Suspended

ಪಡಿತರ ದಾಸ್ತಾನು ಅವ್ಯವಹಾರ, ನ್ಯಾಯಬೆಲೆ ಅಂಗಡಿ ಲೈಸೆನ್ಸ್ ಅಮಾನತು

ರಿಪ್ಪನ್‌ಪೇಟೆ: ಇಲ್ಲಿನ ಗ್ರಾಮ ಪಂಚಾಯ್ತಿ ಹಿಂಭಾಗದ ವಿ.ಎಸ್.ಎಸ್.ಎನ್.ನ್ಯಾಯಬೆಲೆ ಅಂಗಡಿಯಲ್ಲಿ ಪಡಿತರ ದಾಸ್ತಾನುವಿನಲ್ಲಿ ಸಾಕಷ್ಟು ಲೋಪ ಕಂಡು ಬಂದಿರುವ ಹಿನ್ನಲೆಯಲ್ಲಿ ಪ್ರಾಧಿಕಾರ ನಂ 03/2017-18 ನ್ನು ವಿಚಾರಣೆಗೆ ಕಾಯ್ದಿರಿಸಿ…

5 months ago

ವಕೀಲನ ಮೇಲೆ ಹಲ್ಲೆ ಪ್ರಕರಣ ; ಕರ್ತವ್ಯ ಸ್ಥಗಿತಗೊಳಿಸಿ ಮೌನ ಪ್ರತಿಭಟನೆ ನಡೆಸಿದ ಪೊಲೀಸ್ ಸಿಬ್ಬಂದಿಗಳು

ಚಿಕ್ಕಮಗಳೂರು : ನಗರದಲ್ಲಿ ವಕೀಲರು (Lawyer's) ಮತ್ತು ಪೊಲೀಸರ (Police) ನಡುವಿನ ವಿವಾದ ತಾರಕಕ್ಕೇರುತ್ತಿದ್ದು, ಶನಿವಾರ ಆರು ಠಾಣೆಗಳ ಪೊಲೀಸ್‌ ಸಿಬ್ಬಂದಿ ಕರ್ತವ್ಯ ಸ್ಥಗಿತಗೊಳಿಸಿ ಮೌನ ಪ್ರತಿಭಟನೆ…

5 months ago

ಹೆಲ್ಮೆಟ್ ಹಾಕದ ವಕೀಲನ ಮೇಲೆ ಹಲ್ಲೆ ; ಪಿಎಸ್ಐ ಸೇರಿ 6 ಮಂದಿ ಸಸ್ಪೆಂಡ್ !

ಚಿಕ್ಕಮಗಳೂರು : ಹೆಲ್ಮೆಟ್ (Helmet) ವಿಚಾರವಾಗಿ ವಕೀಲರೊಬ್ಬರ (Lawyer) ಮೇಲೆ ಹಲ್ಲೆ ನಡೆಸಿದ ಆರೋಪ ಸಂಬಂಧ ಚಿಕ್ಕಮಗಳೂರು (Chikkamagaluru) ನಗರ ಪೊಲೀಸ್ ಠಾಣೆಯ (Police station) ಪಿಎಸ್ಐ…

5 months ago

Shivamogga | ರಾಗಿಗುಡ್ಡದಲ್ಲಿ ಗಲಭೆ ಪ್ರಕರಣ ; ನಾಲ್ವರು ಪೊಲೀಸರ ತಲೆದಂಡ

ಶಿವಮೊಗ್ಗ : ರಾಗಿಗುಡ್ಡದಲ್ಲಿ ಈದ್‌ಮಿಲಾದ್ ಮೆರವಣಿಗೆ ಗಲಾಟೆ ನಿಯಂತ್ರಿಸುವಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆ ಇನ್‌ಸ್ಪೆಕ್ಟರ್ ಅಭಯ್ ಪ್ರಕಾಶ್ ಸೋಮನಾಳ್ ಸೇರಿದಂತೆ ನಾಲ್ವರನ್ನು ಸೇವೆಯಿಂದ ಅಮಾನತುಗೊಳಿಸಿ…

7 months ago

ಕುಡಿದು ಫುಲ್ ಟೈಟಾಗಿ ಶಾಸಕರಿಗೆ ಮನವಿ ಪತ್ರ ‌ಕೊಡಲು ಬಂದಿದ್ದ ಪ್ರಾಂಶುಪಾಲ ಅಮಾನತು !

ಎನ್‌.ಆರ್ ಪುರ : ಮದ್ಯಪಾನ ಮಾಡಿ ಶಾಸಕರಿಗೆ ಮನವಿ ಪತ್ರ ನೀಡಲು ಬಂದ ವಸತಿ ಶಾಲೆಯ ಪ್ರಾಂಶುಪಾಲನನ್ನು ಅಮಾನತು ಮಾಡಿದ ಘಟನೆ ಎನ್.ಆರ್. ಪುರ ತಾಲೂಕಿನ ಸಿಂಸೆ…

11 months ago

ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿಗಳು ಅಮಾನತು

ಶಿವಮೊಗ್ಗ: ಚುನಾವಣಾ ಕರ್ತವ್ಯಕ್ಕೆ ಪಾನಮತ್ತರಾಗಿ ಆಗಮಿಸಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ…

12 months ago

ಚುನಾವಣಾ ಕರ್ತವ್ಯ ಲೋಪ ; ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಮಾನತು

ಶೃಂಗೇರಿ : ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪುಟ್ಟೇಗೌಡ ಅವರು ಚುನಾವಣಾ ಕೆಲಸಗಳನ್ನು ನಿರ್ವಹಿಸುವಲ್ಲಿ ನಿರ್ಲಕ್ಷ್ಯ ವಹಿಸಿ ಕರ್ತವ್ಯ ಲೋಪ ಮಾಡುವುದಲ್ಲದೆ ಚುನಾವಣಾ ಕಾರ್ಯಕ್ಕೆ ತೊಂದರೆಯುಂಟು ಮಾಡಿದ್ದರಿಂದ…

12 months ago

ಕಳ್ಳತನ ಆರೋಪಿಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದ ಪೊಲೀಸ್ ಪೇದೆಗಳಿಬ್ಬರು ಸಸ್ಪೆಂಡ್ !

ಮೂಡಿಗೆರೆ: ಪೊಲೀಸ್ ಠಾಣೆಯಲ್ಲಿ ಕಳ್ಳತನ ಆರೋಪಿಯ ಮೇಲೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದ ಮೂಡಿಗೆರೆ‌ ಠಾಣೆಯ ಪೊಲೀಸ್ ಪೇದೆಗಳಿಬ್ಬರನ್ನು ಸಸ್ಪೆಂಡ್ ಮಾಡಲಾಗಿದೆ. ಮೂಡಿಗೆರೆ ಪೊಲೀಸ್ ಠಾಣೆಯ ಪೇದೆಗಳಾದ…

1 year ago