theft

ಮನೆ ಮಾಲೀಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ನಗ, ನಗದು ದೋಚಿ ಪರಾರಿ

ಮೂಡಿಗೆರೆ : ನಾಲ್ವರು ಅಪರಿಚಿತ ಯುವಕ ತಂಡವೊಂದು ಮನೆ ಮಾಲಿಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ಮನೆಯಲ್ಲಿದ್ದ ಸುಮಾರು 5 ಲಕ್ಷ ನಗದು, 30…

2 months ago

ದರೋಡೆಗೆ ಸಂಚು ಹಾಕುತ್ತಿದ್ದ ಗ್ಯಾಂಗ್‌ ಅಂದರ್

ಶಿವಮೊಗ್ಗ : ದರೋಡೆಗೆ ಸಂಚು ಹಾಕುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಬಂಧಿಸಿದ್ದಾರೆ. ಕೆ.ಎಸ್.ಆರ್.ಟಿ.ಸಿ ಡಿಪೋ ಬಳಿ ಮಂಜುನಾಥ ಬಡಾವಣೆಗೆ ಹೋಗುವ ದಾರಿಯಲ್ಲಿ ದರೋಡೆಗೆ ಸಂಚು ಹಾಕುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು…

3 months ago

ಕಬ್ಬಿನ ಹಾಲು ಕುಡಿಯುವಾಗ ಮಹಿಳೆಯ ಪರ್ಸ್‌ನಲ್ಲಿದ್ದ 3.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಎಸ್ಕೇಪ್ !

ಶಿವಮೊಗ್ಗ: ನಗರದ ಗಾಂಧಿಬಜಾರ್‌ನ ಕಬ್ಬಿನ ಅಂಗಡಿಯಲ್ಲಿ ಹಾಲು ಕುಡಿಯುವಾಗ ಮಹಿಳೆಯ ಪರ್ಸ್‌ನಲ್ಲಿದ್ದ 3.75 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಅಪಹರಿಸಲಾಗಿದೆ. ತಾಲೂಕಿನ ವೀರಣ್ಣನಬೆನವಳ್ಳಿ ಗ್ರಾಮದ ಸವಿತಾ ಚಿನ್ನಾಭರಣ…

3 months ago

ಮನೆಗೆ ಬೀಗ ಹಾಕಿಕೊಂಡು ಸೌದಿ ಅರೇಬಿಯಾಕ್ಕೆ ಹೋಗಿ ಒಂದು ವರ್ಷದ ನಂತರ ವಾಪಾಸ್ ಆಗಿದ್ದ ಮಹಿಳೆಗೆ ಕಾದಿತ್ತು ಶಾಕ್ !

ಶಿವಮೊಗ್ಗ : 2022ರ ಮೇ.25ರಂದು ಆರ್.ಎಂ.ಎಲ್ ನಗರದ ವಾಸಿ ಸಲ್ಮಾಖಾನಂ ರವರು ತಮ್ಮ ಮನೆಗೆ ಬೀಗ ಹಾಕಿಕೊಂಡು ತನ್ನ ಗಂಡನ ಬಳಿ ಸೌದಿ ಅರೇಬಿಯಾಕ್ಕೆ ಹೋಗಿದ್ದು, ನಂತರ…

3 months ago

ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿದ್ದ ಮೂವರು ಮನೆಗಳ್ಳರ ಬಂಧನ

ಹೊಸನಗರ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ನೂಲಿಗ್ಗೇರಿ ನಿವಾಸಿಗಳಾದ…

3 months ago

ಬಸ್ ಏರುತ್ತಿದ್ದ ವ್ಯಕ್ತಿ ಚಡ್ಡಿ ಜೇಬಿಗೆ ಕೈ ಹಾಕಿ 37 ಸಾವಿರ ರೂ. ಎಗರಿಸಿದ ಚಾಲಾಕಿ ಕಳ್ಳ !

ಶಿವಮೊಗ್ಗ : ಬಸ್ ಹತ್ತುವ ಸಂದರ್ಭ ಕೂಲಿ ಕಾರ್ಮಿಕನೊಬ್ಬನ (Labour) ಚಡ್ಡಿ ಜೇಬಿನಲ್ಲಿದ್ದ 37 ಸಾವಿರ ರೂ. ಕಳವು (Theft) ಮಾಡಿರುವ ಘಟನೆ ಶಿವಮೊಗ್ಗದ (Shivamogga) ಕೆಎಸ್‌ಆರ್‌ಟಿಸಿ…

4 months ago

ಇಂಧನ ಸಚಿವ ಕೆ.ಜೆ. ಜಾರ್ಜ್ ಕಚೇರಿಯಲ್ಲಿ ಕಳ್ಳತನ !

ಚಿಕ್ಕಮಗಳೂರು : ಚಿಕ್ಕಮಗಳೂರು (Chikkamagaluru) ಜಿಲ್ಲಾ ಉಸ್ತುವಾರಿ ಸಚಿವರ ಕಚೇರಿಯಲ್ಲಿ ಕಳ್ಳತನವಾದ (Theft) ಘಟನೆ ನಡೆದಿದೆ. ಇಂಧನ ಸಚಿವ ಕೆ.ಜೆ. ಜಾರ್ಜ್ (K.J George) ಕಚೇರಿಯಲ್ಲಿ ಸಚಿವರ ಖಾಸಗಿ…

5 months ago

CRIME NEWS | ಅಡಿಕೆ, ರಬ್ಬರ್ ಶೀಟ್ ಕದ್ದು ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅಂದರ್ !

ರಿಪ್ಪನ್‌ಪೇಟೆ : ಒಣಗಿಸಿ ಇಟ್ಟ ಅಡಿಕೆ (Arecanut) ರಬ್ಬರ್ ಶೀಟ್ (Rubber Sheets) ಕದ್ದು (Theft) ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ರಿಪ್ಪನ್‌ಪೇಟೆ (Ripponpet) ಪೊಲೀಸರು (Police)…

5 months ago

17 ಬೈಕ್ ಕದ್ದ ಅಂತರ್ ಜಿಲ್ಲಾ ಕಳ್ಳರ ಬಂಧನ !

ಶಿವಮೊಗ್ಗ: 17 ಬೈಕ್‌ಗಳನ್ನು ಕದ್ದ ಅಂತರ್ ಜಿಲ್ಲಾ ಬೈಕ್ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಜಿಲ್ಲಾ ಪೊಲೀಸ್ ಅಧೀಕ್ಷಕ…

5 months ago

ಕಳುವಾಗಿದ್ದ 10.5 ಲಕ್ಷ ರೂ. ಮೌಲ್ಯದ 17 ಬೈಕ್‌ಗಳ ಸಮೇತ ಕಾನೂನು ಸಂಘರ್ಷಕ್ಕೊಳಗಾದ ಓರ್ವ ಬಾಲಕ ವಶಕ್ಕೆ

ಶಿವಮೊಗ್ಗ : ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೈಕ್ ಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆದು, ಆತನಿಂದ ದೊಡ್ಡಪೇಟೆ ಪೊಲೀಸ್…

5 months ago