Hosanagara

ಹೊಸನಗರ ಪಟ್ಟಣ ಸೇರಿದಂತೆ ಇಲ್ಲೆಲ್ಲ ಇಂದು ಕರೆಂಟ್ ಇರಲ್ಲ !

<p>ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಹೊಸನಗರ ಪಟ್ಟಣ ವ್ಯಾಪ್ತಿಗೆ ಹೊಸ ಫೀಡರ್ ರಚನೆ ಕಾಮಗಾರಿ ಪ್ರಯುಕ್ತ ಇಂದು (ಆ. 16) ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 6-00 ಗಂಟೆವರೆಗೆ 33/11 ಕೆ.ವಿ…</p>

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಹೊಸನಗರ ಪಟ್ಟಣ ವ್ಯಾಪ್ತಿಗೆ ಹೊಸ ಫೀಡರ್ ರಚನೆ ಕಾಮಗಾರಿ ಪ್ರಯುಕ್ತ ಇಂದು (ಆ. 16) ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆವರೆಗೆ 33/11 ಕೆ.ವಿ ಉಪವಿದ್ಯುತ್ ವಿತರಣಾ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ ?

📢 Stay Updated! Join our WhatsApp Channel Now →

ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಕೋಡೂರು, ಮಾರುತಿಪುರ, ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಪಟ್ಟಣ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಅಭಿಯಂತರರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>