Thirthahalli

ಭಾವೈಕ್ಯ ಸಂದೇಶ ನೀಡಿದ ಕೀರ್ತಿ ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳಿಗೆ ಸಲ್ಲುತ್ತದೆ ; ರಂಭಾಪುರಿ ಜಗದ್ಗುರುಗಳು

ತೀರ್ಥಹಳ್ಳಿ : ಎಲ್ಲರೂ ಅವರವರ ಧರ್ಮಕ್ಕೆ ಜಯವಾಗಲಿ ಎಂದರೆ ಲಿಂ.ಶ್ರೀ ರಂಭಾಪುರಿ ವೀರಗಂಗಾಧರ ಜಗದ್ಗುರುಗಳು ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಭಾವೈಕ್ಯ ಸಂದೇಶ…

1 month ago

ರಂಜಾನ್ ಉಪವಾಸ ಮುಗಿಸಿ ಈಜಲು ತೆರಳಿದ್ದ ಮೂವರು ಬಾಲಕರು ತುಂಗಾ ನದಿ ಪಾಲು !

ತೀರ್ಥಹಳ್ಳಿ : ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ನಡೆದಿದೆ. ರಫನ್, ಅಯನ್,…

1 month ago

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ; ತೀರ್ಥಹಳ್ಳಿಯಲ್ಲಿ NIA ದಾಳಿ

ತೀರ್ಥಹಳ್ಳಿ : ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಂದು ಬೆಳ್ಳಂಬೆಳಗ್ಗೆ ತೀರ್ಥಹಳ್ಳಿಯಲ್ಲಿ ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿ ಪಟ್ಟಣದ…

1 month ago

ನಕ್ಸಲ್ ಶ್ರೀಮತಿ ತೀರ್ಥಹಳ್ಳಿ ಕೋರ್ಟ್‌ಗೆ ಕರೆ ತಂದ ಪೊಲೀಸರು

ತೀರ್ಥಹಳ್ಳಿ : ನಕ್ಸಲ್ ಹೋರಾಟದ ಕೇಸ್ ಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು ನಕ್ಸಲ್ ಹೋರಾಟದ ಕೇಸ್ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ನಕ್ಸಲ್ ನಾಯಕ…

2 months ago

ಕಿಮ್ಮನೆ ರತ್ನಾಕರ್‌ಗೆ ಅಪಮಾನ, ರೈತ ಮಹಿಳೆ ವಿರುದ್ಧ ದೂರು ದಾಖಲು

ತೀರ್ಥಹಳ್ಳಿ : ಪಟ್ಟಣದ ಸಮೀಪದ ಭೀಮನಕಟ್ಟೆಯಲ್ಲಿ ತುಂಗಾನದಿ ತೀರದ ಆಲಗೇರಿ ಎಂಬಲ್ಲಿ ಬಹುಗ್ರಾಮ ನೀರು ಸರಬರಾಜು ಯೋಜನೆಯ ಶುದ್ದೀಕರಣ ಘಟಕದ ಕಾಮಗಾರಿ ನಡೆಯುತ್ತಿದೆ. ಶಾಸಕ ಆರಗ ಜ್ಞಾನೇಂದ್ರ…

2 months ago

ಹಿರಿಯ ಪತ್ರಕರ್ತ ಶೀನಪ್ಪ ಭಂಡಾರಿ ನಿಧನ !    

ತೀರ್ಥಹಳ್ಳಿ : ತಾಲೂಕಿನ ನಿವಾಸಿ ಕೋಣಂದೂರಿನ ಹಿರಿಯ ಪತ್ರಕರ್ತ ಶೀನಪ್ಪ ಭಂಡಾರಿ (68) ಇಂದು ಬುಧವಾರ ಮಧ್ಯಾಹ್ನ ಹೃದಯಾಘಾತದಿಂದ ನಿಧನರಾದರು. ಮೃತರು ಕೋಣಂದೂರು ಭಾಗದಲ್ಲಿ ಪತ್ರಿಕಾ ವಿತರಕರಾಗಿ,…

2 months ago

ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳ ಬಂಧನ

ತೀರ್ಥಹಳ್ಳಿ: ಪಟ್ಟಣದ ಸೀಬಿನಕೆರೆಯ ಕೆರೆ ದಂಡೆಯ ಮೇಲೆ ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿ ಮೂವರು ಆರೋಪಿಗಳನ್ನು…

3 months ago

ಕವಲೇದುರ್ಗ ಕ್ಷೇತ್ರವನ್ನು ಪ್ರವಾಸಿ ತಾಣವನ್ನಾಗಿಸುವ ಸಂಕಲ್ಪ | ಸನಾತನ ಧರ್ಮಕ್ಕೆ ಶಕ್ತಿ ತುಂಬುವ ಕೆಲಸ ಮಠಗಳದಾಗಲಿ ; ಬಿವೈಆರ್

ರಿಪ್ಪನ್‌ಪೇಟೆ: ಧರ್ಮದ ಉಳುವಿಕೆಗೆ ಮಠಗಳು ಪ್ರಮುಖವಾಗಬೇಕು. ಕವಲೇರ್ದು ಕೋಟೆ ಮತ್ತು ಭುವನಗಿರಿ ಮಠ ಪೀಠವು ರಾಜ್ಯದಲ್ಲಿ ಉತ್ತಮ ಪ್ರೇಕ್ಷಣೀಯ ಯಾತ್ರಾ ಕ್ಷೇತ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಕೇಂದ್ರ ಪುರಾತತ್ವ…

3 months ago

ಮಲೆನಾಡಿನ ತೀರ್ಥಹಳ್ಳಿಯಲ್ಲಿ ಸಂವಿಧಾನ ಜಾಗೃತಿ ಜಾಥಾ

ತೀರ್ಥಹಳ್ಳಿ : ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ, ಸಂವಿಧಾನದ ಆಧಾರ ಸ್ತಂಭಗಳು. ಸಂವಿಧಾನ ಜಾರಿಗೆ ಬಂದು 75 ವರ್ಷಗಳಾದ ಈ ಸಂದರ್ಭದಲ್ಲಿ ಸಂವಿಧಾನದ ಅರಿವು ಸಮಾಜದ ಪ್ರತಿ ಪ್ರಜೆಗಳಿಗೆ…

3 months ago

ಮಲ್ನಾಡ್‌ ಕ್ಲಬ್ ಅಧ್ಯಕ್ಷ ಜೆ.ಟಿ. ಸುಂದರೇಶ್ ಇನ್ನಿಲ್ಲ !

ತೀರ್ಥಹಳ್ಳಿ : ಇಲ್ಲಿನ ಮಲ್ನಾಡ್‌ ಕ್ಲಬ್ ಅಧ್ಯಕ್ಷ ಜೆ.ಟಿ. ಸುಂದರೇಶ್ (68) ಮಂಗಳವಾರ ಸಂಜೆ ಆನಂದಗಿರಿ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು…

3 months ago