Siganduru

ಹೊಸನಗರ

ಬ್ರಾಹ್ಮಣ ಸಮುದಾಯದ ವಿರುದ್ಧ ಸಿಗಂದೂರು ಧರ್ಮದರ್ಶಿ ರಾಮಪ್ಪನವರಿಂದ ಅವಹೇಳನಕಾರಿ ಹೇಳಿಕೆ ; ಸೂಕ್ತ ಕ್ರಮಕ್ಕೆ ಒತ್ತಾಯ

ಹೊಸನಗರ ; ಸಿಗಂದೂರು ದೇವಸ್ಥಾನದ ಧರ್ಮದರ್ಶಿ ರಾಮಪ್ಪನವರು ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದು ಅವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಹೊಸನಗರ ಮಹಾ ಬ್ರಾಹ್ಮಣ ಸಮುದಾಯ ಒತ್ತಾಯಿಸಿದೆ. ಹೊಸನಗರದ ತಾಲ್ಲೂಕು…

ಹೊಸನಗರ

ಸಿಗಂದೂರು – ಬೆಂಗಳೂರು ಬಸ್ ಸಂಚಾರ ಆರಂಭ

ಹೊಸನಗರ : ಹಳ್ಳಿ-ಹಳ್ಳಿ ಕಲ್ಲು ರಸ್ತೆಗಳಲ್ಲಿ ಬಸ್‌ಗಳನ್ನು ಮಾಲೀಕರು ಬಿಡುವುದೇ ಕಷ್ಟಕರವಾದ ಈ ಪರಿಸ್ಥಿತಿಯಲ್ಲಿ ಶ್ರೀ ದುರ್ಗಾಂಬಾ ಬಸ್ ಮಾಲೀಕರು ಹಳ್ಳಿ-ಹಳ್ಳಿಗಳ ಮಧ್ಯೆ ಸಂಚರಿಸುವ ಸುಳ್ಳಳ್ಳಿಯಿಂದ ತುಮರಿ ಮಾರ್ಗವಾಗಿ ಸಿಗಂದೂರು – ಬೆಂಗಳೂರಿಗೆ…

Accident

ಸಿಗಂದೂರಿಗೆ ತೆರಳುತ್ತಿದ್ದ ಟಿಟಿ ವಾಹನ ಪಲ್ಟಿ ; ಗಾಯಾಳುಗಳು ಆಸ್ಪತ್ರೆಗೆ

ಸಾಗರ ; ಇಲ್ಲಿನ ಆವಿನಹಳ್ಳಿ ಬಳಿ ಟಿಟಿ ವಾಹನವೊಂದು ಪಲ್ಟಿಯಾದ ಪರಿಣಾಮ 13 ಮಂದಿಗೆ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುಗಳನ್ನು ಸಾಗರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿ ನೀಡಿ ಪರಿಶೀಲನೆ…

ಹೊಸನಗರ

ಹೊಸನಗರ ಪ.ಪಂ. ವ್ಯಾಪ್ತಿಗೆ ಸರ್ಕಾರದಿಂದ ₹ 2.5 ಕೋಟಿ ಅನುದಾನ ಬಿಡುಗಡೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಹೊಸನಗರ ಪಟ್ಟಣ ಪಂಚಾಯತಿ ಕಾಮಗಾರಿಗಳನ್ನು ನಡೆಸಲು ಸುಮಾರು ಅಂದಾಜು ₹ 2.5 ಕೋಟಿಯಷ್ಟು ಹಣ ಬಿಡುಗಡೆ ಮಾಡಿದ್ದು ಮಳೆಗಾಲ ಮುಗಿದ ತಕ್ಷಣ ಕಾಮಗಾರಿಯನ್ನು ಆರಂಭಿಸುವುದಾಗಿ ಹೊಸನಗರ-ಸಾಗರ…

Ripponpete

ಸಿಗಂದೂರು ಸೇತುವೆಗೆ ಬಿ.ಎಸ್.ಯಡಿಯೂರಪ್ಪ ಹೆಸರಿಡುವಂತೆ ಒತ್ತಾಯ

ರಿಪ್ಪನ್‌ಪೇಟೆ ; ಇದೇ 14 ರಂದು ಲೋಕಾರ್ಪಣೆಗೊಳ್ಳುತ್ತಿರುವ ಅಂಬಾರಗೊಡ್ಲು-ಕಳಸವಳ್ಳಿಸಿಗಂದೂರು ಸೇತುವೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಹೆಸರಿಡುವಂತೆ ಹೊಸನಗರ ತಾಲ್ಲೂಕು ಆಖಿಲಭಾರತ ವೀರಶೈವ ಲಿಂಗಾಯಿತ ಮಹಾಸಭಾ ಸರ್ಕಾರವನ್ನು ಆಗ್ರಹಿಸಿ ನಾಡಕಛೇರಿಯ ಉಪತಹಶಿಲ್ದಾರ್ ಮೂಲಕ ರಾಜ್ಯಪಾಲರಿಗೆ…

ಹೊಸನಗರ

ಶರಾವತಿ ಸಂತ್ರಸ್ತರ 6 ದಶಕಗಳ ಶಾಪ ವಿಮೋಚನೆಯ ಮಂಗಳ ಕಾರ್ಯಕ್ರಮದಲ್ಲಿ ಸಾಕ್ಷರಾಗುವಂತೆ ಹರತಾಳು ಹಾಲಪ್ಪ ಕರೆ

ಹೊಸನಗರ ; ಶರಾವತಿ ಸಂತ್ರಸ್ತರ ಆರು ದಶಕಗಳ ಶಾಪ ವಿಮೋಚನೆಯ ಈ ಮಂಗಳ ಕಾರ್ಯಕ್ರಮದಲ್ಲಿ ರಾಜ್ಯದ ಜನತೆ ಸಾಕ್ಷರಾಗುವಂತೆ ಮಾಜಿ ಸಚಿವ ಹರತಾಳು ಹಾಲಪ್ಪ ಕರೆ ನೀಡಿದರು. ಇಂದು ಪಟ್ಟಣದ ಬಿಜೆಪಿ ಕಚೇರಿಯಲ್ಲಿ…

ಸಾಗರ

ಸಿಗಂದೂರು ಸೇತುವೆ ಉದ್ಘಾಟನೆ ಯಾವಾಗ ? ಇಲ್ಲಿದೆ ಸಂಪೂರ್ಣ ಮಾಹಿತಿ

ಶಿವಮೊಗ್ಗ ಜಿಲ್ಲೆಯಲ್ಲಿ ಅತ್ಯಂತ ನಿರೀಕ್ಷಿತ ಮತ್ತು ಐತಿಹಾಸಿಕ ಮಹತ್ವದ ಮೂಲಸೌಕರ್ಯ ಯೋಜನೆಯಾದ ಸಿಗಂದೂರು ಕೇಬಲ್ ಸ್ಟೇಡ್ ಸೇತುವೆ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಸಿಗಂದೂರು ಕ್ಷೇತ್ರವನ್ನು ಮುಖ್ಯಭಾಗದ ಸಾಗರ ಹಾಗೂ ಸುತ್ತಲಿನ ಪ್ರದೇಶಗಳಿಗೆ ಸಂಪರ್ಕಗೊಳಿಸುವ…

ಹೊಸನಗರ

ಮಳೆಗಾಲ ಆರಂಭಕ್ಕೂ ಮುನ್ನ ಸಿಗಂದೂರು ಸೇತುವೆ ಲೋಕಾರ್ಪಣೆ ; ಸಂಸದ ಬಿ.ವೈ. ರಾಘವೇಂದ್ರ

ಹೊಸನಗರ ; ತಾಲೂಕಿನ ಇತಿಹಾಸ ಪ್ರಸಿದ್ದ ರಾಮಚಂದ್ರಪುರ ಮಠಕ್ಕೆ ರಾಮೋತ್ಸವ ಹಿನ್ನಲೆಯಲ್ಲಿ ಶಿವಮೊಗ್ಗ ಜಿಲ್ಲಾ ಸಂಸದ ಬಿ.ವೈ. ರಾಘವೇಂದ್ರ ದಂಪತಿಗಳು ಸೋಮವಾರ ಬೆಳಗ್ಗೆ ಭೇಟಿ ನೀಡಿ ವಿಶೇಷ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಗೋಪೂಜೆ,…

Accident

ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರು ಪಲ್ಟಿ, ಬೆಂಗಳೂರು ಮೂಲದ ಯುವಕ ಸಾವು !

SHIVAMOGGA ; ಸಿಗಂದೂರಿಗೆ ತೆರಳುತ್ತಿದ್ದ ಪ್ರವಾಸಿಗರ ಕಾರೊಂದು ಪಲ್ಟಿಯಾಗಿ ಬೆಂಗಳೂರು ಮೂಲದ ಯುವಕ ಸಾನ್ನಪ್ಪಿದ ಘಟನೆ ಶಿವಮೊಗ್ಗ ತಾಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ…