Suicide

ದಸರಾದಲ್ಲಿ ಹುಲಿವೇಷ ಧರಿಸುತ್ತಿದ್ದ ಡಾನ್ಸ್ ಮಾಸ್ಟರ್ ರಾಕೇಶ್ ಆತ್ಮಹತ್ಯೆ ! – InShot 20260722 113048579
ಶಿವಮೊಗ್ಗ ಸುದ್ದಿ

ದಸರಾದಲ್ಲಿ ಹುಲಿವೇಷ ಧರಿಸುತ್ತಿದ್ದ ಡಾನ್ಸ್ ಮಾಸ್ಟರ್ ರಾಕೇಶ್ ಆತ್ಮಹತ್ಯೆ !

ತೀರ್ಥಹಳ್ಳಿ : ಇಲ್ಲಿನ ಸೀಬಿನಕೆರೆ ನಿವಾಸಿ ಮತ್ತು ಉಡುಪಿಯಲ್ಲಿ ಡಾನ್ಸ್ ಮಾಸ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ರಾಕೇಶ್ (29) ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಸರಾ ಹಬ್ಬದ ಸಂದರ್ಭದಲ್ಲಿ ಹುಲಿವೇಷ ಧರಿಸಿ ನೃತ್ಯ ಮಾಡುತ್ತಿದ್ದ…

ಶಿವಮೊಗ್ಗ

ಶಿವಮೊಗ್ಗ : KSRTC ಬಸ್ ನಿಲ್ದಾಣದ ಶೌಚಾಲಯದಲ್ಲಿ ವ್ಯಕ್ತಿ ನೇಣಿಗೆ ಶರಣು !

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಸಾರ್ವಜನಿಕ ಶೌಚಾಲಯದಲ್ಲಿ ವ್ಯಕ್ತಿ ನೇಣಿಗೆ ಶರಣಾದ ಘಟನೆ ಇಂದು ಬೆಳಕಿಗೆ ಬಂದಿದೆ. ಮೃತ ವ್ಯಕ್ತಿಯನ್ನು ರಾಮನಗರ ಜಿಲ್ಲೆ, ಚನ್ನಪಟ್ಟಣ ತಾಲ್ಲೂಕಿನ ಹೊನ್ನಿಗನಹಳ್ಳಿ ಗ್ರಾಮದ ಮರಿಸ್ವಾಮಿ ಹೆಚ್.ಎಂ.…

ಶಿಕಾರಿಪುರ

ಮಳೆ ಕೊರತೆಯಿಂದ ಬೆಳೆ ನಷ್ಟ : ಮನನೊಂದು ವಿಷ ಸೇವಿಸಿ ರೈತ ಆತ್ಮಹತ್ಯೆ

ಶಿಕಾರಿಪುರ : ತಾಲ್ಲೂಕಿನ ಅಮಟೆಕೊಪ್ಪ ಗ್ರಾಮದ ರೈತನೋರ್ವ ಮಳೆ ಕೊರತೆಯಿಂದ ಬೆಳೆ ನಷ್ಟದಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ರುದ್ರಪ್ಪ (50) ಮೃತ ರೈತ. ಕಳೆದ ಹದಿನೈದು ದಿನಗಳ…

ಅಪರಾಧ ಸುದ್ದಿ

ಬಂದೂಕಿನಿಂದ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ !

ಹೊಸನಗರ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ಮಧ್ಯರಾತ್ರಿ 1:30 ರ ವೇಳೆಗೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ರಾಮಚಂದ್ರ ರಾವ್ (85) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ…

ಶಿವಮೊಗ್ಗ ಸುದ್ದಿ

ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು ; ಹತ್ಯೆಯೋ? ಆತ್ಮಹತ್ಯೆಯೋ? ಸಾರ್ವಜನಿಕ ವಲಯದಲ್ಲಿ ಚರ್ಚೆ !

ಸೊರಬ ; ಬಿಜೆಪಿ ಮುಖಂಡನ ಅನೈತಿಕ ಸಂಬಂಧದಿಂದ ಬೇಸತ್ತು ಆತನ ಪತ್ನಿ ನೇಣಿಗೆ ಶರಣಾದ ಘಟನೆ ಭಾನುವಾರ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ನಡೆದಿದೆ. ಮೂಲತಃ ಹಾವೇರಿ ಜಿಲ್ಲೆಯ ಹಿರೇಕೆರೂರ ತಾಲೂಕಿನ ಹೊಸವೀರಾಪುರ ಗ್ರಾಮದ…

ಅಪರಾಧ ಸುದ್ದಿ

ನೇಣು ಬಿಗಿದುಕೊಂಡು 6ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ !

ಶಿವಮೊಗ್ಗ ; ಮನೆಯಲ್ಲೇ ನೇಣು ಬಿಗಿದುಕೊಂಡು 6ನೇ ತರಗತಿ ಓದುತ್ತಿದ್ದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬೊಮ್ಮಕಟ್ಟೆ ಸರ್ಕಾರಿ ಶಾಲೆಯಲ್ಲಿ 6ನೇ ತರಗತಿ ಓದುತ್ತಿದ್ದ ಜೀವಿತಾ (12) ಮೃತ ಬಾಲಕಿ.…

Chikmagaluru News

ಸೇತುವೆ ಮೇಲಿಂದ ಹೊಳೆಗೆ ಹಾರಿ ನಾರಾಯಣ ಹೃದಯಾಲಯದ ನರ್ಸ್ ಆತ್ಮಹತ್ಯೆ !

ನ.ರಾ.ಪುರ : ಸೇತುವೆ ಮೇಲಿಂದ ಹೊಳೆಗೆ ಹಾರಿ ನರ್ಸ್ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಜಿಲ್ಲೆ ಎನ್.ಆರ್.ಪುರ ತಾಲೂಕಿನ ಮುಡುಬ ಸಮೀಪ ನಡೆದಿದೆ. ಮೃತರನ್ನು ಎನ್.ಆ‌ರ್.ಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮದ…

Ripponpete

ಮನೆಯ ಹಾಲ್‌ನಲ್ಲಿ ನೇ*ಣು ಬಿಗಿದುಕೊಂಡು ಯುವಕ ಆತ್ಮಹ*ತ್ಯೆ !

ರಿಪ್ಪನ್‌ಪೇಟೆ ; ಹೆದ್ದಾರಿಪುರ ಗ್ರಾ.ಪಂ. ವ್ಯಾಪ್ತಿಯ ಕೊಳವಳ್ಳಿ ಗ್ರಾಮದಲ್ಲಿ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡರಾತ್ರಿ ನಡೆದಿದೆ. ಮೃತನನ್ನು ಕೊಳವಳ್ಳಿ ಗ್ರಾಮದ ಸುನೀಲ್ ಬಿನ್ ವೀರಭದ್ರ (23) ಎಂದು ಗುರುತಿಸಲಾಗಿದೆ.…

Ripponpete

ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆ !

ರಿಪ್ಪನ್‌ಪೇಟೆ ; ಕಳೆದ ಒಂದೂವರೆ ತಿಂಗಳಿನಿಂದ ನಾಪತ್ತೆಯಾಗಿದ್ದ ಯುವಕನ ಶವ ಕೊಳೆತ ಸ್ಥಿತಿಯಲ್ಲಿ ಅರಣ್ಯ ಪ್ರದೇಶದಲ್ಲಿ ಪತ್ತೆಯಾದ ಘಟಕ ವರದಿಯಾಗಿದೆ. ಮೃತ ಯುವಕನನ್ನು ಹುಂಚ ಸಮೀಪದ ಮಾರ್ನಮಿಬೈಲು ಗ್ರಾಮದ ನಿವಾಸಿ ಧನುಷ್ ಎನ್…

ಸಾಗರ

ಸಾಗರ ; ರೈಲಿಗೆ ತಲೆಕೊಟ್ಟು ಯುವಕ ಆತ್ಮಹ*ತ್ಯೆ !

ಸಾಗರ ; ಯುವಕನೋರ್ವ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತನನ್ನು ಸ್ಥಳೀಯ ನಿವಾಸಿ ನಿತಿನ್ (26) ಎಂದು ಗುರುತಿಸಲಾಗಿದೆ. ಲಭ್ಯವಿರುವ ಮಾಹಿತಿಯಂತೆ, ಮೃತ ನಿತಿನ್ ಸಾಗರದ ದಿನಸಿ…