
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ; SSLC ಮೌಲ್ಯಮಾಪಕರ ವಿರುದ್ಧ ಕ್ರಮ ಜರುಗಿಸಲು ಆಗ್ರಹ
ರಿಪ್ಪನ್‌ಪೇಟೆ ; ವರ್ಷಗಟ್ಟಲೇ ಕಠಿಣ ಪರಿಶ್ರಮ ವಹಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮೌಲ್ಯಮಾಪಕರು ತಮ್ಮ ಬೇಜವಾಬ್ದಾರಿ ತನದಿಂದ ಅನುತೀರ್ಣ ಮತ್ತು ಕಡಿಮೆ ಅಂಕಗಳನ್ನು ನೀಡಿ ಅವರ ಭವಿಷ್ಯದಲ್ಲಿ ಚೆಲ್ಲಾಟ ಆಡುತ್ತಿದ್ದು ಇವರ…








