
ಪುರುಷರ ನೆಟ್‌ಬಾಲ್ ಪಂದ್ಯಾವಳಿ ; ಬರುವೆಯ ಎಂ. ಗಣೇಶ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ
ಹೊಸನಗರ ; ಇದೇ 2026ರ ಮಾರ್ಚ್ 9 ರಿಂದ 13ರವರೆಗೆ ಮಧ್ಯಪ್ರದೇಶದ ಭೂಪಾಲ್ ನ ಎಸ್ಎಜಿಇ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಖಿಲ ಭಾರತ ರಾಷ್ಟ್ರೀಯ ಪುರುಷರ ನೆಟ್‌ಬಾಲ್ ಪಂದ್ಯಾವಳಿಗೆ ತಾಲೂಕಿನ ಕಿರೆತೋಡಿ (ಬರುವೆ) ವಾಸಿ…

ಹೊಸನಗರ ; ಇದೇ 2026ರ ಮಾರ್ಚ್ 9 ರಿಂದ 13ರವರೆಗೆ ಮಧ್ಯಪ್ರದೇಶದ ಭೂಪಾಲ್ ನ ಎಸ್ಎಜಿಇ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಖಿಲ ಭಾರತ ರಾಷ್ಟ್ರೀಯ ಪುರುಷರ ನೆಟ್‌ಬಾಲ್ ಪಂದ್ಯಾವಳಿಗೆ ತಾಲೂಕಿನ ಕಿರೆತೋಡಿ (ಬರುವೆ) ವಾಸಿ…

ಹೊಂಬುಜ : ಜೈನ ಮಠದ ವತಿಯಿಂದ ನೀಡುವ 2026ನೇ ಸಾಲಿನ ‘ಸಿದ್ಧಾಂತಕೀರ್ತಿ’ ಪ್ರಶಸ್ತಿಯನ್ನು ವಿಶ್ರಾಂತ ಕನ್ನಡ ಪ್ರಾಧ್ಯಾಪಕರು, ವಿಶ್ರಾಂತ ಕುಲಸಚಿವರಾದ ಪ್ರೊ. ಶಾಂತಿನಾಥ ದಿಬ್ಬದರಿಗೆ ನೀಡಲಾಗುವುದೆಂದು ಪರಮಪೂಜ್ಯ ಶ್ರೀಗಳು ಘೋಷಿಸಿದ್ದಾರೆ. ಈ ಪ್ರಶಸ್ತಿಯನ್ನು…

ರಿಪ್ಪನ್‌ಪೇಟೆ ; ಹಿಂದುಳಿದ ಸಮಾಜವಾಗಿರುವ ಕುಂಬಾರ ಜನಾಂಗದವರು ಸಂಘಟಿತರಾಗಿ ತಮ್ಮ ಕುಲಕಸುಬನ್ನು ಯಾವುದೇ ಕೀಳರಿಮೆ ಇಲ್ಲದೆ ನಿರ್ವಹಿಸುವಂತಾಗಬೇಕು ಹಾಗೂ ಮಕ್ಕಳಿಗೆ ಒಳ್ಳೆಯ ಸಂಸ್ಕೃತಿ ಸಂಸ್ಕಾರಯುತ ಶಿಕ್ಷಣವನ್ನು ಕೊಡಿಸಿ ಉತ್ತಮ ಸಮಾಜ ನಿರ್ಮಾಣದಲ್ಲಿ ತೊಡಗುವಂತೆ…

ಹೊಂಬುಜ : ಚಾರಿತ್ರಿಕ ಹಿನ್ನೆಲೆಯ ಹೊಂಬುಜ ಕ್ಷೇತ್ರವಿಂದು ಧಾರ್ಮಿಕ-ಆಧ್ಯಾತ್ಮಿಕ ಶ್ರದ್ಧಾ ಭಕ್ತಿಯ ಕೇಂದ್ರ ಎಂಬುದು ಜನಜನಿತವಾಗಿದೆ. ಮಲೆನಾಡಿನ ರಮ್ಯ ವಿಹಂಗಮ ಪ್ರಕೃತಿಯ ಮಡಿಲಲ್ಲಿ ಮೂಲನಾಯಕ ಶ್ರೀ 1008 ಪಾರ್ಶ್ವನಾಥ ಸ್ವಾಮಿ ಮತ್ತು ಅಭೀಷ್ಠವರಪ್ರದಾಯಿನಿ…

ಹೊಸನಗರ ; ಶರಾವತಿ ಮುಳುಗಡೆ ಸಂತ್ರಸ್ಥರು ಕಳೆದ 60 ವರ್ಷಗಳಿಂದ ಮಾಡುತ್ತಿರುವ ಹೋರಾಟ ಮತ್ತು ಮಲೆನಾಡಿನ ರೈತರ ಕಷ್ಟನಷ್ಟಗಳನ್ನು ಸರ್ಕಾರ ಪರಿಹರಿಸಬೆಕೇಂಬ ಗುರಿ ಹೊಂದಿ ನಡೆಸುತ್ತಿರುವ ಚಳುವಳಿಗೆ ಹೊಸನಗರ ದೀವರ ಹಿತರಕ್ಷಣಾ ವೇದಿಕೆ…

ರಿಪ್ಪನ್‌ಪೇಟೆ ; ಹೊಸನಗರ ತಾಲೂಕು ಕುಂಬಾರರ ಸಂಘದ 19ನೇ ವಾರ್ಷಿಕ ಮಹಾಸಭೆಯನ್ನು ಇಂದು (ಮಾ.01) ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹಿರೇಮೈಥೆಯ ಕೊಲ್ಲಪ್ಪ ಬಡೇಶೆಟ್ರುಮನೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಶೇಖರಪ್ಪ ಎಲ್…

ರಿಪ್ಪನ್‌ಪೇಟೆ ; ರಾಷ್ಟ್ರೀಯ ಸೇವಾ ಯೋಜನೆಗೆ ಸಹಾಯ ಮತ್ತು ಸಹಕಾರ ಅಗತ್ಯ, ಜತೆಗೂಡಿ ಮಾಡಿದ ಕೆಲಸ ಸಹಾಯವಾದರೆ ಸಹಕಾರ ಎಂಬುದು ಮನುಷ್ಯನ ಗುಣವಾಗಿದೆ ಎಂದು ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ…

ರಿಪ್ಪನ್‌ಪೇಟೆ ; ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗರ್ತಿಕೆರೆ-ಕಮ್ಮಚ್ಚಿ ಸಂಪರ್ಕದ ಹಾಳಾಗಿ ಹೋಗಿರುವ ರಸ್ತೆಯ ದುರಸ್ಥಿಗಾಗಿ ಕಳೆದ 35 ವರ್ಷಗಳಿಂದಲೂ ಇಲ್ಲಿನ ಪರಿಶಿಷ್ಟ ಜಾತಿ ಜನಾಂಗದವರು ಜಾತಕ ಪಕ್ಷಿಯಂತೆ ದಿನ ನೋಡುವಂತಾಗಿದ್ದು ಇವರ…

ಹುಲಿಕಲ್–ಬಾಳೆಬರೆ ಘಾಟಿಯ ಫಾಲ್ಸ್ ಸಮೀಪ ಮುಖ್ಯರಸ್ತೆಯಲ್ಲಿ ಇಂದು ಮಧ್ಯಾಹ್ನ 2.45 ಗಂಟೆ ಸುಮಾರಿಗೆ ಕುಂದಾಪುರದಿಂದ ಶಿವಮೊಗ್ಗ ಮಾರ್ಗವಾಗಿ ಬರುತ್ತಿದ್ದ ದುರ್ಗಾಂಬಾ ಬಸ್‌ನ ಇಂಜಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡು ಬಸ್ ಸಂಪೂರ್ಣವಾಗಿ ಸುಟ್ಟುಹೋಗಿರುವ ಘಟನೆ…

ರಿಪ್ಪನ್‌ಪೇಟೆ ; ನಾಳೆಯಿಂದ (ಫೆ.28) ಆರಂಭವಾಗುವ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಗೆ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಪೂರ್ವ ಕಾಲೇಜ್‌ನ ಪರೀಕ್ಷಾ ಕೇಂದ್ರದಲ್ಲಿ 267 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತುಕೊಳ್ಳಲಿದ್ದು ಪರೀಕ್ಷೆಗೆ ಸಕಲ ಸಿದ್ದತೆಯನ್ನು…