Shivamogga

ಭದ್ರಾವತಿ

ಭದ್ರಾವತಿಯಲ್ಲಿ ಪೊಲೀಸ್ ಫೈರಿಂಗ್ : ರೌಡಿ ಕಾಲಿಗೆ ಗುಂಡೇಟು – ಪೊಲೀಸರಿಗೆ ಗಾಯ

ಭದ್ರಾವತಿ : ದಾರಿಯಲ್ಲಿ ಸಾಗುವ ಪ್ರಯಾಣಿಕರನ್ನು ಸುಲಿಗೆ ಅಥವಾ ದರೋಡೆ ಮಾಡಲು ರೌಡಿಗಳ ಗ್ಯಾಂಗೊಂದು ಹೊಂಚು ಹಾಕಿಕೊಂಡಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಭದ್ರಾವತಿ ಪೊಲೀಸರು ಕಾರ್ಯಾಚರಣೆ ನಡೆಸಿದ ವೇಳೆ, ರೌಡಿಗಳು ಪೊಲೀಸರ…

ತೀರ್ಥಹಳ್ಳಿ

ತೀರ್ಥಹಳ್ಳಿ : ದನಕಳ್ಳರ ಬಂಧನ, ರಿಡ್ಜ್ ಕಾರು ವಶಕ್ಕೆ

ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟೆಹಕ್ಕಲು ಗ್ರಾಮದಲ್ಲಿ ದನಕಳ್ಳತನ ಮಾಡಿದ್ದ ಶಿವಮೊಗ್ಗದ ಟಿಪ್ಪುನಗರ ನಿವಾಸಿಗಳೆನ್ನಲಾದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ರಿಡ್ಜ್ ಕಾರನ್ನು ವಶಪಡಿಸಿಕೊಂಡಿದ್ದಾರೆ. ಜನವರಿ 25ರಂದು ಬೆಳಗಿನ ಜಾವ,…

ಹೊಸನಗರ

ಕೃಷಿ ಸಮಾಜದಿಂದ ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಕೃಷಿ ಕುರಿತ ಭಾಷಣ ಸ್ಪರ್ಧೆ : ನಗದು ಬಹುಮಾನ ಘೋಷಣೆ

ಹೊಸನಗರ : ಮಕ್ಕಳಲ್ಲಿ ಅರಿವು ಮೂಡಿಸುವುದರ ಜೊತೆಗೆ ಕೃಷಿ ಚಟುವಟಿಕೆಗಳತ್ತ ಆಸಕ್ತಿ ಹೆಚ್ಚಿಸುವ ಉದ್ದೇಶದಿಂದ ತಾಲೂಕು ಕೃಷಿ ಸಮಾಜದ ವತಿಯಿಂದ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗುತ್ತಿದೆ ಎಂದು ತಾಲೂಕು ಕೃಷಿ ಸಮಾಜದ…

ಶಿವಮೊಗ್ಗ ಸುದ್ದಿ

ಪಾರ್ಶ್ವವಾಯುಗೆ ತುತ್ತಾಗಿದ್ದ ಚಿರತೆ ‘ಭದ್ರಾ’ಗೆ ಎಂಆರ್‌ಐ ಸ್ಕ್ಯಾನಿಂಗ್

ಶಿವಮೊಗ್ಗ -ಪಾರ್ಶ್ವವಾಯುಗೆ ತುತ್ತಾಗಿ ಕಾಲುಗಳ ಸ್ವಾಧೀನ ಕಳೆದುಕೊಂಡಿದ್ದ **ತ್ಯಾವರೆಕೊಪ್ಪ ಹುಲಿ-ಸಿಂಹ ಧಾಮದ ಚಿರತೆ ಭದ್ರಾ (15) ಗೆ ಚಿಕಿತ್ಸೆಯ ಭಾಗವಾಗಿ ಶುಕ್ರವಾರ ತಡರಾತ್ರಿ ಇಲ್ಲಿನ ನಂಜಪ್ಪ ಆಸ್ಪತ್ರೆಯಲ್ಲಿ ಎಂಆರ್‌ಐ ಸ್ಕ್ಯಾನ್ ಮಾಡಲಾಗಿದೆ. ಕಳೆದ…

ಹೊಸನಗರ

ಸ್ವ-ಉದ್ಯೋಗದಿಂದ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಿ : ಶಾಸಕ ಬೇಳೂರು ಗೋಪಾಲಕೃಷ್ಣ ಸಲಹೆ

ಹೊಸನಗರ : ರಾಜ್ಯ ಸರ್ಕಾರವು ಸ್ವ-ಉದ್ಯೋಗ ಹಾಗೂ ಉದ್ಯಮಶೀಲತೆಯನ್ನು ಉತ್ತೇಜಿಸುವ ಉದ್ದೇಶದಿಂದ ನಾನಾ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಯುವಕ–ಯುವತಿಯರು ಅವುಗಳ ಪ್ರಯೋಜನ ಪಡೆದು ಸ್ವ-ಉದ್ಯೋಗ ಆರಂಭಿಸುವ ಮೂಲಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು ಎಂದು ಬೇಳೂರು…

ಸಾಗರ

ಬಡ ರೈತನ ಒಕ್ಕಲೆಬ್ಬಿಸುವ ನೋಟಿಸ್ : ಎಸಿಎಫ್ ಕೋರ್ಟ್ ಆದೇಶ

ಶಿವಮೊಗ್ಗ: ಜಿಲ್ಲೆಯಲ್ಲಿ ಆಡಳಿತ ಹಾಗೂ ವಿಪಕ್ಷ ನಾಯಕರ ಪರಸ್ಪರ ಬುರುಡೆ ಭಾಷಣಗಳ ನಡುವೆಯೇ, ಹಲವು ವರ್ಷಗಳಿಂದ ಭೂಮಿಯನ್ನು ಊಳಿಸಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬಕ್ಕೆ ಎಸಿಎಫ್ ಕೋರ್ಟ್ ಒಕ್ಕಲೆಬ್ಬಿಸುವಂತೆ ನೋಟಿಸ್ ನೀಡಿರುವುದು ತೀವ್ರ ಆತಂಕಕ್ಕೆ…

ಶಿವಮೊಗ್ಗ ಸುದ್ದಿ

ಶಿವಮೊಗ್ಗ ಕೇಂದ್ರ ಕಾರಾಗೃಹದೊಳಗೆ ನಿಷೇಧಿತ ವಸ್ತು ಎಸೆದ ಪ್ರಕರಣ : ಐವರ ಬಂಧನ

ಶಿವಮೊಗ್ಗದ ಸೋಗಾನೆ ಪ್ರದೇಶದಲ್ಲಿರುವ ಕೇಂದ್ರ ಕಾರಾಗೃಹದೊಳಗೆ ಗಾಂಜಾ, ಮೊಬೈಲ್ ಫೋನ್, ಸಿಗರೇಟು ಹಾಗೂ ಲೈಟರ್ ಸೇರಿದಂತೆ ನಿಷೇಧಿತ ವಸ್ತುಗಳನ್ನು ಎಸೆದ ಪ್ರಕರಣವನ್ನು ತುಂಗಾನಗರ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದು, ಈ ಸಂಬಂಧ ಐವರು ಆರೋಪಿಗಳನ್ನು…

ಹೊಸನಗರ

ಹಸಿವು ಮುಕ್ತ ದೇಶವನ್ನಾಗಿಸುವ ಮಹತ್ವಾಕಾಂಕ್ಷಿ ಮನ್ರೇಗಾ ಯೋಜನೆಗೆ ಕೇಂದ್ರ ಸರ್ಕಾರ ಕತ್ತರಿ ; ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಕೇಂದ್ರದ ಕಾಂಗ್ರೆಸ್ ಸರ್ಕಾರ ಅಧಿಕಾರಾವಧಿಯಲ್ಲಿ ಅನುಷ್ಟಾನಗೊಳಿಸಿದ ರಾಷ್ಟ್ರೀಯ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿಯ ಕೂಲಿಗಾಗಿ ಕಾಳು ಯೋಜನೆಯಿಂದಾಗಿ ಹಸಿವು ಮುಕ್ತ ದೇಶವನ್ನಾಗಿಸುವ ಯೋಜನೆಯನ್ನು ಇಂದಿನ ಮೋದಿ ನೇತೃತ್ವದ ಬಿಜೆಪಿ ಸರ್ಕಾರ…

ಶಿವಮೊಗ್ಗ ಸುದ್ದಿ

ಫೆ.07 ಮತ್ತು 08ರಂದು ಶಿವಮೊಗ್ಗ ನಗರದ ವಿವಿಧೆಡೆ ಪ್ರದೇಶಗಳಲ್ಲಿ ಕುಡಿಯುವ ನೀರು ಸರಬರಾಜು ವ್ಯತ್ಯಯ

ಶಿವಮೊಗ್ಗ:ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆ ಫೆಬ್ರವರಿ 07ರಂದು ವಿದ್ಯಾನಗರ ಮಧ್ಯಂತರ ಯಂತ್ರಗಾರಕ್ಕೆ ವಿದ್ಯುತ್ ನಿಲುಗಡೆ ಮಾಡಲಾಗುತ್ತಿದೆ. ಇದರ ಪರಿಣಾಮವಾಗಿ ಫೆಬ್ರವರಿ 07 ಹಾಗೂ 08ರಂದು ಮಲವಗೊಪ್ಪ ಮತ್ತು ಹರಿಗೆ ಪ್ರದೇಶಗಳಲ್ಲಿ…

ಹೊಸನಗರ

ಹೊಸನಗರ ; ಪೊಲೀಸ್ ಇಲಾಖೆಗೆ ಜೀಪ್ ಹಸ್ತಾಂತರಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಹೊಸನಗರ ; ಅಪರಾಧ ಕೃತ್ಯಗಳು ನಡೆಯದಂತೆ ತಡೆಗಟ್ಟಲು ಸೂಕ್ತ ವೇಳೆಯಲ್ಲಿ ಘಟನಾ ಸ್ಥಳಕ್ಕೆ ಪೊಲೀಸ್ ಸಿಬ್ಬಂದಿಗಳು ತೆರಳಬೇಕಾದ ಅಗತ್ಯತೆ ಮನಗಂಡು ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಸುಸಜ್ಜಿತ ನೂತನ ಜೀಪ್ ಅನ್ನು ಇಲಾಖೆ ಹಸ್ತಾಂತರ…

error: Content is protected !!