ಹೊಸನಗರ

ಹೊಸನಗರ ಟೌನ್ ಸೇರಿದಂತೆ ಈ ಗ್ರಾ.ಪಂ. ವ್ಯಾಪ್ತಿಗಳಲ್ಲಿ ನಾಳೆ ಇಡೀ ದಿನ ಕರೆಂಟ್ ಇರಲ್ಲ !

power
power

ಹೊಸನಗರ ; ಇಲ್ಲಿನ ಉಪವಿಭಾಗದಲ್ಲಿ ಮೇ 21 ರಂದು ಬೆಳಿಗ್ಗೆ 10-00 ರಿಂದ ಸಂಜೆ 5-00 ಗಂಟೆವರೆಗೆ 33 ಕೆ.ವಿ ಸಾಗರ – ಹೊಸನಗರ ಮಾರ್ಗ ನಿರ್ವಹಣೆ ಪ್ರಯುಕ್ತ ಸಾಗರದಿಂದ ಹೊಸನಗರಕ್ಕೆ ಬಂದಿರುವ ಸಾಗರ – ಹೊಸನಗರ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದೆ.

WhatsApp Group Join Now
Telegram Group Join Now
Instagram Group Join Now

ಎಲ್ಲೆಲ್ಲಿ ಕರೆಂಟ್ ಇರಲ್ಲ ?

ಹೊಸನಗರ ಟೌನ್ ಸೇರಿದಂತೆ ಜೇನಿ, ಮಾರುತಿಪುರ, ರಾಮಚಂದ್ರಾಪುರ, ಮೇಲಿನಬೆಸಿಗೆ, ಸೊನಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸುವಂತೆ ತಿಳಿಸಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]