ರಿಪ್ಪನ್ಪೇಟೆ: ಜನರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸುವುದು ಹಾಗೂ ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ…