Students

Ripponpete

ವಿದ್ಯಾರ್ಥಿಗಳು ಉತ್ತಮ ಶಿಕ್ಷಣದಿಂದ ಸದುಪಯೋಗಿ ವ್ಯಕ್ತಿತ್ವ ರೂಪಿಸಿಕೊಳ್ಳಲಿ ; ಶಾಸಕ ಗೋಪಾಲಕೃಷ್ಣ ಬೇಳೂರು

ರಿಪ್ಪನ್‌ಪೇಟೆ ; ಪೋಷಕರು ಮಕ್ಕಳ ಮೇಲೆ ಅಪಾರ ಭರವಸೆಯನ್ನು ಇಟ್ಟುಕೊಂಡಿರುವುದರಿಂದ, ವಿದ್ಯಾರ್ಥಿಗಳು ಆ ನಂಬಿಕೆಯನ್ನು ಉಳಿಸಿಕೊಂಡು ಉತ್ತಮ ಶಿಕ್ಷಣದ ಮೂಲಕ ಸುವ್ಯವಸ್ಥಿತ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದು ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ…

Ripponpete

SSLC RESULT ; ಹುಂಚ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ಫಲಿತಾಂಶ

ರಿಪ್ಪನ್‌ಪೇಟೆ ; 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಇಲ್ಲಿನ ಶ್ರೀಪದ್ಮಾಂಬ ಪ್ರೌಢಶಾಲೆಗೆ ಶೇ. 98 ರಷ್ಟು ಫಲಿತಾಂಶ ಬಂದಿದೆ ಎಂದು ಪ್ರಾಚಾರ್ಯರು ತಿಳಿಸಿದರು. ಪರೀಕ್ಷೆಗೆ ಶಾಲೆಯಿಂದ 34 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ 33…

Ripponpete

ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆಗೆ ಶೇ. 98 ಫಲಿತಾಂಶ

ರಿಪ್ಪನ್‌ಪೇಟೆ ; ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಿಪ್ಪನ್‌ಪೇಟೆ ಸರ್ಕಾರಿ ಪ್ರೌಢಶಾಲೆ ಶೇ.98 ರಷ್ಟು ಫಲಿತಾಂಶ ಬಂದಿದೆ ಎಂದು ಉಪಪ್ರಾಚಾರ್ಯ ಕೆಸವಿನಮನೆ ರತ್ನಾಕರ್ ತಿಳಿಸಿದ್ದಾರೆ. ಪರೀಕ್ಷೆಗೆ ಶಾಲೆಯಿಂದ 161 ವಿದ್ಯಾರ್ಥಿಗಳು ಹಾಜರಾಗಿದ್ದು ಇದರಲ್ಲಿ…

Hosanagara

ಎಸ್‌ಎಸ್‌ಎಲ್‌ಸಿ ಫಲಿತಾಂಶ ; 607 ಅಂಕ ಪಡೆದ ಮನ್ವಿತ್‌

ಹೊಸನಗರ ; ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಹೊಸನಗರದ ಹೋಲಿ ರಿಡೀಮರ್ ಶಾಲೆಯ ವಿದ್ಯಾರ್ಥಿ ಜೆ.ಸಿ.ಎಂ ರಸ್ತೆಯ ದಿ|| ಕೆ.ಶಂಕರರಾವ್ ರಾಜೀವಮ್ಮರ ಮೊಮ್ಮಗ ಹೊಸನಗರ ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್…

Hosanagara

ಎಸ್‌ಎಸ್‌ಎಲ್‌ಸಿ ರಿಸಲ್ಟ್ ; ಹೊಸನಗರ ತಾಲೂಕಿನ 40ರಲ್ಲಿ 29 ಪ್ರೌಢ ಶಾಲೆಗಳಿಗೆ ಶೇ.100 ಫಲಿತಾಂಶ

ಹೊಸನಗರ ; ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಿದ್ದು ತಾಲೂಕಿನ 40 ಪ್ರೌಢಶಾಲೆಗಳಲ್ಲಿ 29 ಪ್ರೌಢಶಾಲೆಗಳು ಶೇ. 100 ಫಲಿತಾಂಶ ಗಳಿಸುವ ಮೂಲಕ ಶೈಕ್ಷಣಿಕ ಪ್ರಗತಿಯಲ್ಲಿ ಸಾಧನೆ ತೋರಿದ್ದು ತಾಲೂಕಿಗೆ ಶೇ.98.90 ಫಲಿತಾಂಶ ಬಂದಿದೆ.…

Hosanagara

ಹೊಸನಗರ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜ್‌ನಲ್ಲಿ ಸಾಂಪ್ರದಾಯಿಕ ದಿನಾಚರಣೆ

ಹೊಸನಗರ ; ಭಾರತ ದೇಶವು ಪುರಾತನವಾದುದು, ಇಲ್ಲಿನ ಸಂಪ್ರದಾಯಗಳು ವಿಭಿನ್ನ ಮತ್ತು ವಿಶೇಷವಾಗಿದ್ದರೂ ಮೂಲದಲ್ಲಿ ನಾವೆಲ್ಲರೂ ಒಂದೇ ಎಂಬ ಭಾವನೆಯನ್ನು ಹೊಂದಿದೆ. ಹಾಗೆಯೇ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಹಿನ್ನೆಲೆಯಿಂದ ಬಂದಿದ್ದರೂ ಸಹ, ಇಲ್ಲಿ…

Shivamogga

ಏ.23 ಮತ್ತು 24 ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಸಿಇಟಿ ಪರೀಕ್ಷೆ-ಸಕಲ ಸಿದ್ಧತೆ : ಅಭಿಷೇಕ್ ವಿ

ಶಿವಮೊಗ್ಗ : ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಏ.23 ಮತ್ತು 24 ರಂದು ಜಿಲ್ಲೆಯಲ್ಲಿ ಸಿಇಟಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಶಿಸ್ತುಬದ್ಧವಾಗಿ ಮತ್ತು ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಸರ್ವ ಸಿದ್ಧತೆಗಳನ್ನು ಮಾಡಿಕೊಂಡಿದೆ…

Hosanagara

ಕೃಷಿ ಹೊಂಡ, ಕೆರೆಗಳ ಅಪಾಯದ ಬಗ್ಗೆ ಜಾಗೃತೆಯಿರಲಿ ; ಸಚಿನ್ ಹೆಗಡೆ

ಹೊಸನಗರ ; ಏಪ್ರಿಲ್, ಮೇ ತಿಂಗಳಲ್ಲಿ ಶೆಕೆ, ಬಿಸಿಲು ಹೆಚ್ಚಾಗಿದ್ದು ಮಕ್ಕಳಿಗೆ ಶಾಲೆಗೆ ರಜೆಯು ಆರಂಭವಾಗಿದೆ. ಈ ಸಮಯದಲ್ಲಿ ಸಾಮಾನ್ಯವಾಗಿ ಕೇಳಿಬರುವ ಸುದ್ಧಿ ಎಂದರೆ ಕೃಷಿ ಹೊಂಡಕ್ಕೆ ಈಜಲು ಹೋಗಿ ಮಕ್ಕಳು, ಕೃಷಿ…

Hosanagara

ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಮೃತಾಗೆ ಶೇ. 94 ಅಂಕ

ಹೊಸನಗರ ; ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಹೊಸನಗರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಹೆಚ್.ಎಸ್. ನಾಗರಾಜ್‌ರವರ ಸಹೋದರಿ ಮಮತಾ ಶೇಷಗಿರಿಯವರ ಪುತ್ರಿ ವಿಜ್ಞಾನ ವಿಭಾಗದಲ್ಲಿ 94% ಅಂಕ ಪಡೆದಿದ್ದಾರೆ. ಇವರು ಭದ್ರಾವತಿಯ…

Hosanagara

ದ್ವಿತೀಯ ಪಿಯು ಫಲಿತಾಂಶ ; ಹೊಸನಗರ ಹೋಲಿ ರಿಡೀಮರ್ ಕಾಲೇಜ್‌ಗೆ ಶೇ. 100 ಫಲಿತಾಂಶ

ಹೊಸನಗರ ; ಪಟ್ಟಣದ ಹೋಲಿ ರಿಡೀಮರ್ ಪದವಿ ಪೂರ್ವ ಕಾಲೇಜ್‌ಗೆ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪರೀಕ್ಷೆಗೆ ಕುಳಿತಿದ್ದ 80 ವಿದ್ಯಾರ್ಥಿಗಳಲ್ಲಿ ಎಲ್ಲರೂ ಉತ್ತೀರ್ಣರಾಗಿದ್ದು ಶೇ. 100 ಫಲಿತಾಂಶ ಬಂದಿದೆ. ಫಲಿತಾಂಶ ಗಳಿಕೆಯಲ್ಲಿ ಬಾಲಕಿಯರು…