Ripponpete

ಡಿ.3 ರಂದು ರಿಪ್ಪನ್‌ಪೇಟೆ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಕರೆಂಟ್ ಇರಲ್ಲ !

power
power

RIPPONPETE ; ಹೊಸನಗರ ಉಪವಿಭಾಗದ ರಿಪ್ಪನ್‌ಪೇಟೆ ಶಾಖೆಯಲ್ಲಿ ಡಿ. 03 ರಂದು ಬೆಳಗ್ಗೆ 10-00 ರಿಂದ ಸಂಜೆ 6-00 ಗಂಟೆವರೆಗೆ 110/11 ಕೆ.ವಿ. ಎಮ್.ಯು.ಎಸ್.ಎಸ್. ರಿಪ್ಪನ್‌ಪೇಟೆಯಲ್ಲಿ ತುರ್ತು ನಿರ್ವಹಣೆ ಮತ್ತು ಹೆಚ್ಚುವರಿ ಫೀಡರ್ ನಿರ್ಮಾಣ ಕಾಮಗಾರಿ ಪ್ರಯುಕ್ತ ರಿಪ್ಪನ್‌ಪೇಟೆ ಶಾಖಾ ವ್ಯಾಪ್ತಿಯ ರಿಪ್ಪನ್‌ಪೇಟೆ, ಹೆದ್ದಾರಿಪುರ, ಕೆಂಚನಾಲ, ಅಮೃತ (ಗರ್ತಿಕೆರೆ), ಹುಂಚ, ಬೆಳ್ಳೂರು, ಬಾಳೂರು, ಅರಸಾಳು, ಕೋಡೂರು, ಚಿಕ್ಕಜೇನಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರದೇಶಗಳಿಗೆ ವಿದ್ಯುತ್ ಸರಬರಾಜು ಇರುವದಿಲ್ಲ. ಆದ್ದರಿಂದ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಕೋರಿದೆ.

WhatsApp Group Join Now
Telegram Group Join Now
Instagram Group Join Now
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>