ಹೊಸನಗರ : ತಾಲೂಕಿನ ಕೆಲವು ಪಡಿತರ ವಿತರಣಾ ಕೇಂದ್ರಗಳ ಗೋದಾಮಿನಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಿಲ್ಲ. ಕಾಲ್ತುಳಿತದ ಅಕ್ಕಿ, ಧಾನ್ಯಗಳನ್ನೆ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗುತ್ತಿದೆ. ಇದರಿಂದ ಮಾರಕ ರೋಗ ಹರಡುವ ಸಾಧ್ಯತೆ ಹೆಚ್ಚಾಗಿದೆ ಎಂಬ…
ಹೊಸನಗರ : ತಾಲ್ಲೂಕಿನ ಕೊಡಚಾದ್ರಿ ಗಿರಿಯಲ್ಲಿ ನೆಲೆಸಿರುವ ಶ್ರೀ ಮೂಕಾಂಬಿಕಾ ದೇವಿ ಮೂಲ ಸನ್ನಿಧಿಯಾದ ಅಮ್ಮನವರು ಮತ್ತು ಕಾಲಭೈರವ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಪುನಸ್ಕಾರಗಳು ಮತ್ತು ದೀಪ ಪ್ರಜ್ವಲನಗೆ ನಡೆಯಿತು.…
ಹೊಸನಗರ ; ಸಿಗಂದೂರು ದೇವಸ್ಥಾನದ ಧರ್ಮದರ್ಶಿ ರಾಮಪ್ಪನವರು ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೊಸನಗರ ಮಹಾ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ. ಹೊಸನಗರದ ತಾಲ್ಲೂಕು…
ಸಾಗರ ; ತಾಲ್ಲೂಕಿನ ಕರೂರು ಹೋಬಳಿಯ ಯಡಮನೆ ಗ್ರಾಮದ ರೈತಾಪಿ ಕುಟುಂಬಗಳಿಗೆ ಅರಣ್ಯ ಇಲಾಖೆ ನೀಡಿರುವ ನೋಟಿಸ್‌ಗಳ ಕುರಿತು ಆತಂಕ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…
ರಿಪ್ಪನ್‌ಪೇಟೆ ; ಜಾತ್ಯಾತೀತರ ಪರ ಎಂದು ಹೇಳುತ್ತಿರುವ ಸರ್ಕಾರಗಳು ಜಾತಿಯ ಹೆಸರಿನಲ್ಲಿ ಹಿಂದೂಗಳ ಸಂಘಟನೆಯನ್ನು ಛಿದ್ರಗೊಳಿಸಲು ಹೊರಟಿದೆ ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಹುಂಚ ಗ್ರಾಮದಲ್ಲಿ ಹೊಸನಗರ ತಾಲ್ಲೂಕು ಹಿಂದೂ…
ಸಾಗರ ; ತಾಲೂಕಿನ ಕಾನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಂಕೇರಿ ಗ್ರಾಮದಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ಹಾಗೂ ನಗದು ಹಣ ದೋಚಿ ಪರಾರಿಯಾಗಲು ಯತ್ನಿಸಿದ ಕಳ್ಳನನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ…
ಹೊಸನಗರ ; ರಾಜ್ಯದಲ್ಲಿ ಬಹುತೇಕ ಸರ್ಕಾರಿ ಆಸ್ಪತ್ರೆಯಲ್ಲಿ ಅಗತ್ಯ ಔಷಧಿಗಳು ಖಾಲಿಯಾಗಿದ್ದು ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದ ಬಡ ರೋಗಿಗಳು ಪರದಾಡುವಂತಗಿದೆ ಎಂದು ಶಿವಮೊಗ್ಗ ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಂ.ಎನ್. ಸುಧಾಕರ ರಾಜ್ಯ…
ರಿಪ್ಪನ್‌ಪೇಟೆ ; ಶ್ರೀಸಾಮಾನ್ಯ ವರ್ಗ ಗಟ್ಟಿಯಾಗಿ ನಿಲ್ಲುವಂತೆ ಮಾಡುವಲ್ಲಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಯ ಮೂಲಕ ಬಡಕುಟುಂಬಕ್ಕೆ ಆಧಾರ ಸ್ತಂಭವಾಗಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಕೆಂಚನಾಲ ಗ್ರಾಮ ಪಂಚಾಯ್ತಿ ವ್ಯಾಪ್ತಿಯ…
ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳು ಭವಿಷ್ಯ ರೂಪಿಸುವ ಇಂದಿನ ಸಮಯದಲ್ಲಿ ವ್ಯಾಸಂಗಕ್ಕೆ ಪ್ರಶಾಂತ ವಾತಾವರಣ ಹಾಗೂ ಏಕಾಗ್ರತೆ ಅಗತ್ಯವಾಗಿದೆ ಎಂದು ಮಾಜಿ ಶಾಸಕ, ವೈದ್ಯರತ್ನ ಡಾ. ಜಿ.ಡಿ.ನಾರಾಯಣಪ್ಪ ಸಲಹೆ ನೀಡಿದರು. ರಿಪ್ಪನ್‌ಪೇಟೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ…