
ಸತತ 4ನೇ ಬಾರಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ರಿಪ್ಪನ್‌ಪೇಟೆಯ ಶ್ರೇಯಾ
ರಿಪ್ಪನ್‌ಪೇಟೆ ; ಇಲ್ಲಿನ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿ ಶ್ರೇಯಾ ಬಿ.ಆರ್ ಕಬಡ್ಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಬೆಂಗಳೂರು ಉತ್ತರ ವಲಯದ ರಾಜಾಜಿನಗರದಲ್ಲಿ ನಡೆದ 17 ವರ್ಷ ವಯೋಮಿತಿಯೊಳಗಿನ ರಾಜ್ಯ ಮಟ್ಟದ…









