
ಮಂಗನಕಾಯಿಲೆಗೆ ತೀರ್ಥಹಳ್ಳಿಯ ಬಾಲಕ ಬಲಿ !
ತೀರ್ಥಹಳ್ಳಿ ; ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತಾ…

ತೀರ್ಥಹಳ್ಳಿ ; ಮಂಗನಕಾಯಿಲೆಯಿಂದ ಬಳಲುತ್ತಿದ್ದ ಬಾಲಕನೋರ್ವ ಸಾವನ್ನಪ್ಪಿದ್ದು ಇದು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದ ಎರಡನೇ ಪ್ರಕರಣವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದತ್ತರಾಜಪುರ ಗ್ರಾಮದ ರಾಮು ಮತ್ತು ಸವಿತಾ…

ತೀರ್ಥಹಳ್ಳಿ ; ರಾಷ್ಟ್ರೀಯ ಹೆದ್ದಾರಿ ತೀರ್ಥಹಳ್ಳಿ – ಕೊಪ್ಪ ರಸ್ತೆ ಸಂಪರ್ಕಿಸುವ ರಸ್ತೆಯ ಮೇಲಿನಕುರುವಳ್ಳಿ ಸಮೀಪದ ಸೋಮೇಶ್ವರ ಬಳಿ ಗೋಳಿ ಜಾತಿಯ ಬೃಹತ್ ಮರವೊಂದು ಏಕಾಏಕಿ ರಸ್ತೆಗೆ ಅಡ್ಡಲಾಗಿ ಬಿದ್ದ ಘಟನೆ ಬುಧವಾರ…

ತೀರ್ಥಹಳ್ಳಿ ; ಇಲ್ಲಿನ ಅಗ್ನಿಶಾಮಕ ಠಾಣೆ ವತಿಯಿಂದ ಏ.14 ರಿಂದ ‘ಅಗ್ನಿಶಾಮಕ ಸೇವಾ ಸಪ್ತಾಹ’ವನ್ನು ಆಚರಿಸಲಾಗುವುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 1944 ರ ಏ.14ರಂದು ವಿಕ್ಟೋರಿಯಾ ಡಾಕ್ ಬಂದರಿನಲ್ಲಿ ಸ್ಪೋಟಕ ವಸ್ತುಗಳನ್ನು…

ಶಿಕಾರಿಪುರ ; ದರೋಡೆ ಪ್ರಕರಣದ ಆರೋಪಿ ಕಾಲಿಗೆ ಪೊಲೀಸರು ಫೈರಿಂಗ್ ಮಾಡಿದ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ ನಡೆದಿದೆ. ಆರೋಪಿ ಶ್ರೀನಿವಾಸ್ (25) ಕಾಲಿಗೆ ಪೊಲೀಸರ ಗುಂಡು ಹಾರಿಸಿ ಬಂಧಿಸಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಹಿಷಿ…

ತೀರ್ಥಹಳ್ಳಿ ; ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ವಿಜ್ಞಾನ ವಿಭಾಗದಲ್ಲಿ ತೀರ್ಥಹಳ್ಳಿಯ ವಾಗ್ದೇವಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ ದೀಕ್ಷಾ ಆರ್. ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ತೀರ್ಥಹಳ್ಳಿಯ ಬೆಟ್ಟಮಕ್ಕಿ ನಿವಾಸಿ,…

ತೀರ್ಥಹಳ್ಳಿ ; ಹೊಸ ವರ್ಷ ಯುಗಾದಿ (Ugadi) ಹಬ್ಬದಂದೇ ಜಲ ಗಂಡಾಂತರ ಸಂಭವಿಸಿದ್ದು ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ಕಿರಣ್ (20) ಮೃತಪಟ್ಟ ದುರ್ದೈವಿ. ಜಿಗಳಗೊಡು ಸಮೀಪದ…

ಕಾಳಿಂಗ ಸರ್ಪಗಳು ನಮ್ಮ ರಾಜ್ಯದಲ್ಲಿ ಪಶ್ಚಿಮ ಘಟ್ಟಗಳಿಗೆ ಹೊಂದಿಕೊಂಡ ಪ್ರದೇಶಗಳಲ್ಲಿ ಕಂಡುಬರುತ್ತವೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ಕಾಳಿಂಗಗಳು ಜನರ ಕಣ್ಣಿಗೆ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿರುವುದನ್ನು ಈಗ ನೋಡಬಹುದು. ಹೌದು! ಈಗ ಎಲ್ಲಾ ಕಡೆ ಕಾಳಿಂಗ…

ತೀರ್ಥಹಳ್ಳಿ ; ಬಾವಿಗೆ ಬಿದ್ದಿದ್ದ ಹಸುವನ್ನು ರಕ್ಷಿಸಲು ಬಾವಿಗಿಳಿದಿದ್ದ ವ್ಯಕ್ತಿ ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ಕೋಣಂದೂರು ಸಮೀಪದ ಕಾರ್ಕೊಡ್ಲು ಗ್ರಾಮದಲ್ಲಿ ನಡೆದಿದೆ. ಕೇರಳದ ನಿವಾಸಿ ಸತೀಶ್ (45) ಮೃತ ದುರ್ದೈವಿ. ಕಾರ್ಕೊಡ್ಲುವಿನಲ್ಲಿ ರಾಘು ಅವರು…

ತೀರ್ಥಹಳ್ಳಿ ; ರಂಜದಕಟ್ಟೆ ಸಮೀಪ ಕಳುವಾಗಿದ್ದ 10 ಲಕ್ಷ ರೂ. ಮೌಲ್ಯದ ಗೂಡ್ಸ್ ವಾಹನ ಮತ್ತು 29 ಲಕ್ಷ ರೂ. ನಗದನ್ನು ತೀರ್ಥಹಳ್ಳಿ ಪೊಲೀಸರು ಪ್ರಕರಣ ನಡೆದು 12 ಗಂಟೆಯೊಳಗೆ ವಶಪಡಿಸಿಕೊಂಡ ಘಟನೆ…

ತೀರ್ಥಹಳ್ಳಿ ; ಸಾಲಬಾಧೆಯಿಂದ ಮನನೊಂದು ಯುವ ರೈತನೋರ್ವ ವಾರಾಹಿ ಹಿನ್ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೈಮರ ಬಳಿ ನಡೆದಿದೆ. ಕೈಮರ ಸಮೀಪದ ಹಾಗಲಮನೆ ವಾಸಿ ಕೌಶಿಕ್…