ರಿಪ್ಪನ್‌ಪೇಟೆ ಸೇರಿದಂತೆ ಹಲವೆಡೆ ಇಂದು ಕರೆಂಟ್ ಇರಲ್ಲ !

Written by Mahesha Hindlemane

Published on:

ರಿಪ್ಪನ್‌ಪೇಟೆ : ಇಲ್ಲಿನ ಉಪವಿಭಾಗ ಶಾಖೆಯಲ್ಲಿ ಇಂದು (ಜ.30) ಸಾಗರ ಮತ್ತು ತೀರ್ಥಹಳ್ಳಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ವಿದ್ಯುತ್ ಕಂಬಗಳ ಸ್ಥಳಾಂತರ ಕಾರ್ಯ ನಡೆಯಲಿದೆ.

WhatsApp Group Join Now
Telegram Group Join Now
Instagram Group Join Now

ಆದ್ದರಿಂದ ಬೆಳಿಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ರಿಪ್ಪನ್‌ಪೇಟೆ ಸೇರಿದಂತೆ ಹೆದ್ದಾರಿಪುರ, ಮೂಗುಡ್ತಿ, ಬಿದರಹಳ್ಳಿ ಹಾಗೂ ಜಂಬಳ್ಳಿ ಭಾಗಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Leave a Comment