Snake Bite

InShot 20260907 121037536
ಶಿವಮೊಗ್ಗ

ಉರಗ ಸಂರಕ್ಷಕರಿಗೆ ಕಾನೂನಿನ ಕುಣಿಕೆ : ಜೀವ ಉಳಿಸುವ ಕೈಗಳಿಗೆ ಅರಣ್ಯ ಇಲಾಖೆಯ ನಿಯಮಗಳೇ ಮುಳುವಾದಾಗ !

ಮನೆಗೊಂದು ಹಾವು ನುಗ್ಗಿದರೆ, ಜನಸಾಮಾನ್ಯರು ಮೊದಲು ನೆನಪಿಸಿಕೊಳ್ಳುವುದು ಅಗ್ನಿಶಾಮಕ ದಳವನ್ನಲ್ಲ ಅಥವಾ ಅರಣ್ಯ ಇಲಾಖೆಯನ್ನಲ್ಲ, ಬದಲಾಗಿ ತಮ್ಮ ಊರಿನಲ್ಲಿರುವ ಸ್ಥಳೀಯ 'ಉರಗ ಸಂರಕ್ಷಕರನ್ನು' (Snake Rescuers). ತಮ್ಮ ಪ್ರಾಣದ ಹಂಗು ತೊರೆದು, ಉಚಿತವಾಗಿ ಅಥವಾ ಅತ್ಯಲ್ಪ ಸಂಭಾವನೆಗೆ ಹಾವುಗಳನ್ನು ಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಡುವ ಈ ಜೀವ ರಕ್ಷಕರು ಇಂದು 'ಕಾನೂನಿನ ಭಯ'ದಿಂದ ಮನೆಯಲ್ಲಿಯೇ ಕುಳಿತುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಶಿವಮೊಗ್ಗ

ಹಾವು ಕಡಿತಕ್ಕೆ ನಾಟಿ ವೈದ್ಯರ ಚಿಕಿತ್ಸೆ ಬೇಡ ; ಎಡಿಸಿ ಅಭಿಷೇಕ್ ವಿ

ಶಿವಮೊಗ್ಗ : ಹಾವು ಕಡಿತ ಉಂಟಾದ ತಕ್ಷಣ ಹತ್ತಿರದ ಪಿಹೆಚ್‌ಸಿ ಅಥವಾ ಯಾವುದೇ ಆಸ್ಪತ್ರೆಗೆ ತೆರಳಿ ಶೀಘ್ರ ಚಿಕಿತ್ಸೆ ಪಡೆಯಬೇಕು. ನಾಟಿ ವೈದ್ಯರ ಬಳಿ ತೆರಳಿ ಜೀವಕ್ಕೆ ಆಪತ್ತು ತಂದುಕೊಳ್ಳಬಾರದು. ಹಾವು ಕಡಿತಕ್ಕೆ…

ಸಾಗರ

ಹಾವು ಕಚ್ಚಿ 06 ತಿಂಗಳ ಗರ್ಭಿಣಿ ಸಾವು !

ಸಾಗರ : ಹಾವು ಕಡಿದು ಆರು ತಿಂಗಳ ಗರ್ಭಿಣಿ ಮೃತಪಟ್ಟ ಹೃದಯವಿದ್ರಾವಕ ಘಟನೆ ತಾಲೂಕಿನ ಆನಂದಪುರ ಸಮೀಪದ ಸುಳಗೋಡು ಗ್ರಾಮದಲ್ಲಿ ನಡೆದಿದೆ. ಸುಳಗೋಡು ಗ್ರಾಮದ ವೀರಭದ್ರ ಎಂಬುವವರ ಪತ್ನಿ ಸ್ವಾತಿ (26) ಮೃತ…

ಹೊಸನಗರ

ಹುಲ್ಲು ಕೊಯ್ಯುವಾಗ ಹಾವು ಕಡಿದು ರೈತ ಸಾ*ವು !

ಹೊಸನಗರ ; ಗದ್ದೆಯಲ್ಲಿ ಹುಲ್ಲು ಕೊಯ್ಯುವ ವೇಳೆ ಹಾವು ಕಚ್ಚಿ ರೈತನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ಸಂಜೆ ನಡೆದಿದೆ. ತಾಲೂಕಿನ ಮುಂಬಾರು ಗ್ರಾ.ಪಂ. ವ್ಯಾಪ್ತಿಯ ಮುತ್ತೂರು ಗ್ರಾಮದ ಹುಚ್ಚನಾಯ್ಕ (65) ‌ಮೃತ ರೈತ.…

ಸಾಗರ

ಹಾವು ಕಡಿತ ; ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು !

ಸಾಗರ : ನಾಗರಹಾವು ಕಡಿದು ರೈತನೋರ್ವ ಸಾವನ್ನಪ್ಪಿದ ಘಟನೆ ಆನಂದಪುರ ಸಮೀಪದ ಚೆನ್ನಕೊಪ್ಪ ಗ್ರಾಮದಲ್ಲಿ ನಡೆದಿದೆ. ವೀರೇಶ್ (40) ಮೃತ ರೈತ. ಅಡಿಕೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸುಮಾರು 12:45 ಸಮಯದಲ್ಲಿ…

Featured

ಇಂದು ಅಂತರಾಷ್ಟ್ರೀಯ ಹಾವು ಕಡಿತದ ಜಾಗೃತಿ ದಿನ

ನಮ್ಮ ದೇಶದಲ್ಲಿ ಪ್ರತಿ ವರ್ಷ 50 ಸಾವಿರಕ್ಕಿಂತ ಅಧಿಕ ಜನ ಹಾವು ಕಡಿತಗಳಿಂದ ಮೃತಪಡುತ್ತಿದ್ದು, ಒಂದೂವರೆ ಲಕ್ಷ ಜನ ಶಾಶ್ವತ ಅಂಗ ವೈಕಲ್ಯಕ್ಕೆ ಒಳಗಾಗುತ್ತಿದ್ದಾರೆ. ಜಾಗತಿಕವಾಗಿ ಅತೀ ಹೆಚ್ಚು ಜನ ನಮ್ಮ ದೇಶದಲ್ಲೆ…

snake bite
ಸಾಗರ

Snake Bite | ಹಾವು ಕಡಿದು 4 ತಿಂಗಳ ಬಾಣಂತಿ ಸಾವು !

SAGARA | ಹಾವು ಕಡಿದು (Snake Bite) 4 ತಿಂಗಳ ಬಾಣಂತಿ ಮೃತಪಟ್ಟ ಘಟನೆ ತಾಲ್ಲೂಕಿನ ಹುತ್ತಾದಿಂಬ ಗ್ರಾಮದಲ್ಲಿ ನಡೆದಿದೆ. ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ, ಓರ್ವ ಸಾವು,…

Ripponpete

Snake Bite | ತೋಟದಲ್ಲಿ ಕೆಲಸ ಮಾಡುವಾಗ ಹಾವು ಕಡಿದು ಮಹಿಳೆ ಸಾವು !

RIPPONPETE | ಜಮೀನಿನಲ್ಲಿ ಕೆಲಸ ಮಾಡುವಾಗ ಹಾವು ಕಡಿದು (Snake Bite) ರೈತ ಮಹಿಳೆ ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ (Hosanagara) ತಾಲೂಕಿನ ಹರತಾಳು ಗ್ರಾ.ಪಂ. ವ್ಯಾಪ್ತಿಯ ಶುಂಠಿಕೊಪ್ಪ (Shuntikoppa) ಗ್ರಾಮದಲ್ಲಿ…