Hosanagara

ಹೊಸನಗರ ಪಟ್ಟಣ ಸೇರಿದಂತೆ ಹಲವೆಡೆ ನಾಳೆ ಕರೆಂಟ್ ಇರಲ್ಲ !

power
power

HOSANAGARA ; ಉಪವಿಭಾಗದಲ್ಲಿ ಅ. 20ರಂದು ಬೆಳಗ್ಗೆ 10:00 ರಿಂದ ಸಂಜೆ 5:00 ಗಂಟೆವರೆಗೆ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಮತ್ತು 33 ಕೆ.ವಿ. ಸಾಗರ – ಹೊಸನಗರ ಮಾರ್ಗ ಹಾಗೂ ಉಪವಿದ್ಯುತ್ ವಿತರಣಾ ಕೇಂದ್ರ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ-ಹೊಸನಗರ ವಿದ್ಯುತ್ ಮಾರ್ಗದ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಮತ್ತು ಕೋಡೂರು ಗ್ರಾಮ ಪಂಚಾಯಿತಿ ಮತ್ತು ಹೊಸನಗರ ಪಟ್ಟಣ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಸನಗರ ಉಪವಿಭಾಗದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಕೋರಿದೆ‌‌.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>