
ಹಿಂಡ್ಲೆಮನೆ ಶಾಲೆಯ ವಿದ್ಯುತ್ ಪಂಪ್‌ಸೆಟ್, ಕೇಬಲ್ ಕಳ್ಳತನ
ಹೊಸನಗರ : ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಾವಿಗೆ ಅಳವಡಿಸಲಾಗಿದ್ದ ವಿದ್ಯುತ್ ಪಂಪ್‌ಸೆಟ್ ಮತ್ತು ಕೇಬಲ್ ಕಳ್ಳತನವಾಗಿರುವ ಘಟನೆ ತಡರಾತ್ರಿ ನಡೆದಿದೆ. ಘಟನಾ ವಿವರ :…

ಹೊಸನಗರ : ತಾಲೂಕಿನ ಕೋಡೂರು ಗ್ರಾ.ಪಂ. ವ್ಯಾಪ್ತಿಯ ಹಿಂಡ್ಲೆಮನೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಬಾವಿಗೆ ಅಳವಡಿಸಲಾಗಿದ್ದ ವಿದ್ಯುತ್ ಪಂಪ್‌ಸೆಟ್ ಮತ್ತು ಕೇಬಲ್ ಕಳ್ಳತನವಾಗಿರುವ ಘಟನೆ ತಡರಾತ್ರಿ ನಡೆದಿದೆ. ಘಟನಾ ವಿವರ :…

ಶಿವಮೊಗ್ಗ : 1989ರಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ಮೃಗವಧೆ ಗ್ರಾಮದ ಗುಡ್ಡೆಕೊಪ್ಪದಲ್ಲಿ ನಡೆದ ಡಕಾಯಿತಿ ಪ್ರಕರಣದ ಆರೋಪಿಯನ್ನು ಮಾಳೂರು ಪೊಲೀಸ್ ಠಾಣೆ ಸಿಬ್ಬಂದಿಗಳು ಕೇರಳದಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 1989ರಲ್ಲಿ ನಡೆದ ಈ ಡಕಾಯಿತಿ ಪ್ರಕರಣದ…

ತೀರ್ಥಹಳ್ಳಿ : ಅರಳಸುರಳಿ ಸಮೀಪದ ಹುಲಿಸರದಲ್ಲಿ ಇರುವ ಶ್ರೀವನ ದುರ್ಗಾಪರಮೇಶ್ವರಿ ದೇವಸ್ಥಾನದ ಗರ್ಭಗುಡಿಯ ಬೀಗ ಒಡೆದು ಬಾಗಿಲು ತೆರೆಯುವ ಮೂಲಕ ದೇವಿಯ ಬೆಳ್ಳಿಯ ಮುಖವಾಡ, ಮಾಂಗಲ್ಯ ಸರ, ಮತ್ತು ಇನ್ನಿತರ ಬೆಳ್ಳಿ ಪೂಜಾ…

ಹೊಸನಗರ : ತಾಲ್ಲೂಕಿನ ಮಣಸಟ್ಟೆ ಗ್ರಾಮದ ಮೂಡುಗಲ್ಲುವಿನಲ್ಲಿ ಮನೆ ಬೀಗ ಮುರಿದು ಸುಮಾರು ₹70 ಸಾವಿರ ಮೌಲ್ಯದ ಸಿಪ್ಪೆಗೋಟು ಅಡಿಕೆ ಕಳ್ಳತನವಾಗಿರುವ ಘಟನೆ ನಡೆದಿದ್ದು, ಮೂಡುಗಲ್ಲಿನ ನಿವಾಸಿ ಕೃಷ್ಣಮೂರ್ತಿ ಟಿ.ಎಂ. ಅವರು ಹೊಸನಗರ…

ರಿಪ್ಪನ್‌ಪೇಟೆ ; ಐಷಾರಾಮಿ ಕಾರನ್ನು ಬಳಸಿ ಜಾನುವಾರುಗಳ ಕಳ್ಳತನ ಮಾಡುವ ಜಾಲವನ್ನು ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ರಾಜು ರೆಡ್ಡಿ ನೇತೃತ್ವದ ತಂಡ 15 ದಿನಗಳಲ್ಲಿ ಭೇದಿಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.…

ಹೊಸನಗರ : ತಾಲ್ಲೂಕಿನ ಸೊನಲೆ ಗ್ರಾಮದಲ್ಲಿ ಇಬ್ಬರು ಅಂತರ್ ಜಿಲ್ಲಾ ಖದೀಮರು ಇಂದು ಬೆಳಿಗ್ಗೆ 7 ಗಂಟೆಯ ಸಂದರ್ಭದಲ್ಲಿ ಮಹಿಳೆಯ ಕುತ್ತಿಗೆಗೆ ಕೈ ಹಾಕಿ ಚಿನ್ನದ ಸರ ಹರಿದುಕೊಂಡು ಹೋಗಿದ್ದು ಪ್ರಕರಣ ನಡೆದ…

ತೀರ್ಥಹಳ್ಳಿ : ಮಲೆನಾಡಿನ ತೀರ್ಥಹಳ್ಳಿ ತಾಲ್ಲೂಕಿನ ಆಗುಂಬೆ ಹೋಬಳಿಯ ಹೊನ್ನೇತಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಕೋಡು ಎಂಬಲ್ಲಿ ಭಾನುವಾರ ಬೆಳಗಿನಜಾವ ಸುಮಾರು 3 ಗಂಟೆ ಸಮಯದಲ್ಲಿ ಜಾನುವಾರುಗಳ ಕಳ್ಳತನ ಮಾಡಿದ್ದು ಸ್ಥಳೀಯರ ಜಾನುವಾರುಗಳನ್ನು…

ಹೊಸನಗರ : ಜೂನ್ 10ರಂದು ನಡೆದ ಎರಡು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಭೋವಿ ಕಾಲೋನಿ ನಿವಾಸಿ ಮೂರ್ತಿ ವಿ ಅಲಿಯಾಸ್ ಕತ್ತೆಮೂರ್ತಿ (28) ಎಂಬ ಯುವಕನನ್ನು ಪೊಲೀಸರು…

ಹೊಸನಗರ ; ತಾಲೂಕಿನ ಕಸಬಾ ಹೋಬಳಿ ಮಸಗಲ್ಲಿ ಗ್ರಾಮದ ಸರ್ವೆ ನಂಬರ್ 16 ರಲ್ಲಿ ಇರುವ ತೋಟದ ಜಾಗದಲ್ಲಿ ಅಳವಡಿಸಿದ ಸುಮಾರು 30 ಸಾವಿರ ರೂ. ಮೌಲ್ಯದ ಎರಡು ಹೆಚ್.ಪಿ ವಿದ್ಯುತ್ ಪಂಪ್‌ಸೆಟ್…

ಹೊಸನಗರ ; ನಾಲ್ವರು ಅಂತರ್ ಜಿಲ್ಲಾ ಮನೆಗಳ್ಳರನ್ನು ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಸುಮಾರು 7.90 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.…