Thirthahalli

ಶಿವಮೊಗ್ಗ ಸುದ್ದಿ

ಗರ್ಭಿಣಿ ಹಸುವಿನ ಕುತ್ತಿಗೆ ಕಡಿದು ವಿಕೃತಿ ಮೆರೆದ ಕಿಡಿಗೇಡಿಗಳು

ತೀರ್ಥಹಳ್ಳಿ : ರಾಜ್ಯದಲ್ಲಿ ಗೋವುಗಳ ಮೇಲಿನ ವಿಕೃತಿ ಮುಂದುವರೆದಿದ್ದು, ಇದೀಗ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಆರಗ ಗ್ರಾಪಂ ವ್ಯಾಪ್ತಿಯ ಅಗಳಬಾಗಿಲು ಗ್ರಾಮದಲ್ಲಿ ಚಂದವಳ್ಳಿಯ ಶ್ಯಾಮಣ್ಣ (ಹೂವಪ್ಪ) ಎಂಬುವರ ಮೇಯಲು ಬಿಟ್ಟದ್ದ ಗರ್ಭಿಣಿ…

ಶಿವಮೊಗ್ಗ ಸುದ್ದಿ

ಮುಂದುವರೆದ ಮಳೆ ಆರ್ಭಟ ; ನಾಬಳ ಬಳಿ ರಸ್ತೆ ಸಂಪರ್ಕ ಕಡಿತ !

ತೀರ್ಥಹಳ್ಳಿ ; ಮಲೆನಾಡಿನಾದ್ಯಂತ ಪುಷ್ಯ ಮಳೆಯ ಆರ್ಭಟಕ್ಕೆ ಜೋರಾಗಿದ್ದು ನದಿಗಳು, ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು ಮಾಲತಿ ನದಿಯ ನೀರಿನ ಮಟ್ಟ ಹೆಚ್ಚಳವಾಗಿದೆ. ಪರಿಣಾಮ ಶೃಂಗೇರಿ-ಹೊಸಗದ್ದೆ- ಕುಂದಾದ್ರಿ ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ವರದಿಯಾಗಿದೆ.…

Ripponpete

ಕೋಣಂದೂರು ಬೃಹನ್ಮಠ ಶ್ರೀಗಳ ಶ್ರಾವಣ ಮಾಸದ ಕಾರ್ಯಕ್ರಮ

ರಿಪ್ಪನ್‌ಪೇಟೆ ; ಶ್ರಾವಣ ಮಾಸದ ಅಂಗವಾಗಿ ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಜಿಯವರು ಭಕ್ತರ ಮನೆಮನದಲ್ಲಿ ವೀರಶೈವ ಪವಿತ್ರ ಧರ್ಮಗ್ರಂಥ ಸಿದ್ದಾಂತ ಶಿಖಾಮಣಿ ಆಧ್ಯಾತ್ಮ ಪ್ರವಚನ ಹಾಗೂ ಶಿವಪೂಜಾನುಷ್ಟಾನ ವಿನೂತನ ಕಾರ್ಯಕ್ರಮವನ್ನು…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ಇಂದು ರಜೆ ಘೋಷಣೆ

ತೀರ್ಥಹಳ್ಳಿ ; ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು (ಜು.25) ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿ…

ತೀರ್ಥಹಳ್ಳಿ

ಅಡಿಕೆ ತೋಟದಲ್ಲಿದ್ದ ಔಷಧಿ ಡ್ರಂಗೆ ವಿಷಕಾರಕ ಕೀಟನಾಟಕ ಬೆರೆಸಿದ ಕಿಡಿಗೇಡಿಗಳು

ತೀರ್ಥಹಳ್ಳಿ ; ಅಡಿಕೆ ತೋಟದ ಅಡಿಕೆ ಮರಕ್ಕೆ ಔಷಧಿ ಹೊಡೆಯಲು ಇಟ್ಟಿದ್ದ ಡ್ರಂಗೆ ಕಿಡಿಗೇಡಿಗಳು ಸುಣ್ಣ ಮತ್ತು ರಾಳಕ್ಕೆ ವಿಷಕಾರಕ ಕೀಟನಾಶಕವನ್ನು ಔಷಧಕ್ಕೆ ಮಿಶ್ರಣ ಮಾಡಿರುವುದರಿಂದ ಗೊತ್ತಿಲ್ಲದೆ ಔಷಧಿಯನ್ನು ಸಿಂಪಡಣೆ ಮಾಡಿರುವುದರಿಂದ 300ಕ್ಕೂ…

ಶಿವಮೊಗ್ಗ ಸುದ್ದಿ

ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬ ; ಮೃಗವಧೆ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ವಿಶೇಷ ಪೂಜೆ

ತೀರ್ಥಹಳ್ಳಿ ; ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್‌ನ ಹಿರಿಯ ರಾಜಕಾರಣಿ ಕಿಮ್ಮನೆ ರತ್ನಾಕರ್ ಅವರು ಇಂದು ತಮ್ಮ 74ನೇ ವಸಂತಕ್ಕೆ ಕಾಲಿಟ್ಟಿದ್ದು, ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ತಾಲೂಕಿನ ಕಾಂಗ್ರೆಸ್ ನಾಯಕರು ಮೃಗವಧೆ ಶ್ರೀ ಮಲ್ಲಿಕಾರ್ಜುನ…

ತೀರ್ಥಹಳ್ಳಿ

ಕಿಮ್ಮನೆ ರತ್ನಾಕರ್ ಹುಟ್ಟುಹಬ್ಬದ ಅಂಗವಾಗಿ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ

ತೀರ್ಥಹಳ್ಳಿ:ಹಿರಿಯ ಕಾಂಗ್ರೆಸ್ ನಾಯಕರು ಹಾಗೂ ಮಾಜಿ ಶಿಕ್ಷಣ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ಜನ್ಮದಿನದ ಅಂಗವಾಗಿ ಗುರುವಾರದಂದು ಪಟ್ಟಣದ ಪ್ರಸಿದ್ಧ ಶ್ರೀ ರಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನಾದ್ಯಂತ ಇಂದು ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ವ್ಯಾಪಕವಾಗಿ ಮಳೆ ಬೀಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಶಾಲೆ – ಕಾಲೇಜುಗಳಿಗೆ ರಜೆ ಘೋಷಿಸಿ ತಹಸೀಲ್ದಾರ್ ರಂಜಿತ್ ಆದೇಶಿಸಿದ್ದಾರೆ. ತಾಲ್ಲೂಕಿನಲ್ಲಿ ತೀವ್ರ ಮಳೆಯಾಗುತ್ತಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ…

ಶಿವಮೊಗ್ಗ ಸುದ್ದಿ

ತೀರ್ಥಹಳ್ಳಿ ತಾಲ್ಲೂಕಿನ ಶಾಲಾ – ಕಾಲೇಜುಗಳಿಗೆ ಇಂದು ಸಹ ರಜೆ ಘೋಷಣೆ

ತೀರ್ಥಹಳ್ಳಿ ; ತಾಲೂಕಿನಾದ್ಯಂತ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ  ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ ಕಾಲೇಜುಗಳಿಗೆ…

ಶಿವಮೊಗ್ಗ ಸುದ್ದಿ

ಮುಂದುವರೆದ ಮಳೆ ಅಬ್ಬರ ; ತೀರ್ಥಹಳ್ಳಿ ತಾಲೂಕಿನಾದ್ಯಂತ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ತೀರ್ಥಹಳ್ಳಿ ; ಮಲೆನಾಡಿನಲ್ಲಿ ಮಳೆ ಅಬ್ಬರ ಮುಂದುವರೆದಿದ್ದು ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ, ಪದವಿ ಕಾಲೇಜುಗಳಿಗೆ ಇಂದು…