ಶಿವಮೊಗ್ಗ

SHIVAMOGGA | ನಗರದ ಹಲವೆಡೆ ಆ.20 ರಂದು ಕರೆಂಟ್ ಇರಲ್ಲ !

power
power

SHIVAMOGGA | ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಆ.20 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಶಿವಮೊಗ್ಗ (Shivamogga) ನಗರದ ಹಲವೆಡೆ ವಿದ್ಯುತ್ ಸರಬರಾಜು (Power Cut) ಇರುವುದಿಲ್ಲ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ ?

📢 Stay Updated! Join our WhatsApp Channel Now →

ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರ್, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಆನಂದರಾವ್ ಬಡಾವಣೆ, ಗಾರ್ಡನ್ ಏರಿಯಾ, ಸಿಟಿ ಸೆಂಟ್ರಲ್ ಮಾಲ್, ರಾಯಲ್ ಆರ್ಕೇಡ್, ಸರ್ಕಾರಿ ಮತ್ತು ಖಾಸಗಿ ಬಸ್‌ ನಿಲ್ದಾಣ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿ.ಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ಪ್ರಕಟಣೆ ತಿಳಿಸಿದೆ.

power
power

Read More

THIRTHAHALLI | ತೋಟಗಾರಿಕೆ ಬೆಳೆಗಳ ಸಹಾಯ ಧನಕ್ಕೆ ಅರ್ಜಿ ಆಹ್ವಾನ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Gruhalakshmi : ಈ ಜಿಲ್ಲೆಯ ಮಹಿಳೆಯರ ಕೈ ಸೇರಿದೆ ಬಾಕಿ ಇದ್ದ ಗೃಹಲಕ್ಷ್ಮಿ ಕಂತಿನ ಹಣ !

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]