Ripponpete

ರಿಪ್ಪನ್‌ಪೇಟೆ ಸೇರಿದಂತೆ ಈ ಎಲ್ಲಾ ಕಡೆ ಇಂದು ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ : 110/11 ಕೆವಿ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿಯ ನಿಮಿತ್ತ ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ಇಂದು (ಫೆ.01) ಬೆಳಗ್ಗೆ 10-00 ರಿಂದ ಸಂಜೆ 06-00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ !

ರಿಪ್ಪನ್‌ಪೇಟೆ, ಬೆಳ್ಳೂರು, ಹೆದ್ದಾರಿಪುರ, ಅಮೃತ (ಗರ್ತಿಕೆರೆ) ಗ್ರಾ.ಪಂ ವ್ಯಾಪ್ತಿಯಲ್ಲಿ ವಿದ್ಯುತ್‌ ಸರಬರಾಜು ಇರುವುದಿಲ್ಲ ಎಂದು ತಿಳಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!