಆಚರಣೆಯಾಗಿದೆ.…

ಅಪರಾಧ ಸುದ್ದಿ

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರ ಬಂಧನ !

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 7.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.…

ಹೊಸನಗರ

ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆಗೆ ಒಕ್ಕಲಿಗರ ಸಂಘ ಆಗ್ರಹ

ರಿಪ್ಪನ್‌ಪೇಟೆ ; ಹೊಸನಗರ ವಿಧಾನಸಭಾ ಕ್ಷೇತ್ರ ಮರುಸ್ಥಾಪನೆ ಮಾಡುವುದರೊಂದಿಗೆ ತಾಲ್ಲೂಕು ಅಭಿವೃದ್ದಿಗೆ ಹೆಚ್ಚು ಸಹಕಾರಿಯಾಗುವುದು. ಮತ್ತೊಮ್ಮೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಮರುಪರಿಶೀಲನೆ ನಡೆಸಿ ಹೊಸನಗರ ವಿಧಾನಸಭಾ ಕ್ಷೇತ್ರವನ್ನಾಗಿ ಘೋಷಿಸುವಂತೆ ತಾಲ್ಲೂಕು ಒಕ್ಕಲಿಗರ…

ಹೊಸನಗರ

ಸಮಗ್ರ ನಿರ್ವಹಣೆ ಮೂಲಕ ಅಡಿಕೆ ಎಲೆಚುಕ್ಕೆ ರೋಗ ಪರಿಹರಿಸಲು ಸಾಧ್ಯ ; ಎ.ವಿ. ಮಲ್ಲಿಕಾರ್ಜುನ

ಹೊಸನಗರ ; ತಾಲ್ಲೂಕಿನಲ್ಲಿ ಎಲೆಚುಕ್ಕಿ ರೋಗ ಅಧಿಕವಾಗಿದ್ದು ಸಮಗ್ರ ನಿರ್ವಹಣೆ ಮೂಲಕ ಪರಿಹರಿಸಬಹುದು ಎಂದು ತಾಲ್ಲೂಕು ಕೃಷಿ ಸಮಾಜದ ಅಧ್ಯಕ್ಷ ಎ.ವಿ. ಮಲ್ಲಿಕಾರ್ಜುನ ಹೇಳಿದರು. ಜಿಲ್ಲಾಡಳಿತ, ತಾಲ್ಲೂಕು ಪಂಚಾಯಿತಿ, ತೋಟಗಾರಿಕ ಇಲಾಖೆ ಮತ್ತು…

error: Content is protected !!