Teachers

ಹೊಸನಗರ

ಹೊಸನಗರ ; ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿನ ಸಮಸ್ಯೆ ಇತ್ಯರ್ಥಪಡಿಸುವಂತೆ ಶಿಕ್ಷಕರಿಂದ ಮನವಿ

ಹೊಸನಗರ ; ರಾಜ್ಯ ಕಾಂಗ್ರೆಸ್ ಸರ್ಕಾರ ಸೆ. 22 ರಿಂದ ಅ. 7ರವರೆಗೆ ಶಿಕ್ಷಕರನ್ನು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗಾಗಿ ಗಣತಿಗಾಗಿ ಶಿಕ್ಷಕರನ್ನು ನೇಮಿಸಲಾಗಿದ್ದು ಆ ಶಾಲೆಯಲ್ಲಿ ಆ ಭಾಗದಲ್ಲಿ ಕೆಲಸ ಮಾಡುವ…

ಹೊಸನಗರ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ – ಶಿಕ್ಷಕರ ಅಸಮರ್ಪಕ ನಿಯೋಜನೆಗೆ ವ್ಯಾಪಕ ಖಂಡನೆ

ಹೊಸನಗರ ; ನಿನ್ನೆಯಿಂದ ರಾಜ್ಯಾದ್ಯಂತ ಆರಂಭವಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಹೊಸನಗರ ತಾಲ್ಲೂಕಿನಲ್ಲಿ ಹಲವು ಗೊಂದಲಗಳ ಗೂಡಾಗಿದ್ದು, ಶಿಕ್ಷಕರ ಆಕ್ರೋಶಕ್ಕೆ ಕಾರಣವಾಗಿದೆ. ನಿನ್ನೆ ಸಂಜೆ ಶಿಕ್ಷಕರನ್ನು ನಿಯೋಜನೆ ಮಾಡಿದ ಮಾಹಿತಿ ಸರ್ವೇ…

ಹೊಸನಗರ

ಸಹಕಾರಿ ಕ್ಷೇತ್ರದಲ್ಲಿ ಮುಲಾಜು ಬೇಡ ; ಡಯೆಟ್ ಪ್ರಾರ್ಚಾರ್ಯ ಹೆಚ್.ಆರ್. ಕೃಷ್ಣಮೂರ್ತಿ

ಹೊಸನಗರ ; ಸಹಕಾರಿ ಕ್ಷೇತ್ರದಲ್ಲಿ ಮುಲಾಜು ಇರಬಾರದು. ‌ಪ್ರಾಮಾಣಿಕತೆ, ನಿಷ್ಠುರತೆ ಹೊಂದಿದಲ್ಲಿ ಮಾತ್ರವೇ ಸಂಘ ಲಾಭ ಗಳಿಸಲು ಸಾಧ್ಯವೆಂದು ಜಿಲ್ಲಾ ಶಿಕ್ಷಣ ಡಯಟ್ ಪ್ರಾಚಾರ್ಯ, ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದರು. ಪಟ್ಟಣದ…

ಹೊಸನಗರ

ಜಾತಿ ಗಣತಿ : ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸರ್ಕಾರಕ್ಕೆ ಶಿಕ್ಷಕರ ಆಗ್ರಹ, ವಿವಿಧ ಬೇಡಿಕೆ ಈಡೇರಿಕೆಗಾಗಿ ದಿಢೀರ್ ಪ್ರತಿಭಟನೆ

ಹೊಸನಗರ ; ಇದೇ ಸೆ.22 ರಿಂದ ಅ.7ರವರೆಗೆ ಸರ್ಕಾರ ರಾಜ್ಯ ವ್ಯಾಪ್ತಿ ಜಾತಿಗಣತಿಗೆ ಮುಂದಾಗಿದ್ದು ಈ ಕಾರ್ಯಕ್ಕೆ ಸುಮಾರು 1.75 ಲಕ್ಷ ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಿಸಿದೆ. ಆದರೆ, ಕಳೆದ ವಿಧಾನಸಭೆ ಹಾಗೂ…

ಶಿವಮೊಗ್ಗ

ಸದೃಢ ಸಮಾಜ ಕಟ್ಟಲು ಗುರುಭಕ್ತಿ ಮತ್ತು ಗುರುಶಕ್ತಿ ಒಂದಕ್ಕೊಂದು ಪೂರಕ ; ಹೆಚ್.ಆರ್ ಕೃಷ್ಣಮೂರ್ತಿ

ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನೋವೆಲ್ ಹೋಪ್ ಫೌಂಡೇಶನ್ ಬೆಂಗಳೂರು ಮತ್ತು ನಲಿ-ಕಲಿ ಕ್ರಿಯಾಶೀಲ ತಾರೆಯರ ಫೌಂಡೇಶನ್‌ನ ಸಹಭಾಗಿತ್ವದಲ್ಲಿ ನಡೆದ ವಿವಿಧ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಿಸಲಾಯಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿ…

Ripponpete

ರಿಪ್ಪನ್‌ಪೇಟೆ ; ಪ್ರೌಢ ಶಾಲೆಯಲ್ಲಿ ಮೂರು ವರ್ಷದಿಂದಿಲ್ಲಾ ದೈಹಿಕ ಶಿಕ್ಷಕರು !

ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ದೈಹಿಕ ಶಿಕ್ಷಕರು ವರ್ಗಾವಣೆಗೊಂಡು ಮೂರು ವರ್ಷ ಕಳೆದರೂ, ಇನ್ನೂ ಶಿಕ್ಷಕರನ್ನು ನೇಮಕ ಮಾಡದ ಕಾರಣ ವಿದ್ಯಾರ್ಥಿಗಳು ತಮ್ಮ ಪಾಡಿಗೆ ತಾವೇ ಕ್ರೀಡೆಗಳ ಅಭ್ಯಾಸ…

ಶಿವಮೊಗ್ಗ

ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಮತ್ತು ಆರ್‌.ಕೆ ಫೌಂಡೇಶನ್ ಸಹಯೋಗದಲ್ಲಿ ಕಲಿಕೋಪಕರಣ ವಿತರಣೆ

ಶಿವಮೊಗ್ಗ ; ಇಲ್ಲಿನ ಡಯಟ್ ನಲ್ಲಿ ನಡೆದ ಸರಳ ಮತ್ತು ಸುಂದರ ಕಾರ್ಯಕ್ರಮದಲ್ಲಿ ನಲಿ-ಕಲಿ ಕ್ರಿಯಾಶೀಲ ತಾರೆಯರ ತಂಡ ಹಾಗೂ ಆರ್‌.ಕೆ ಫೌಂಡೇಶನ್ ಬೆಂಗಳೂರು ಇವರ ಸಹಯೋಗದಲ್ಲಿ ಹೊಸನಗರ ತಾಲೂಕಿನ ವಿವಿಧ ಶಾಲೆಗಳಿಗೆ…

Ripponpete

ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ

ರಿಪ್ಪನ್‌ಪೇಟೆ : ಭಾರತೀಯ ಸಂಸ್ಕೃತಿಯಲ್ಲಿ ಗುರು ಎಂಬ ಎರಡಕ್ಷರಕ್ಕೆ ಅತ್ಯುನ್ನತ ಸ್ಥಾನವಿದೆ. ಪ್ರತಿಯೊಂದು ಸಾಧನೆಯ ಹಿಂದೆ ಒಬ್ಬ ಗುರು ಇರುತ್ತಾನೆ. ಅಮ್ಮ-ಅಪ್ಪ ಎಂಬ ಪದಕ್ಕಿರುವಷ್ಟು ಶ್ರೇಷ್ಟ ಸ್ಥಾನದಲ್ಲಿ ನಿಲ್ಲುವ ಗುರುಗಳು ಎಂದು ನಿವೃತ್ತ…

Chikkamagaluru

ಯೂನಿಫಾರ್ಮ್ ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ !

ತರೀಕೆರೆ ; ಶಾಲೆಯ ಯೂನಿಫಾರ್ಮ್ (Uniforms) ಇಲ್ಲವೆಂದು ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರಿಕೇರೆ (Tharikere) ತಾಲೂಕಿನ ಲಿಂಗದಹಳ್ಳಿ ಸಮೀಪದ ಸಹ್ಯಾದ್ರಿಪುರದಲ್ಲಿ ನಡೆದಿದೆ. ಸಹ್ಯಾದ್ರಿಪುರದ ನಂದಿತಾ (13)…

Ripponpete

ರಿಪ್ಪನ್‌ಪೇಟೆ : 25 ವರ್ಷದ ಬಳಿಕ ಗುರು-ಶಿಷ್ಯರ ಸಮ್ಮಿಲನ

ರಿಪ್ಪನ್‌ಪೇಟೆ ; ವಿದ್ಯೆ ಕಲಿಸಿದ ಗುರುಗಳನ್ನು ನೆನಪಿಸಿಕೊಂಡು ಅವರನ್ನು ಸನ್ಮಾನಿಸಿ ಗೌರವಿಸಿದಾಗ ದೊರೆಯುವ ಆನಂದವೇ ಬೇರೆ ಎಂದು ಶಿಕ್ಷಕಿ ಹೇಮಲತಾ ಹೇಳಿದರು. ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜ್ ಪ್ರೌಢಶಾಲಾ ವಿಭಾಗದ 1997-98ನೇ…