Shivamogga

InShot 20260907 162817251
ಅಪರಾಧ ಸುದ್ದಿ

ರಾಹುಲ್ ಗಾಂಧಿ ಕುರಿತ ಆಕ್ಷೇಪಾರ್ಹ ಪೋಸ್ಟ್: ಶಾಸಕ ಆರಗ ಜ್ಞಾನೇಂದ್ರ ಆಪ್ತನಿಗೆ ಹೈಕೋರ್ಟ್ ರಿಲೀಫ್

ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪ ಎದುರಿಸುತ್ತಿದ್ದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಅವರ ಆಪ್ತ ಸಹಾಯಕನಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ಒದಗಿಸಿದೆ.

InShot 20260907 161249152
ಹೊಸನಗರ

ದೇಶದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಅತ್ಯಮೂಲ್ಯ : ಶಾಸಕ ಬೇಳೂರು ಗೋಪಾಲಕೃಷ್ಣ

ಯಾವುದೇ ಒಂದು ರಾಷ್ಟ್ರವು ಅಭಿವೃದ್ಧಿಯ ಪಥದಲ್ಲಿ ಸಾಗಬೇಕಾದರೆ, ಅಲ್ಲಿನ ಶಿಕ್ಷಕರ ಕೊಡುಗೆ ಬಹಳ ಮುಖ್ಯವಾಗಿರುತ್ತದೆ. ದೇಶವನ್ನು ಕಟ್ಟುವ ನಿಟ್ಟಿನಲ್ಲಿ ಶ್ರಮಿಸುತ್ತಿರುವ ನಮ್ಮ ಶಿಕ್ಷಕರ ಕಾರ್ಯ ಶ್ಲಾಘನೀಯ ಎಂದು ಸಾಗರ-ಹೊಸನಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಬಣ್ಣಿಸಿದರು.

InShot 20260907 151036676
ಹೊಸನಗರ

ಹೊಸನಗರ: ಸುಮೇಧಾ ಸೌಹಾರ್ದ ಸಹಕಾರಿ ಸಂಘಕ್ಕೆ ₹28.15 ಲಕ್ಷ ಲಾಭ

ರೈತರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ 'ಸುಮೇಧಾ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘ'ವು 2025-26ನೇ ಆರ್ಥಿಕ ವರ್ಷದಲ್ಲಿ ಒಟ್ಟು ₹ 28,15,412 ನಿವ್ವಳ ಲಾಭ ಗಳಿಸುವ ಮೂಲಕ ಗಮನಾರ್ಹ ಸಾಧನೆ ಮಾಡಿದೆ.

IMG 20260907 WA0007
ಶಿವಮೊಗ್ಗ

ಕಸ್ತೂರಿ ರಂಗನ್ ವರದಿ ; ಕೇಂದ್ರ ಸರ್ಕಾರದ ವಿರುದ್ಧ ಮಧು ಬಂಗಾರಪ್ಪ ವಾಗ್ದಾಳಿ

ಕೇಂದ್ರ ಸರ್ಕಾರ ಪದೇಪದೇ ಕರ್ನಾಟಕದ ಮೇಲೆ ಕಸ್ತೂರಿ ರಂಗನ್ ವರದಿಯನ್ನು ಹೇರಲು ಮುಂದಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಆರೋಪಿಸಿದ್ದಾರೆ.

InShot 20260907 123427209
ಹೊಸನಗರ

ಶಿಕ್ಷಕರ ದಿನಾಚರಣೆಗೆ ಗೈರಾದ ಶಾಸಕ ಬೇಳೂರು ಗೋಪಾಲಕೃಷ್ಣ ವಿರುದ್ಧ ಬಿಜೆಪಿ ಆಕ್ರೋಶ

ರಾಷ್ಟ್ರೀಯ ಹಬ್ಬವಾದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಸಾಗರ–ಹೊಸನಗರ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅವರು ಗೈರುಹಾಜರಾಗಿರುವುದನ್ನು ಬಿಜೆಪಿ ಮುಖಂಡ ಆರ್.ಟಿ. ಗೋಪಾಲ್ ತೀವ್ರವಾಗಿ ಖಂಡಿಸಿದ್ದಾರೆ.

InShot 20260907 121037536
ಶಿವಮೊಗ್ಗ

ಉರಗ ಸಂರಕ್ಷಕರಿಗೆ ಕಾನೂನಿನ ಕುಣಿಕೆ : ಜೀವ ಉಳಿಸುವ ಕೈಗಳಿಗೆ ಅರಣ್ಯ ಇಲಾಖೆಯ ನಿಯಮಗಳೇ ಮುಳುವಾದಾಗ !

ಮನೆಗೊಂದು ಹಾವು ನುಗ್ಗಿದರೆ, ಜನಸಾಮಾನ್ಯರು ಮೊದಲು ನೆನಪಿಸಿಕೊಳ್ಳುವುದು ಅಗ್ನಿಶಾಮಕ ದಳವನ್ನಲ್ಲ ಅಥವಾ ಅರಣ್ಯ ಇಲಾಖೆಯನ್ನಲ್ಲ, ಬದಲಾಗಿ ತಮ್ಮ ಊರಿನಲ್ಲಿರುವ ಸ್ಥಳೀಯ 'ಉರಗ ಸಂರಕ್ಷಕರನ್ನು' (Snake Rescuers). ತಮ್ಮ ಪ್ರಾಣದ ಹಂಗು ತೊರೆದು, ಉಚಿತವಾಗಿ ಅಥವಾ ಅತ್ಯಲ್ಪ ಸಂಭಾವನೆಗೆ ಹಾವುಗಳನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡುವ ಈ ಜೀವ ರಕ್ಷಕರು ಇಂದು 'ಕಾನೂನಿನ ಭಯ'ದಿಂದ ಮನೆಯಲ್ಲಿಯೇ ಕುಳಿತುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ ವೇಳೆ ಫೈರಿಂಗ್: ಮೆಗ್ಗಾನ್ ಆಸ್ಪತ್ರೆಗೆ ಎಸ್ಪಿ ನಿಖಿಲ್ ಭೇಟಿ – beardmt
ಶಿವಮೊಗ್ಗ

ಕುಳ್ಳಿ ಕಿರಣ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಬಂಧನ ವೇಳೆ ಫೈರಿಂಗ್: ಮೆಗ್ಗಾನ್ ಆಸ್ಪತ್ರೆಗೆ ಎಸ್ಪಿ ನಿಖಿಲ್ ಭೇಟಿ

ಶಿವಮೊಗ್ಗದಲ್ಲಿ ರೌಡಿಶೀಟರ್ ಕಿರಣ್ ಅಲಿಯಾಸ್ ಕುಳ್ಳಿ ಕಿರಣ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಉಮೇಶ್ ನಾಯ್ಕ್ ಬಂಧನ ವೇಳೆ ಪೊಲೀಸರ ಫೈರಿಂಗ್ ನಡೆದಿದೆ. ಆರೋಪಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗೆ ಕಾಲಿಗೆ ಗುಂಡು ಹಾರಿಸಲಾಗಿದೆ ಎಂದು ತಿಳಿದುಬಂದಿದೆ.

ನಮ್ಮದೇ ಸರ್ಕಾರವಿರುವಾಗ ಬಿಜೆಪಿ ಸೇರುವ ಅಗತ್ಯವಿಲ್ಲ: ಹಾಲಪ್ಪ ಆರೋಪಕ್ಕೆ ಬೇಳೂರು ತಿರುಗೇಟು – beluru vs h halappa
ಸಾಗರ

ಶಿಕ್ಷಕರಿಗೆ ಗೌರವ ಕೊಡುವುದು ನನಗೆ ಗೊತ್ತು: ಹಾಲಪ್ಪ ಆರೋಪಕ್ಕೆ ಬೇಳೂರು ತಿರುಗೇಟು

ಶಿಕ್ಷಕರ ದಿನಾಚರಣೆ ಕಾರ್ಯಕ್ರಮಕ್ಕೆ ಗೈರಾಗುವ ಮೂಲಕ ಶಿಕ್ಷಕರಿಗೆ ಅವಮಾನ ಮಾಡಿದ್ದಾರೆ ಎಂಬ ಹರತಾಳು ಹಾಲಪ್ಪ ಅವರ ಆರೋಪಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ತಿರುಗೇಟು ನೀಡಿದ್ದಾರೆ. ಕಸ್ತೂರಿ ರಂಗನ್ ವರದಿ ವಿರೋಧಿ ಪಾದಯಾತ್ರೆಯಿಂದ ಕಾರ್ಯಕ್ರಮಕ್ಕೆ ತಡವಾಯಿತು, ಶಿಕ್ಷಕರಿಗೆ ಗೌರವ ಕೊಡಲು ಯಾರಿಂದಲೂ ಕಲಿಯಬೇಕಿಲ್ಲ ಎಂದು ಹೇಳಿದರು.

InShot 20260907 091120475
ಹೊಸನಗರ

ರಿಪ್ಪನ್‌ಪೇಟೆ: ಈದ್ ಮಿಲಾದ್ ಮೆರವಣಿಗೆಯಲ್ಲಿ ಪಾನೀಯ, ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂ ಬಾಂಧವರು

ಪ್ರಸ್ತುತ ದಿನಗಳಲ್ಲಿ ಸಮಾಜದಲ್ಲಿ ಧರ್ಮದ ಹೆಸರಿನಲ್ಲಿ ಭಿನ್ನಾಭಿಪ್ರಾಯಗಳು ಮೂಡುತ್ತಿರುವಾಗ, ರಿಪ್ಪನ್‌ಪೇಟೆಯ ಹಿಂದೂ ಸಂಘಟನೆಯ ಕಾರ್ಯಕರ್ತರು ಮನುಷ್ಯತ್ವವೇ ಎಲ್ಲಕ್ಕಿಂತ ಶ್ರೇಷ್ಠ ಎಂಬುದನ್ನು ಸಾಬೀತುಪಡಿಸಿದ್ದಾರೆ.

ಈದ್ ಮಿಲಾದ್ ಸಂಭ್ರಮದ ನಡುವೆ ರಿಪ್ಪನ್‌ಪೇಟೆಯಲ್ಲಿ ‘ನಶಾಮುಕ್ತ ಭಾರತ’ ಜಾಗೃತಿ – InShot 20260906 215056849
ಹೊಸನಗರ

ಈದ್ ಮಿಲಾದ್ ಸಂಭ್ರಮದ ನಡುವೆ ರಿಪ್ಪನ್‌ಪೇಟೆಯಲ್ಲಿ ‘ನಶಾಮುಕ್ತ ಭಾರತ’ ಜಾಗೃತಿ

ರಿಪ್ಪನ್‌ಪೇಟೆ : ಪಟ್ಟಣದಲ್ಲಿ ನಡೆದ ಈದ್ ಮಿಲಾದ್ ಹಬ್ಬದ ಆಚರಣೆಯು ಕೇವಲ ಧಾರ್ಮಿಕ ಸಂಭ್ರಮಕ್ಕೆ ಮಾತ್ರ ಸೀಮಿತವಾಗದೆ, ಸಮಾಜಮುಖಿ ಹಾಗೂ ಮಾದಕ ದ್ರವ್ಯಗಳ ವಿರುದ್ಧದ ಅರ್ಥಪೂರ್ಣ ಜಾಗೃತಿ ಕಾರ್ಯಕ್ರಮಕ್ಕೂ ಸಾಕ್ಷಿಯಾಯಿತು. ಪಟ್ಟಣದ ಮೊಹಿಯುದ್ದೀನ್…