
Ripponpete
ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ
ರಿಪ್ಪನ್‌ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ…


