Theft

ಹಿಂಡ್ಲೆಮನೆ ಶಾಲೆಯ ವಿದ್ಯುತ್ ಪಂಪ್‌ಸೆಟ್, ಕೇಬಲ್ ಕಳ್ಳತನ – InShot 20260801 163821872
ಅಪರಾಧ ಸುದ್ದಿ

ಹಿಂಡ್ಲೆಮನೆ ಶಾಲೆಯ ವಿದ್ಯುತ್ ಪಂಪ್‌ಸೆಟ್, ಕೇಬಲ್ ಕಳ್ಳತನ

ಹೊಸನಗರ : ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಾವಿಗೆ ಅಳವಡಿಸಲಾಗಿದ್ದ ವಿದ್ಯುತ್ ಪಂಪ್‌ಸೆಟ್ ಮತ್ತು ಕೇಬಲ್ ಕಳ್ಳತನವಾಗಿರುವ ಘಟನೆ ತಡರಾತ್ರಿ ನಡೆದಿದೆ. ಘಟನಾ ವಿವರ :…

InShot 20260731 072401751
ಅಪರಾಧ ಸುದ್ದಿ

37 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಡಕಾಯಿತಿ ಪ್ರಕರಣದ ಆರೋಪಿ ಅರೆಸ್ಟ್

ಶಿವಮೊಗ್ಗ : 1989ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ನಡೆದ ಡಕಾಯಿತಿ ಪ್ರಕರಣದ ಆರೋಪಿಯನ್ನು ಮಾಳೂರು ಪೊಲೀಸ್ ಠಾಣೆ ಸಿಬ್ಬಂದಿಗಳು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ನಡೆದ ಈ ಡಕಾಯಿತಿ ಪ್ರಕರಣದ…

ಹುಲಿಸರ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ಕಳ್ಳತನ ! – InShot 20260722 194927894
ಶಿವಮೊಗ್ಗ ಸುದ್ದಿ

ಹುಲಿಸರ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಬೀಗ ಮುರಿದು ಕಳ್ಳತನ !

ತೀರ್ಥಹಳ್ಳಿ : ಅರಳಸುರಳಿ ಸಮೀಪದ ಹುಲಿಸರದಲ್ಲಿ ಇರುವ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಬಾಗಿಲು ತೆರೆಯುವ ಮೂಲಕ ದೇವಿಯ ಬೆಳ್ಳಿಯ ಮುಖವಾಡ, ಮಾಂಗಲ್ಯ ಸರ, ಮತ್ತು ಇನ್ನಿತರ ಬೆಳ್ಳಿ ಪೂಜಾ…

ಮನೆ ಬೀಗ ಮುರಿದು ₹70 ಸಾವಿರ ಮೌಲ್ಯದ ಅಡಿಕೆ ಕಳ್ಳತನ ! – InShot 20260720 074843534
ಅಪರಾಧ ಸುದ್ದಿ

ಮನೆ ಬೀಗ ಮುರಿದು ₹70 ಸಾವಿರ ಮೌಲ್ಯದ ಅಡಿಕೆ ಕಳ್ಳತನ !

ಹೊಸನಗರ : ತಾಲ್ಲೂಕಿನ ಮಣಸಟ್ಟೆ ಗ್ರಾಮದ ಮೂಡುಗಲ್ಲುವಿನಲ್ಲಿ ಮನೆ ಬೀಗ ಮುರಿದು ಸುಮಾರು ₹70 ಸಾವಿರ ಮೌಲ್ಯದ ಸಿಪ್ಪೆಗೋಟು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದ್ದು, ಮೂಡುಗಲ್ಲಿನ ನಿವಾಸಿ ಕೃಷ್ಣಮೂರ್ತಿ ಟಿ.ಎಂ. ಅವರು ಹೊಸನಗರ…

ಅಪರಾಧ ಸುದ್ದಿ

ರಿಪ್ಪನ್‌ಪೇಟೆಯಲ್ಲಿ ಐಷಾರಾಮಿ ಕಾರಲ್ಲಿ ಬಂದು ಜಾನುವಾರು ಕಳವು ; ಇಬ್ಬರು ಆರೋಪಿಗಳು ಅಂದರ್

ರಿಪ್ಪನ್‌ಪೇಟೆ ; ಐಷಾರಾಮಿ ಕಾರನ್ನು ಬಳಸಿ ಜಾನುವಾರುಗಳ ಕಳ್ಳತನ ಮಾಡುವ ಜಾಲವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಜು ರೆಡ್ಡಿ ನೇತೃತ್ವದ ತಂಡ 15 ದಿನಗಳಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

ಅಪರಾಧ ಸುದ್ದಿ

ಇಬ್ಬರು ಅಂತರ್ ಜಿಲ್ಲಾ ಸರಗಳ್ಳರ ಬಂಧನ ; ಪ್ರಕರಣ ನಡೆದು 6 ಗಂಟೆಯಲ್ಲೇ ಪತ್ತೆ ಮಾಡಿದ ಹೊಸನಗರ ಪೊಲೀಸರು !

ಹೊಸನಗರ : ತಾಲ್ಲೂಕಿನ ಸೊನಲೆ ಗ್ರಾಮದಲ್ಲಿ ಇಬ್ಬರು ಅಂತರ್ ಜಿಲ್ಲಾ ಖದೀಮರು ಇಂದು ಬೆಳಿಗ್ಗೆ 7 ಗಂಟೆಯ ಸಂದರ್ಭದಲ್ಲಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಹರಿದುಕೊಂಡು ಹೋಗಿದ್ದು ಪ್ರಕರಣ ನಡೆದ…

ಶಿವಮೊಗ್ಗ ಸುದ್ದಿ

ಇನ್ನೋವಾ ಕಾರಿನಲ್ಲಿ ಗೋವುಗಳ ಕಳ್ಳತನ ; ಬೆನ್ನಟ್ಟಿದ ಸ್ಥಳೀಯರು

ತೀರ್ಥಹಳ್ಳಿ : ಮಲೆನಾಡಿನ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಕೋಡು ಎಂಬಲ್ಲಿ ಭಾನುವಾರ ಬೆಳಗಿನಜಾವ ಸುಮಾರು 3 ಗಂಟೆ ಸಮಯದಲ್ಲಿ ಜಾನುವಾರುಗಳ ಕಳ್ಳತನ ಮಾಡಿದ್ದು ಸ್ಥಳೀಯರ ಜಾನುವಾರುಗಳನ್ನು…

ಅಪರಾಧ ಸುದ್ದಿ

ಹೊಸನಗರ : ಬೈಕ್ ಮತ್ತು ಹುಂಡಿ ಕಳ್ಳತನ ಪ್ರಕರಣದ ಆರೋಪಿ ಬಂಧನ

ಹೊಸನಗರ : ಜೂನ್ 10ರಂದು ನಡೆದ ಎರಡು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಭೋವಿ ಕಾಲೋನಿ ನಿವಾಸಿ ಮೂರ್ತಿ ವಿ ಅಲಿಯಾಸ್ ಕತ್ತೆಮೂರ್ತಿ (28) ಎಂಬ ಯುವಕನನ್ನು ಪೊಲೀಸರು…

ಅಪರಾಧ ಸುದ್ದಿ

ದೂರು ದಾಖಲಾದ 24 ಗಂಟೆಯೊಳಗೆ ಕಳವು ಮಾಲು ಪತ್ತೆ ಮಾಡಿದ ಹೊಸನಗರ ಪೊಲೀಸರು ; ಎರಡು ಪಂಪ್‌ಸೆಟ್ ಸಹಿತ ಮೂವರ ಬಂಧನ !

ಹೊಸನಗರ ; ತಾಲೂಕಿನ ಕಸಬಾ ಹೋಬಳಿ ಮಸಗಲ್ಲಿ ಗ್ರಾಮದ ಸರ್ವೆ ನಂಬರ್ 16 ರಲ್ಲಿ ಇರುವ ತೋಟದ ಜಾಗದಲ್ಲಿ ಅಳವಡಿಸಿದ ಸುಮಾರು 30 ಸಾವಿರ ರೂ. ಮೌಲ್ಯದ ಎರಡು ಹೆಚ್.ಪಿ ವಿದ್ಯುತ್ ಪಂಪ್‌ಸೆಟ್…

ಅಪರಾಧ ಸುದ್ದಿ

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರ ಬಂಧನ !

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 7.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.…

error: Content is protected !!