
ಹೊಸನಗರ
ಬೇಡಿಕೆ ಈಡೇರಿಸದಿದ್ದರೆ ಸೆ.26 ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನಿರ್ಧರಿಸಿದ ಗ್ರಾಮ ಆಡಳಿತಾಧಿಕಾರಿಗಳು !
HOSANAGARA ; ತಾಲ್ಲೂಕಿನಲ್ಲಿರುವ ಗ್ರಾಮ ಆಡಳಿತಾಧಿಕಾರಿಗಳು ತಮಗೆ ಮೂಲಭೂತ ಸೌಲಭ್ಯವನ್ನು ಸರ್ಕಾರ ನೀಡುವವರೆಗೆ ಕೆಲವು ಕೆಲಸಗಳನ್ನು ಸ್ಥಗಿತಗೊಳ್ಳಿಸುವುದಾಗಿ ಹೊಸನಗರದ ತಹಶೀಲ್ದಾರ್ ರಶ್ಮಿ ಹಾಲೇಶ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು. ನಂತರ ಮಾತನಾಡಿದ…
