Students

Ripponpete

ಸಮಟಗಾರು ಸರ್ಕಾರಿ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ ; ಶಾಸಕ ಆರಗ ಜ್ಞಾನೇಂದ್ರ ಮೆಚ್ಚುಗೆ

ರಿಪ್ಪನ್‌ಪೇಟೆ : ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಪ್ಪುಂದ ವರಲಕ್ಷ್ಮಿ ಚಾರಿಟಬಲ್ ಟ್ರಸ್ಟ್ ವತಿಯಿಂದ ಗ್ರಾಮೀಣ ಮಕ್ಕಳ ವಿದ್ಯಾರ್ಜನೆಗಾಗಿ ಸೋಮವಾರ ಮೂರು ಕಂಪ್ಯೂಟರ್, ಪ್ರೊಜೆಕ್ಟರ್, ಬ್ಯಾಟರಿ,…

Hosanagara

ಹೊಸನಗರದ ಕೀರ್ತಿ ಹೆಚ್ಚಿಸಿದ ವಿದ್ಯಾರ್ಥಿನಿಯರು ; ಯುವ ಸಂಪತ್ತು ಸ್ಪರ್ಧೆಯಲ್ಲಿ ಸ್ಪೂರ್ತಿ ಮತ್ತು ಪೂರ್ಣಿಮಾ ರಾಜ್ಯ ಮಟ್ಟಕ್ಕೆ ಆಯ್ಕೆ

ಹೊಸನಗರ ; ಶಿವಮೊಗ್ಗ ಜಿಲ್ಲಾ ಪಂಚಾಯಿತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರೌಢ ಶಾಲಾ ವಿದ್ಯಾರ್ಥಿಗಳ ಯುವ ಸಂಪತ್ತು ಸ್ಪರ್ಧೆಯಲ್ಲಿ ಸರ್ಕಾರಿ ಪ್ರೌಢ ಶಾಲೆ ಮಸಗಲ್ಲಿಯ ವಿದ್ಯಾರ್ಥಿನಿಯರಾದ ಕು. ಸ್ಪೂರ್ತಿ ಕೆ.ಎನ್ ಹಾಗೂ…

Ripponpete

ರಿಪ್ಪನ್‌ಪೇಟೆ ; ಶಾರದಾ ರಾಮಕೃಷ್ಣ ವಿದ್ಯಾಲಯದ ವಿರುದ್ಧ ಪೋಷಕರ ಪ್ರತಿಭಟನೆ

ರಿಪ್ಪನ್‌ಪೇಟೆ ; ಶಾಲೆ ವರ್ಗಾವಣೆ ಪತ್ರದಲ್ಲಿ ಶಾರದಾ ರಾಮಕೃಷ್ಣ ಶಾಲೆಯ ಹೆಸರು ಎಸ್.ಎಸ್.ಎಲ್.ಸಿ. ಅಂಕಪಟ್ಟಿಯಲ್ಲಿ ಇನ್ನೊಂದು ಸರ್ಕಾರಿ ಪ್ರೌಢಶಾಲೆಯ ಹೆಸರು ಇದರಿಂದಾಗಿ ನಮ್ಮ ಮಕ್ಕಳ ಮುಂದಿನ ಭವಿಷ್ಯದಲ್ಲಿ ಸಾಕಷ್ಟು ಸಂಕಷ್ಟ ಎದುರಾಗಲಿದೆ ಎಂದು…

Ripponpete

ನಿರಂತರ ಅಭ್ಯಾಸವೇ ಯಶಸ್ಸಿನ ಬೀಗ ; ಎಂ.ಪಿ ನವೀನ್ ಕುಮಾರ್

ರಿಪ್ಪನ್‌ಪೇಟೆ ; ನವೋದಯ ಉಚಿತ ಶಿಬಿರ ಪ್ರೇರಣಾದಾಯಕ ತರಗತಿ ಎಂದು ಹಿರಿಯೂರಿನ ಯಾಜ್ಞವಲ್ಕ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಎಂ.ಪಿ ನವೀನ್ ಕುಮಾರ್ ಹೇಳಿದರು. ಹುಂಚದಲ್ಲಿ ನಡೆಯುತ್ತಿರುವ ನವೋದಯ ಉಚಿತ ಶಿಬಿರದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ…

Shivamogga News

ಮಾನಸಿಕ ಹಾಗೂ ದೈಹಿಕ ಬೆಳವಣಿಗೆಗೆ ಕ್ರೀಡೆ ಸಹಕಾರಿ ; ಜಿ.ಪಲ್ಲವಿ

ತೀರ್ಥಹಳ್ಳಿ : ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಹೊಂದಲು ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಬೇಕು ಎಂದು ರಾಜ್ಯ ಎಸ್‌ಸಿ, ಎಸ್‌ಟಿ ಹಾಗೂ ಅಲೆಮಾರಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ ತಿಳಿಸಿದರು. ಇತ್ತೀಚಿಗೆ ತಾಲೂಕಿನ ಆರಗ ಗ್ರಾಮ ಪಂಚಾಯತಿ…

Ripponpete

ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ ಮಕ್ಕಳಿಗೆ ಗೋಧಿ ಉಪ್ಪಿಟ್ಟು ನೀಡುವ ಕಾಲವೊಂದಿತ್ತು ಅಷ್ಟು ಬಡತನದ ದೇಶವಾಗಿದ್ದ ಭಾರತ…

Shivamogga News

ಗುಂಪು ಆಟ ಸ್ಪರ್ಧೆ ; ವಾಟಗಾರು ಮೊರಾರ್ಜಿ ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ತೀರ್ಥಹಳ್ಳಿ : ಶಿಕ್ಷಣ ಇಲಾಖೆಯು ಇದೇ ಸೆಪ್ಟೆಂಬರ್ 20 ರಂದು ತಾಲೂಕಿನ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಿರೇಗದ್ದೆ ಶಾಲಾ ಆವರಣದಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ದೇವಂಗಿ…

Shivamogga

ಮಕ್ಕಳನ್ನು ಕಡ್ಡಾಯವಾಗಿ ಸರ್ಕಾರಿ ಶಾಲೆಗೆ ಸೇರಿಸಲು ಆದೇಶ ಹೊರಡಿಸಿ ಇಲ್ಲವಾದಲ್ಲಿ ಅಂತವರ ಬಿಪಿಎಲ್ ಕಾರ್ಡ್ ರದ್ದು ಮಾಡಿ ; ಗಿರೀಶ್ ಆಚಾರ್

ಶಿವಮೊಗ್ಗ ; ಬಿಪಿಎಲ್ ಕಾರ್ಡ್ ಪಡೆದು ಲಕ್ಷಾಂತರ ರೂ.ಗಳನ್ನು ಖರ್ಚು ಮಾಡಿ ಅವರವರ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುತ್ತಿರುವ ರಾಜ್ಯದ ಜನರ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಗೊಳಿಸಲು ಆದೇಶ ಹೊರಡಿಸಿ ಸರ್ಕಾರಿ ಶಾಲೆಯನ್ನು ಸಂರಕ್ಷಿಸುವಂತೆ…

Hosanagara

ಬೈಸಗುಂದ ಶಾಲೆ ಕಲಿಕೋಪಕರಣ ಖರೀದಿಗೆ ಧನ ಸಹಾಯ

ಹೊಸನಗರ ; ಶಿಕ್ಷಣದಿಂದ ಮಾತ್ರವೇ ಸುಸ್ಥಿರ, ಪ್ರಜ್ಞಾವಂತ ಸಮಾಜ ನಿರ್ಮಾಣ ಸಾಧ್ಯ. ಇದು ಸಮಾಜದಲ್ಲಿನ ಅಸಮಾನತೆ ನಿರ್ಮೂಲನೆಗೆ ಬಲಿಷ್ಟ ಆಸ್ತ್ರವಾಗಿದೆ ಎಂದು ಮನಗಂಡಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ…

Hosanagara

ಹೆಚ್ಚುವರಿ ಶಿಕ್ಷಕರ ವರ್ಗಾವಣೆ ; ಆನೆಗದ್ದೆ ಶಾಲೆ ವಿದ್ಯಾರ್ಥಿಗಳಿಂದ ಉಪವಾಸ ಸತ್ಯಾಗ್ರಹ

ಹೊಸನಗರ ; ಹೆಚ್ಚುವರಿ ಪಟ್ಟಿಯಿಂದ ಈ ಶಾಲೆಯ ಅನ್ವಿತಾ ಸಿ ಎಂಬ ಶಿಕ್ಷಕಿಯನ್ನು ಕೈ ಬೀಡಬೇಕೆಂದು ಸುಮಾರು 41 ವಿದ್ಯಾರ್ಥಿಗಳು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ಮುಂಭಾಗ ಉಪವಾಸ ಸತ್ಯಾಗ್ರಹ ನಡೆಸಿದರು. ಎಸ್‌ಡಿಎಂಸಿ…