ಶಿವಮೊಗ್ಗ ; ಈ ದಿನ ಪ್ರತಿಯೊಬ್ಬ ಭಾರತೀಯನು ಹೆಮ್ಮೆ ಪಡಬೇಕಾದ ದಿನ. ಇಂದು ವಿಶ್ವದ ಶ್ರೇಷ್ಠ ಸಂವಿಧಾನವು ಜಾರಿಗೆ ಬಂದ ಪವಿತ್ರ ದಿನವಾಗಿದ್ದು “ನಮ್ಮ ದೇಶ, ನಮ್ಮ ಸಂವಿಧಾನ ನಮ್ಮದೇ ಆಡಳಿತ” ಎಂದು…
ಹೊಸನಗರ ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ದೇಶಕ್ಕೆ ನಮ್ಮದೇ ಆಡಳಿತದಲ್ಲಿ ನಾವು ಈ ದೇಶದಲ್ಲಿ ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎನ್ನುವ ಇಡೀ ಭಾರತ ಸಮಾಜವೇ ಎದ್ದು ನಿಂತು ಶಪಥ ಮಾಡುವ ಪವಿತ್ರವಾದ ದಿನ ಗಣರಾಜ್ಯೋತ್ಸವವಾಗಿದೆ…
ಹೊಸನಗರ ; ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಭಾರತ ದೇಶದ ಪ್ರಜೆಗಳಾದ ನಮಗೆ ಮತದಾನ ಮಾಡುವ ಅತಿ ಮುಖ್ಯ ಹಕ್ಕು ಸಿಕಿದ್ದು, ತಮ್ಮಿಂದ ಮತದಾನ ಮಾಡುವ ಮೂಲಭೂತ ಹಕ್ಕನ್ನು ಯಾರಿಂದಲೂ ಕಸಿಯಲು ಸಾಧ್ಯವಿಲ್ಲ ಎಂದು ಹೊಸನಗರ…
ಹೊಸನಗರ ; ಪಟ್ಟಣದ ಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ 5ನೇ ದಿನದ ಜಾತ್ರಾ ಮಹೋತ್ಸವದಲ್ಲಿ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಪಾಲ್ಗೊಂಡು ಶ್ರೀ ದೇವಿಯ ದರ್ಶನ ಪಡೆದರು. ಬಳಿಕ ಜಾತ್ರಾ ಸಮಿತಿ ವತಿಯಿಂದ ಗೌರವ…
ಹೊಸನಗರ : ತಾಲ್ಲೂಕಿನಲ್ಲಿ ಖಾಲಿ ಇರುವ ಒಟ್ಟು 09 ಪುರುಷ ಹಾಗು ಮಹಿಳಾ ಗೃಹರಕ್ಷಕ ದಳದ ಸಿಬ್ಬಂದಿಗಳ ಸೇವಾ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಸೂಕ್ತ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯಾರೆಲ್ಲ…
ಹೊಸನಗರ ; ವಿದ್ಯಾರ್ಥಿ ದಿಸೆಯಲ್ಲೆ ಮಕ್ಕಳು ಪ್ರತಿನಿತ್ಯ ದಿನಪತ್ರಿಕೆಗಳನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವಂತೆ ಶಿವಮೊಗ್ಗದ ಪ್ರೊ. ಡಿ.ಎಸ್. ನಾಗರಾಜ್ ಸಲಹೆ ನೀಡಿದರು. ತಾಲ್ಲೂಕಿನ ಕೋಡೂರು ಪ್ರೌಢಶಾಲೆಯಲ್ಲಿ ತಾಲೂಕು ಕಸಾಪ ಆಯೋಜಿಸಿದ್ದ ಕುನ್ನೂರು ಜಾನಕಮ್ಮ ಮಂಜಪ್ಪ…
ರಿಪ್ಪನ್‌ಪೇಟೆ ; ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಯುವಕನೋರ್ವ ಏಕಾಏಕಿ ನುಗ್ಗಿ ವಾರ್ಡ್‌ನಲ್ಲಿನ ಪೀಠೋಪಕರಣಗಳನ್ನು ಧ್ವಂಸಗೊಳಿಸಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಇತ್ತೀಚೆಗೆ ತನ್ನ ಅಣ್ಣ ಆರೋಗ್ಯ ಕೇಂದ್ರಕ್ಕೆ ದಾಖಲಾಗಿ ಸಾವನ್ನಪ್ಪಿರುವ ವಿಷಯದಿಂದಾಗಿ…
ಹೊಸನಗರ ; ತಾಲೂಕಿನ ಹುಂಚ ಗ್ರಾಮದ ಮಾರ್ನಮಿಬೈಲು ನಿವಾಸಿ ಧನುಷ್ ಎನ್.ಡಿ (25) ಎಂಬ ಯುವಕ ಜ.19 ರಂದು ಬೆಳಗ್ಗೆ ಮನೆಯಿಂದ ಶಿವಮೊಗ್ಗದ ಮಹೇಂದ್ರ ಶೋರೂಮ್‌ಗೆ ತೆರಳುವುದಾಗಿ ಹೇಳಿ ಹೊರಟು ಹೋಗಿದ್ದು ಈವರೆಗೂ…
ರಿಪ್ಪನ್‌ಪೇಟೆ ; 2024–25ನೇ ಶೈಕ್ಷಣಿಕ ಸಾಲಿನ ಶ್ರೀ ರಾಮಕೃಷ್ಣ ವಿದ್ಯಾಲಯ, ರಿಪ್ಪನ್‌ಪೇಟೆಯ 10ನೇ ತರಗತಿ ವಿದ್ಯಾರ್ಥಿಗಳ ಮೂಲ ಅಂಕಪಟ್ಟಿಯಲ್ಲಿ ಉಂಟಾಗಿದ್ದ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಶಾಲೆಯ ಆಡಳಿತ ಮಂಡಳಿಯ ಸತತ ಹೋರಾಟದ…
ಹೊಸನಗರ ; ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಸಂಪೆಕಟ್ಟೆಯ ಪ್ರೌಢಶಾಲೆಯಲ್ಲಿ ಸಾವಿತ್ರಮ್ಮ ಅಂಬ್ರಯ್ಯಮಠ ದತ್ತಿ ನಿಧಿ ಮತ್ತು ಶಾಮಣ್ಣ ಉಡುಪ ನಗರ ಧತ್ತಿ ನಿಧಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿದ ತಾಲೂಕು ಕನ್ನಡ…