SHIVAMOGGA | ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಡಿಸೈರ್ ಕಾರೊಂದು (Car) ಹಳ್ಳಕ್ಕೆ ಬಿದ್ದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು (Ayanuru) ಬಳಿ ನಡೆದಿದೆ.
Read More:Dengue | ಮಹಾಮಾರಿ ಡೆಂಗ್ಯೂಗೆ ರಿಪ್ಪನ್‌ಪೇಟೆ ಮಹಿಳೆ ಬಲಿ !
ಈ ಘಟನೆಯಲ್ಲಿ ಕಾರಿನಲ್ಲಿದ್ದ ಮೂವರು ಮಹಿಳೆಯರು ಮತ್ತು ಓರ್ವ ಬಾಲಕ ಸೇರಿದಂತೆ ನಾಲ್ವರಿಗೆ ಗಾಯವಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಕಾರಿನಲ್ಲಿದ್ದವರು ಚಿತ್ರದುರ್ಗದಿಂದ ಸಾಗರಕ್ಕೆ ತೆರಳುತ್ತಿದ್ದರು ಎನ್ನಲಾಗಿದ್ದು ಕುಂಸಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More:ನಮ್ಮ ಕಾರ್ಯಕರ್ತರ ಪರಿಶ್ರಮದಿಂದ ಮತ್ತೆ ಸಂಸದನಾಗಿದ್ದೇನೆ ; ಬಿ.ವೈ. ರಾಘವೇಂದ್ರ

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.